Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ
Gold Rate April 10: ಚಿನ್ನದ ಬೆಲೆಯು ಏಪ್ರಿಲ್ 10ರ ಶುಕ್ರವಾರ ಮತ್ತೆ ಭಾರೀ ಹೆಚ್ಚಳವಾಗಿದೆ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿತ್ತು. ಇದೀಗ ಶುಕ್ರವಾರ ಚಿನ್ನದ ಬೆಲೆಯು ಭಾರೀ ಹೆಚ್ಚಳವಾಗಿದೆ. ಅಕ್ಷಯ ತೃತೀಯಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಚಿನ್ನದ ಬೆಲೆಯಲ್ಲಿ ಭರ್ಜರಿ ಹೆಚ್ಚಳವಾಗಿರುವುದು ಚಿನ್ನ ಪ್ರಿಯರಲ್ಲಿ ನಿರಾಸೆಯನ್ನುಂಟು ಮಾಡಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದಲ್ಲಿ ಅನಿಶ್ಚಿತತೆಯ ನಡುವೆಯೇ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಹೆಚ್ಚಳವಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 15,300 ರೂಪಾಯಿ ಹಾಗೂ 10 ಗ್ರಾಂಗೆ 1,53,000 ರೂ. ಆಗಿದೆ. 1 ಗ್ರಾಂ ಚಿನ್ನದ ಬೆಲೆಯು 152 ರೂಪಾಯಿ ಹಾಗೂ 10 ಗ್ರಾಂನ ಮೇಲೆ 1,520 ರೂಪಾಯಿ ಆಗಿದೆ. ಗುರುವಾರ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಭರ್ಜರಿ ಕಡಿಮೆಯಾಗಿತ್ತು.

22 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯಂತೆ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಹೆಚ್ಚಳವಾಗಿದೆ. 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 14,025 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,40,250 ರೂ. ಆಗಿದೆ. 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 140 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,400 ರೂಪಾಯಿ ಹೆಚ್ಚಳವಾಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 11,475 ರೂಪಾಯಿ ಆಗಿದೆ. 18 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯು 1,14,750 ರೂ. ಆಗಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 114 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,140 ರೂಪಾಯಿ ಹೆಚ್ಚಳವಾಗಿದೆ.
Gold Rate April 10: ಬೆಳ್ಳಿ ಬೆಲೆ ಎಷ್ಟಾಗಿದೆ ?
ಇನ್ನು ಚಿನ್ನದೊಂದಿಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದೆ. ಇನ್ನು ಚಿನ್ನದೊಂದಿಗೆ ಬೆಳ್ಳಿ ಬೆಲೆಯಲ್ಲೂ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 260 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಳ್ಳಿ ಬೆಲೆಯು 2.60 ಲಕ್ಷ ರೂ. ಆಗಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಬೆಳ್ಳಿ ಬೆಲೆಯು 5 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯಲ್ಲಿ 5,000 ರೂ. ಹೆಚ್ಚಳವಾಗಿದೆ.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Iran-US-Israel War: ಪಾಕಿಸ್ತಾನದ ಮಧ್ಯಪ್ರವೇಶದಿಂದಾಗಿ ಇರಾನ್ ಮೇಲೆ ವಿನಾಶಕಾರಿ ಬಾಂಬ್ ದಾಳಿ ಇಲ್ಲ: ಡೊನಾಲ್ಡ್ ಟ್ರಂಪ್ -
IIT Baba Love Story: ಬೆಂಗಳೂರು ಮೂಲದ ಪ್ರತೀಕಾ ಕೈಹಿಡಿದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ -
ಇರಾನ್-ಅಮೆರಿಕ ಯುದ್ಧದಲ್ಲಿ ಶರಣಾಗಿದ್ದು ಪಾಕಿಸ್ತಾನ: ಕೃಷ್ಣಭಟ್ ಬರಹ












Click it and Unblock the Notifications