Gold Rates: ಮಹಿಳೆಯರಿಗೆ ಶುಭ ಸುದ್ದಿ.. ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ
ಮಹಿಳೆಯರಿಗೆ ಶುಭ ಸುದ್ದಿ. ಯುಗಾದಿ ಹಬ್ಬಕ್ಕೆ ಚಿನ್ನ ಬೆಳ್ಳಿ ಖರೀದಿ ಮಾಡಬೇಕು ಅಂದುಕೊಂಡಿದ್ದರೆ ಈ ದಿನ ಚಿನ್ನಾಭರಣ ಖರೀದಿಗೆ ಸೂಕ್ತ ಸಮಯ. ಯಾಕೆಂದರೆ ಇತ್ತೀಚಿನ ವರ್ಷಗಳಲ್ಲಿ ಗಣನೀಯವಾಗಿ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಭಾರೀ ಇಳಿಕೆಯಾಗಿದೆ.
ಈ ಕ್ರಮದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಎಷ್ಟರ ಮಟ್ಟಿಗೆ ಕಡಿಮೆಯಾಗಿವೆ? ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಹೇಗಿವೆ ಎಂದು ತಿಳಿದುಕೊಳ್ಳೋಣ.

ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿಯುತ್ತಿದೆ. ಹೀಗಾಗಿ ಹಬ್ಬಕ್ಕೆಮದು ಚಿನ್ನಾಭರಣ ಖರೀದಿ ಮಾಡುವ ಮಹಿಳೆಯರಿಗೆ ಈ ಸಮಯ ಸೂಕ್ತವಾಗಿದೆ. ಇಂದು ಮಂಗಳವಾರ ಜನವರಿ 28ರಂದು ಭಾರತದಲ್ಲಿ 10 ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆ 80,020 ಆಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 370 ರೂ.ಗಳಷ್ಟು ಕಡಿಮೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 73,095 ತಲುಪಿದೆ. ಮತ್ತೊಂದೆಡೆ ಹೈದರಾಬಾದ್ ಮತ್ತು ವಿಜಯವಾಡದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 80,010 ಕ್ಕೆ ತಲುಪಿದ್ದರೆ, 22 ಕ್ಯಾರೆಟ್ ಚಿನ್ನದ ಬೆಲೆ 73,343 ಇದೆ.
ಬೆಳ್ಳಿ ಬೆಲೆಯಲ್ಲೂ ಭರ್ಜರಿ ಕುಸಿತ ಕಂಡು ಬಂದಿದ್ದು, ದೆಹಲಿಯಲ್ಲಿ ಒಂದು ಕಿಲೋ ಬೆಳ್ಳಿಯ ಬೆಲೆ 1370ಕ್ಕೆ ಇಳಿಸಲಾಗಿದೆ. ಇದರ ಬೆಲೆ ಈಗ 90,210 ತಲುಪಿದೆ. ವಿಜಯವಾಡ ಮತ್ತು ಹೈದರಾಬಾದ್‌ನಲ್ಲಿ ಪ್ರತಿ ಕೆಜಿ ಬೆಳ್ಳಿಯ ದರ 90,510 ರೂಪಾಯಿ ಆಗಿದೆ. ಹಾಗಾದರೆ ದೇಶದ ಯಾವ ರಾಜ್ಯಗಳಲ್ಲಿ ಚೆನ್ನದ ಬೆಲೆ ಹೇಗಿದೆ ಎಂದು ಈಗ ತಿಳಿಯೋಣ.
ದೇಶದ ಪ್ರಮುಖ ನಗರಗಳಲ್ಲಿ 10 ಗ್ರಾಂನ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಗಳು:-
*ಮಣಿಪುರದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 73,535 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 80,220
*ಕೋಟಾದಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 73,214 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 79,870
*ಮುಂಬೈನಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 73,223 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 79,880
* ಕೋಲ್ಕತ್ತಾದಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 73,123 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 79,770
*ಚೆನ್ನೈನಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 73,434 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 80,110
* ಬೆಂಗಳೂರಿನಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 73,278 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 79,940
*ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 73,343 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 80,010
*ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 73,343 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 80,010
*ವಿಶಾಖಪಟ್ಟಣಂನಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 73,343 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 80,010
*ದೆಹಲಿಯಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 73,095 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 79,740












Click it and Unblock the Notifications