Gold Rate Oct 20: ಚಿನ್ನದ ಬೆಲೆ ಭರ್ಜರಿ ಇಳಿಕೆ: ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ?

Gold & Silver Rate Oct 20: ಚಿನ್ನದ ಬೆಲೆಯು ದೀಪಾವಳಿಯ ಹಬ್ಬದ ದಿನ ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ ತಂದಿದೆ. ಚಿನ್ನ ಬೆಲೆಯು ದೀಪಾವಳಿಯ ಹಬ್ಬದ ದಿನ (ಅಕ್ಟೋಬರ್ 20 - ಭಾನುವಾರ) ಭಾರೀ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯು ಕೆ.ಜಿಗೆ ಬರೋಬ್ಬರಿ 100 ರೂಪಾಯಿ ಕಡಿಮೆಯಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು ಇಂದು ಇಳಿಕೆ ಆಗಿರುವುದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಚಿನ್ನದ ಬೆಲೆಯ ಸಂಪೂರ್ಣ ವಿವರ ನೋಡೋಣ.

ಚಿನ್ನ ಮತ್ತು ಬೆಳ್ಳಿ ಬೆಲೆಯು ಅಕ್ಟೋಬರ್ 20ರಂದು ಭರ್ಜರಿ ಇಳಿಕೆಯಾಗಿದೆ. ಹಬ್ಬದ ದಿನಗಳಲ್ಲಿ ಜನ ಹೆಚ್ಚು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಿದ್ದರು. ಈ ಕಾರಣಕ್ಕಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಯು ಏರಿಕೆಯಾಗಿತ್ತು. ಇದೀಗ ಸೋಮವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯು ಇಳಿಕೆಯ ಹಾದಿಯಲ್ಲಿದೆ. ಅಕ್ಟೋಬರ್ 20ರ 18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ವಿವರ ನೋಡೋಣ.

Gold Rate Oct 20 Gold Prices Drop Sharply Check Today s Gold and Silver Rates

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 9,802 ರೂಪಾಯಿ ಆಗಿದೆ. ಇನ್ನು 10 ಗ್ರಾಂ ಚಿನ್ನದ ಬೆಲೆಯು 98,020 ರೂಪಾಯಿ ಆಗಿದೆ. ಭಾನುವಾರಕ್ಕೆ ಹೋಲಿಕೆ ಮಾಡಿದರೆ, ಚಿನ್ನದ ಬೆಲೆಯು ಪ್ರತಿ ಗ್ರಾಂನ ಮೇಲೆ 12 ರೂಪಾಯಿ ಹಾಗೂ 10 ಗ್ರಾಂನ ಮೇಲೆ 120 ರೂಪಾಯಿ ಕಡಿಮೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್‌ನ ಚಿನ್ನದ ಬೆಲೆಯು 1 ಗ್ರಾಂ 11,980 ರೂಪಾಯಿ ಹಾಗೂ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆಯು 1,19,800 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 15 ರೂಪಾಯಿ ಹಾಗೂ 10 ಗ್ರಾಂಗೆ 150 ರೂಪಾಯಿ ಕಡಿಮೆ ಆಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆ ಸಹ ಭರ್ಜರಿ ಇಳಿಕೆ ಆಗಿದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 13,069 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,30,690 ರೂಪಾಯಿ ಆಗಿದೆ. ಅಕ್ಟೋಬರ್ ಮೊದಲ ವಾರದ ಅಂತ್ಯಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 17 ರೂಪಾಯಿ ಹಾಗೂ 10 ಗ್ರಾಂಗೆ 170 ರೂಪಾಯಿ ಕಡಿಮೆಯಾಗಿದೆ.

ಬೆಳ್ಳಿ ಬೆಲೆ ಹೇಗಿದೆ ?

ಇನ್ನು ಬೆಳ್ಳಿ ಬೆಲೆಯಲ್ಲೂ ಇಳಿಕೆ ಆಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 179.90 ರೂಪಾಯಿ ಇದೆ. ಇನ್ನು ಒಂದು ಕೆ.ಜಿ ಬೆಳ್ಳಿ ಬೆಲೆಯು 1,79,900 ರೂಪಾಯಿ ಆಗಿದ್ದು, 100 ರೂಪಾಯಿ ಕಡಿಮೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+