Gold Price On January 10: ಸಂಕ್ರಾಂತಿಗೂ ಮುನ್ನ ಬಂಗಾರ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಜನವರಿ 10ರ ದರಪಟ್ಟಿ
Gold Price on January 10: ಸಂಕ್ರಾಂತಿ ಹಬ್ಬಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗಲೇ ಬಂಗಾರ ದರ ದಿಢೀರ್ ಏರಿಕೆಯಾಗಿದೆ. ಹಾಗಾದ್ರೆ, ಇಂದು (ಜನವರಿ 10) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ ಹಾಗೂ ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಜನವರಿ 9) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,27,700 ರೂಪಾಯಿ ಇದ್ದರೆ, ಇಂದು (ಜನವರಿ 10) 1,28,750 ರೂಪಾಯಿಗೆ ಇಳಿಕೆ ಆಗಿದೆ. ಇನ್ನೂ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,39,310 ರೂಪಾಯಿ ಇತ್ತು. ಇನ್ನು ಇಂದು 1,40,460 ರೂಪಾಯಿಗೆ ಇಳಿದಿದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 1,03,000 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,12,368 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,28,750 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,40,460 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,28,750 ರೂಪಾಯಿ
* ಚೆನ್ನೈ - 1,29,000 ರೂಪಾಯಿ
* ಮುಂಬೈ - 1,28,750 ರೂಪಾಯಿ
* ಕೋಲ್ಕತ್ತಾ - 1,28,750 ರೂಪಾಯಿ
* ನವದೆಹಲಿ - 1,28,900 ರೂಪಾಯಿ
* ಹೈದರಾಬಾದ್ - 1,28,750 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,40,460 ರೂಪಾಯಿ
* ಚೆನ್ನೈ - 1,39,650 ರೂಪಾಯಿ
* ಮುಂಬೈ - 1,40,460 ರೂಪಾಯಿ
* ಕೋಲ್ಕತ್ತಾ - 1,40,460 ರೂಪಾಯಿ
* ನವದೆಹಲಿ - 1,40,610 ರೂಪಾಯಿ
* ಹೈದರಾಬಾದ್ - 1,40,460 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆ.ಜಿ ಲೆಕ್ಕದಲ್ಲಿ)
* ಬೆಂಗಳೂರು - 2,60,000 ರೂಪಾಯಿ (11,000 ರೂಪಾಯಿ ಏರಿಕೆ)
* ಚೆನ್ನೈ - 2,75,000 ರೂಪಾಯಿ (7,000 ರೂಪಾಯಿ ಏರಿಕೆ)
* ಮುಂಬೈ - 2,60,000 ರೂಪಾಯಿ (11,000 ರೂಪಾಯಿ ಏರಿಕೆ)
* ಕೋಲ್ಕತ್ತಾ - 2,60,000 ರೂಪಾಯಿ (11,000 ರೂಪಾಯಿ ಏರಿಕೆ)
* ನವದೆಹಲಿ - 2,60,000 ರೂಪಾಯಿ (11,000 ರೂಪಾಯಿ ಏರಿಕೆ)
* ಹೈದರಾಬಾದ್ - 2,75,000 ರೂಪಾಯಿ (7,000 ರೂಪಾಯಿ ಏರಿಕೆ)
ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಹೊಸ ವರ್ಷಕ್ಕೂ ಮುನ್ನಾ ದಿನ ಬಂಗಾರ ದರ ಇಳಿಕೆಯಾಗಿತ್ತು. ಆದರೆ, 2026ನೇ ವರ್ಷದ 10ನೇ ದಿನ ದೇಶದ ಬಹುತೇಕ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ಬೆಲೆ ಏರಿಕೆಐಆಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆ ಆಗಲೂಬಹುದು ಅಥವಾ ಮತ್ತಷ್ಟು ಏರಿಕೆ ಆದರೂ ಆಗಬಹುದು ಎನ್ನಲಾಗುತ್ತಿದೆ.












Click it and Unblock the Notifications