ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆಯಲ್ಲಿ ಏರಿಳಿತ: ಆಗಸ್ಟ್‌ 08ರ ದರ ಹೀಗಿದೆ

|
Google Oneindia Kannada News

ನವದೆಹಲಿ, ಆಗಸ್ಟ್‌ 08: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆಯಲ್ಲಿ ಮತ್ತಷ್ಟು ಏರಿಳಿತಗೊಂಡಿದೆ. ಶನಿವಾರ 22 ಕ್ಯಾರೆಟ್ ಚಿನ್ನ 10 ಗ್ರಾಂ 22 ಕ್ಯಾರೆಟ್ ಚಿನ್ನ 10 ಗ್ರಾಂ 54,350 ರೂಪಾಯಿ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ ಭಾರೀ ಏರಿಕೆ ಕಂಡು 59,290 ರೂಪಾಯಿಗೆ ಮುಟ್ಟಿದೆ. ಬೆಳ್ಳಿ ಬೆಲೆಯು ಕೆಜಿಗೆ 2,310 ರೂಪಾಯಿ ಇಳಿಕೆಗೊಂಡು 74,200 ರೂ. ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ದಾಖಲೆಯತ್ತ ಸಾಗುತ್ತಿದೆ ಚಿನ್ನದ ಬೆಲೆ: ಆಗಸ್ಟ್‌ 07ರ ದರ ಹೀಗಿದೆದಾಖಲೆಯತ್ತ ಸಾಗುತ್ತಿದೆ ಚಿನ್ನದ ಬೆಲೆ: ಆಗಸ್ಟ್‌ 07ರ ದರ ಹೀಗಿದೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಆಗಸ್ಟ್‌ 08: 52,480-57,250 (350 ರೂಪಾಯಿ ಇಳಿಕೆ)

ಆಗಸ್ಟ್‌ 07: 52,800-57,600

ಆಗಸ್ಟ್‌ 06: 52,380-57,080

ಆಗಸ್ಟ್‌ 05: 51,800-56,500

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

ಆಗಸ್ಟ್‌ 08: 54,350-59,290 (3,240 ರೂಪಾಯಿ ಏರಿಕೆ)

ಆಗಸ್ಟ್‌ 07: 54,750-56,050

ಆಗಸ್ಟ್‌ 06: 54,150-55,350

ಆಗಸ್ಟ್ 05: 53,500-54,700

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

ಆಗಸ್ಟ್‌ 08: 53,800-58,690 (440 ರೂಪಾಯಿ ಇಳಿಕೆ)

ಆಗಸ್ಟ್‌ 07: 54,200-59,130

ಆಗಸ್ಟ್‌ 06: 53,510-58,320

ಆಗಸ್ಟ್‌ 05: 53,010-57,820

ಚಿನ್ನದ ಬೆಲೆಯಲ್ಲಿ ನಿಲ್ಲದ ಏರಿಕೆ: ಬೆಳ್ಳಿ ಕೆಜಿಗೆ 73,500 ರೂಪಾಯಿಚಿನ್ನದ ಬೆಲೆಯಲ್ಲಿ ನಿಲ್ಲದ ಏರಿಕೆ: ಬೆಳ್ಳಿ ಕೆಜಿಗೆ 73,500 ರೂಪಾಯಿ

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

ಆಗಸ್ಟ್‌ 08: 54,250-55,250 (250 ರೂಪಾಯಿ ಇಳಿಕೆ)

ಆಗಸ್ಟ್‌ 07: 54,500-55,400

ಆಗಸ್ಟ್‌ 06: 53,800-54,410

ಆಗಸ್ಟ್‌ 05: 53,400-54,400

ಜೈಪುರ ಚಿನ್ನದ ಬೆಲೆ

ಜೈಪುರ ಚಿನ್ನದ ಬೆಲೆ

ಆಗಸ್ಟ್‌ 08: 54,350-59,290 (3,240 ರೂಪಾಯಿ ಏರಿಕೆ)

ಆಗಸ್ಟ್‌ 07: 54,750-56,050

ಆಗಸ್ಟ್‌ 06: 54,150-55,350

ಆಗಸ್ಟ್‌ 05: 53,500-54,700

ಚಂಡೀಗಡ ಚಿನ್ನದ ಬೆಲೆ

ಚಂಡೀಗಡ ಚಿನ್ನದ ಬೆಲೆ

ಆಗಸ್ಟ್‌ 08: 54,350-57,000 (650 ರೂಪಾಯಿ ಏರಿಕೆ)

ಆಗಸ್ಟ್‌ 07: 53,600-56,350

ಆಗಸ್ಟ್‌ 06: 53,600-56,350

ಆಗಸ್ಟ್ 05: 53,200-55,950

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
Today Gold Rate in Metro Cities: Get the Latest Gold Silver Rate in Metro Cities in India on 8th August 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X