Gold Rate Today: ಚಿನ್ನ ಪ್ರಿಯರಿಗೆ ಮತ್ತೊಂದು ಗುಡ್‌ನ್ಯೂಸ್: ಇಂದಿನ ಚಿನ್ನ & ಬೆಳ್ಳಿ ಬೆಲೆ ಇಲ್ಲಿದೆ!
Gold Rate Today: ಚಿನ್ನದ ಬೆಲೆಯು ಇಳಿಕೆಯ ಹಾದಿಯಲ್ಲಿದೆ. ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಗುರುವಾರವೂ ಚಿನ್ನದ ಬೆಲೆಯಲ್ಲಿ ಭರ್ಜರಿ ಯಥಾಸ್ಥಿತಿ ಮುಂದುವರಿದಿದೆ. ಜೂನ್ ಪ್ರಾರಂಭದಲ್ಲಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆಯು ಇದೀಗ ಜೂನ್ ಕೊನೆಯ ವಾರದಲ್ಲಿ ಭರ್ಜರಿ ಹೆಚ್ಚಳವಾಗುತ್ತಿದೆ. ಚಿನ್ನದ ಬೆಲೆ ಇಳಿಕೆಯಾಗಿದ್ದರೂ ಬೆಳ್ಳಿಯ ಬೆಲೆಯಲ್ಲಿ ಹೆಚ್ಚು ವ್ಯತ್ಯಾಸ ಕಂಡು ಬಂದಿಲ್ಲ. ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಜೂನ್ 26 ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎನ್ನುವ ವಿವರ ಇಲ್ಲಿದೆ.
ಕಳೆದ ಒಂದು ವಾರದಿಂದ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಇಂದು ಚಿನ್ನದ ಬೆಲೆ ನೆನ್ನೆಯಂತೆ ಯಥಾಸ್ಥಿತಿ ಮುಂದುವರಿದಿದೆ. 22 ಕ್ಯಾರಟ್ ಚಿನ್ನದ ಬೆಲೆಯು 10 ಗ್ರಾಂಗೆ 90,700 ರುಪಾಯಿ ಇದೆ. 24 ಕ್ಯಾರಟ್ ಚಿನ್ನದ ಬೆಲೆಯು 10 ಗ್ರಾಂಗೆ 98,950 ರುಪಾಯಿ ಆಗಿದೆ. ಬಹುತೇಕ 1 ಲಕ್ಷ ರೂಪಾಯಿ ಸಮೀಪದಲ್ಲಿದೆ. ಉಳಿದಂತೆ ಹೆಚ್ಚು ವ್ಯತ್ಯಾಸ ಆಗಿಲ್ಲ.

ಜೂನ್ 26ಕ್ಕೆ ಭಾರತದಲ್ಲಿರುವ ಚಿನ್ನದ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆಯು: 90,700 ರೂಪಾಯಿ.
24 ಕ್ಯಾರಟ್ ಚಿನ್ನದ ಬೆಲೆಯು 10 ಗ್ರಾಂಗೆ: 98,950 ರೂಪಾಯಿ ಹಾಗೂ 18 ಕ್ಯಾರಟ್ನ ಚಿನ್ನದ ಬೆಲೆ 10 ಗ್ರಾಂಗೆ 74,210 ರೂಪಾಯಿ ತಲುಪಿದೆ.
ವಿವಿಧ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
ಬೆಂಗಳೂರು: 90,700 ರೂಪಾಯಿ
ದೆಹಲಿ: 90,850 ರೂಪಾಯಿ
ಮುಂಬೈ: 90,700 ರೂಪಾಯಿ
ಚೆನ್ನೈ: 90,700 ರೂಪಾಯಿ
ಕೇರಳ: 90,700 ರೂಪಾಯಿ

18 ಕ್ಯಾರೆಟ್ ಚಿನ್ನದ ಬೆಲೆ: ಇನ್ನು ಜೂನ್ 26 ರಂದು ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 7,421 ರೂಪಾಯಿ ಹಾಗೂ 10 ಗ್ರಾಂಗೆ 74,210 ರೂಪಾಯಿ ಆಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 9,070 ರೂಪಾಯಿ ಆಗಿದೆ. 10 ಗ್ರಾಂಗೆ 90,700 ರೂಪಾಯಿ ಆಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 9,895 ರೂಪಾಯಿ ಹಾಗೂ 10 ಗ್ರಾಂಗೆ 98,950 ರೂಪಾಯಿ ತಲುಪಿದೆ.
ಬೆಳ್ಳಿ ಬೆಲೆ: ಇನ್ನು ಬೆಳ್ಳಿ ಬೆಲೆಯಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 108 ರೂಪಾಯಿ ಹಾಗೂ ಒಂದು ಕೆ.ಜಿ 1,08,000 ರೂಪಾಯಿ ಆಗಿದೆ.












Click it and Unblock the Notifications