Gold Ratr April 26: ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಇಳಿಕೆ, ಚಿನ್ನ ಪ್ರಿಯರಿಗೆ ಸಂತೋಷದ ಸುದ್ದಿ, ಎಷ್ಟಾಗಿದೆ ಇಂದಿನ ಬೆಲೆ
Gold Ratr April 26: ಚಿನ್ನ ಮತ್ತು ಬೆಳ್ಳಿ ಪ್ರಿಯರಿಗೆ ವಾರಾಂತ್ಯದ ಚಿನ್ನ ಮತ್ತು ಬೆಳ್ಳಿ ಬೆಲೆಯು ಸಂತೋಷವನ್ನುಂಟು ಮಾಡಿದೆ. ಏಪ್ರಿಲ್ ತಿಂಗಳ ಕೊನೆಯ ಭಾನುವಾರವಾದ ಏಪ್ರಿಲ್ 26ರಂದು ಭರ್ಜರಿ ಇಳಿಕೆ ಕಂಡಿದೆ. ಏಪ್ರಿಲ್ 26ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ನಿಖರವಾದ ವಿವರ ಇಲ್ಲಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,404 ರೂಪಾಯಿ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,54,040 ರೂಪಾಯಿ ಆಗಿದೆ. ಶನಿವಾರಕ್ಕೆ ಹೋಲಿಕೆ ಮಾಡಿದರೆ 24 ಕ್ಯಾರೆಟ್ ಚಿನ್ನದ ಬೆಲೆಯು ಯಥಾಸ್ಥಿತಿಯಲ್ಲಿದೆ.

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,120 ರೂಪಾಯಿ ಆಗಿದೆ. ಇನ್ನು 10 ಗ್ರಾಂ ಚಿನ್ನದ ಬೆಲೆಯು 1,41,200 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದಂತೆಯೇ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಯಾವುದೇ ಇಳಿಕೆಯಾಗಿಲ್ಲ.
18 ಕ್ಯಾರೆಟ್ ಚಿನ್ನದ ಬೆಲೆ: 24 ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಂತೆ 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 11,553 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,15,530 ರೂ. ಆಗಿದೆ. ಶನಿವಾರಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಭಾನುವಾರವೂ ಯಾವುದೇ ಇಳಿಕೆಯಾಗಿಲ್ಲ.
ಬೆಳ್ಳಿ ಬೆಲೆ ಹೇಗಿದೆ
ಇನ್ನು ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 260 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 2.60 ಲಕ್ಷ ರೂ. ಆಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ.
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂಗೆ ಎಷ್ಟಿದೆ)
ಬೆಂಗಳೂರು: 14,120 ರೂ.
ಚೆನ್ನೈ: 14,200 ರೂ.
ಕೇರಳ: 14,120 ರೂ.
ದೆಹಲಿ: 14,135 ರೂ.
ಮುಂಬೈ: 14,120 ರೂ.
ಕೋಲ್ಕತಾ: 14,120 ರೂ
ಜೈಪುರ್: 14,135 ರೂ.
ಲಕ್ನೋ: 14,135 ರೂ.
ಅಹ್ಮದಾಬಾದ್: 14,125 ರೂ.
ಭುವನೇಶ್ವರ್: 14,120 ರೂ.












Click it and Unblock the Notifications