ಇಳಿಕೆಯಾಗಿದ್ದ ಚಿನ್ನದ ಬೆಲೆ ಏರಿಕೆ: ಯಾವ ನಗರದಲ್ಲಿ ಎಷ್ಟಿದೆ ದರ?
ಭಾರತೀಯ ಮಾರುಕಟ್ಟೆಯಲ್ಲಿ ಗುರುವಾರ ಇಳಿಕೆಯಾಗಿದ್ದ ಚಿನ್ನದ ಬೆಲೆ ಶುಕ್ರವಾರ ಕೊಂಚ ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 45,310 ರುಪಾಯಿಗೆ ಏರಿಕೆಯಾಗಿದೆ. ಶುದ್ಧ ಚಿನ್ನವು 10 ಗ್ರಾಂ 46,510 ರುಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 48,510 ರುಪಾಯಿ ದಾಖಲಾಗಿದೆ.
Recommended Video
ಜಾಗತಿಕ ಮಾರುಕಟ್ಟೆಗಳಲ್ಲಿ, ಚಿನ್ನದ ಬೆಲೆಗಳು ಹೆಚ್ಚಾದರೂ, ಒಂದು ವಾರದಲ್ಲಿ ಈಕ್ವಿಟಿಗಳು ಆರ್ಥಿಕತೆಯ ಪುನರಾರಂಭದ ಮೇಲೆ ತಮ್ಮ ಲಾಭವನ್ನು ವಿಸ್ತರಿಸಿದ್ದರಿಂದ ಅವುಗಳ ಕನಿಷ್ಠ ಮಟ್ಟಕ್ಕೆ ತಲುಪಿದೆ. ಯುಎಸ್-ಚೀನಾ ಉದ್ವಿಗ್ನತೆ ಮತ್ತು ಕೇಂದ್ರ ಬ್ಯಾಂಕುಗಳಿಂದ ಹೆಚ್ಚಿನ ಪ್ರಚೋದನೆಯ ನಿರೀಕ್ಷೆಗಳು ಚಿನ್ನದ ಬೆಲೆ ಏರಿಕೆ ಕಾರಣವಾಗಿವೆ.
ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ
ಜೂನ್ 5: 43,800-47,760
ಜೂನ್ 4: 43,550-47,510
ಜೂನ್ 3: 43,800-48,200
ಜೂನ್ 2: 44,200-48,220

ದೆಹಲಿಯಲ್ಲಿ ಚಿನ್ನದ ಬೆಲೆ
ಜೂನ್ 5: 45,300-46,500
ಜೂನ್ 4: 45,300-46,500
ಜೂನ್ 3: 45,450-46,650
ಜೂನ್ 2: 45,950-47,150

ಚೆನ್ನೈನಲ್ಲಿ ಚಿನ್ನದ ಬೆಲೆ
ಜೂನ್ 5: 44,750-44,830
ಜೂನ್ 4: 44,560-48,640
ಜೂನ್ 3: 44,680-48,780
ಜೂನ್ 2: 45,070-49,170

ಮುಂಬೈ ಚಿನ್ನದ ಬೆಲೆ
ಜೂನ್ 5: 45,000-46,000
ಜೂನ್ 4: 45,100-46,100
ಜೂನ್ 3: 45,900-46,900
ಜೂನ್ 2: 45,950-46,950

ಜೈಪುರ ಚಿನ್ನದ ಬೆಲೆ
ಜೂನ್ 5: 45,300-46,500
ಜೂನ್ 4: 45,300-46,500
ಜೂನ್ 3: 45,450-46,650
ಜೂನ್ 2: 45,950-47,150

ಚಂಡೀಗಡ ಚಿನ್ನದ ಬೆಲೆ
ಜೂನ್ 5: 45,150-47,150
ಜೂನ್ 4: 45,100-47,100
ಜೂನ್ 3: 45,950-47,950
ಜೂನ್ 2: 45,950-47,950

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
-
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ











Click it and Unblock the Notifications