Gold Rate Today Nov 25: ಚಿನ್ನದ ದರ ದಿಢೀರ್ ಭಾರೀ ಇಳಿಕೆ, ಇಂದಿನ ದರ ಎಷ್ಟಿದೆ?
ಚಿನ್ನ ಹಾಗೂ ಬೆಳ್ಳಿ ಖರೀದಿದಾರರಿಗೆ ಭರ್ಜರಿ ಗುಡ್ನ್ಯೂಸ್ ಸಿಕ್ಕಿದೆ. ಚಿನ್ನದ ಬೆಲೆ ನಿರಂತರವಾಗಿ ಏರುತ್ತಿರುವ ಕಾರಣ ಖರೀದಿಗೆ ಯಾವ ಸಮಯ ಒಳ್ಳೆಯದು ಎಂದು ಖರೀದಿದಾರರು ತಲೆಕೆಡಿಸಿಕೊಂಡಿದ್ದರು. ಆದರೆ ನಿನ್ನೆ ವಾರದ ಮೊದಲ ದಿನವೇ ಚಿನ್ನದ ದರಗಳಲ್ಲಿ ಭಾರೀ ಕುಸಿತ ಕಂಡಿತ್ತು. ಈ ವಾರ ದರ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಚಿನ್ನದ ಆಭರಣ ಖರೀದಿಸುವವರಾಗಿ ಇಂದಿನ 24 ಕ್ಯಾರೆಟ್, 22 ಕ್ಯಾರೆಟ್, 18 ಕ್ಯಾರೆಟ್ ಚಿನ್ನ ಹಾಗೂ ಬೆಳ್ಳಿಯ ದರಗಳು ಪ್ರತಿ ಗ್ರಾಂ.ಗೆ ಎಷ್ಟಿದೆ? ಎನ್ನುವ ಮಾಹಿತಿ ಇಲ್ಲಿ ನೀಡಲಾಗಿದೆ.
ಚಿನ್ನದ ಬೆಲೆಗಳು ಇಂದು ದಿಢೀರ್ ಏರಿಕೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹12,704, 22 ಕ್ಯಾರೆಟ್ ಚಿನ್ನಕ್ಕೆ ₹11,645 ಮತ್ತು 18 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹9,528ರಷ್ಟು ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂ.ಗೆ ₹12,704 ಆಗಿದ್ದು, ನಿನ್ನೆಗಿಂತ ದರ ₹191ವರೆಗೆ ಹೆಚ್ಚಾಗಿದೆ. 8 ಗ್ರಾಂ.ಚಿನ್ನದ ದರ ₹1,01,632, 10 ಗ್ರಾಂ ಚಿನ್ನದ ದರ ₹1,27,040 ಹಾಗೂ 100 ಗ್ರಾಂ.ಚಿನ್ನದ ದರ ₹12,70,400ಗೆ ಹೆಚ್ಚಾಗಿದೆ. ಒಂದೇ ದಿನದಲ್ಲಿ ₹19,100ವರೆಗೆ ದಿಢೀರ್ ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನವು ಗ್ರಾಂ.ಗೆ ₹11,645 ಅಂದರೆ ₹175 ಹೆಚ್ಚಾಗಿದೆ. 8 ಗ್ರಾಂ ಚಿನ್ನದ ದರ ₹93,160, 10 ಗ್ರಾಂ. ಚಿನ್ನದ ದರ ₹1,16,450 ಹಾಗೂ 100 ಗ್ರಾಂ ಚಿನ್ನದ ದರವು ₹11,64,500 ಆಗಿದೆ. ನಿನ್ನೆಗಿಂತ ದರ ₹17,500ರವರೆಗೆ ಹೆಚ್ಚಳ ಕಂಡಿದೆ. ಇಂದು 18 ಕ್ಯಾರೆಟ್ ಚಿನ್ನಕ್ಕೆ ಒಂದು ಗ್ರಾಂ.ಗೆ ₹9,528ಗೆ ಏರಿದೆ. ನಿನ್ನೆಗಿಂತ ಒಂದು ಗ್ರಾಂಗೆ ₹143 ಹೆಚ್ಚಾಗಿದೆ. 8 ಗ್ರಾಂ ಚಿನ್ನದ ದರ ₹76,224, 10 ಗ್ರಾಂ.ಚಿನ್ನದ ದರ ₹95,280, 100 ಗ್ರಾಂ. ಚಿನ್ನದ ದರ ₹9,52,800 ಆಗಿದ್ದು, ₹14,300ವರೆಗೆ ಹೆಚ್ಚಾಗಿದೆ.
ಬೆಂಗಳೂರಿನಲ್ಲಿ ಕಳೆದ 10 ದಿನಗಳ ಚಿನ್ನದ ದರಪಟ್ಟಿ (ಗ್ರಾಂ.ಗೆ)
ದಿನಾಂಕ: 24 ಕ್ಯಾರೆಟ್ ಚಿನ್ನ; 22 ಕ್ಯಾರೆಟ್ ಚಿನ್ನ
ನವೆಂಬರ್ 25, ₹12,704 ; ₹11,645
ನವೆಂಬರ್ 24, ₹12,513 ; ₹11,470
ನವೆಂಬರ್ 23, ₹12,584 ; ₹11,535
ನವೆಂಬರ್ 22, ₹12,584 ; ₹11,535
ನವೆಂಬರ್ 21, ₹12,398 ; ₹11,365
ನವೆಂಬರ್ 20, ₹12,426 ; ₹11,390
ನವೆಂಬರ್ 19, ₹12,486 ; ₹11,445
ನವೆಂಬರ್ 18, ₹12,366 ; ₹11,335
ನವೆಂಬರ್ 17, ₹12,540 ; ₹11,495
ನವೆಂಬರ್ 16, ₹12,508 ; ₹11,465
ನವೆಂಬರ್ 15, ₹12,508 ; ₹11,465
ಬೆಳ್ಳಿ-ಪ್ಲಾಟಿನಂ ದರವೂ ಭಾರೀ ಏರಿಕೆ
ಚಿನ್ನ ಮಾತ್ರವಲ್ಲ, ಬೆಳ್ಳಿ ಹಾಗೂ ಪ್ಲಾಟಿನಂ ದರಗಳು ಕೂಡ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಿಯ ಬೆಲೆ ಪ್ರತಿ ಗ್ರಾಂಗೆ ₹167 ಮತ್ತು ಪ್ರತಿ ಕಿಲೋಗ್ರಾಂಗೆ ₹1,67,000 ಆಗಿದೆ. ನಿನ್ನೆಗಿಂತ ದರವು ಕೆ.ಜಿಗೆ 4,000 ರೂಪಾಯಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇಂದು ಪ್ಲಾಟಿನಂ ಬೆಲೆ ಪ್ರತಿ ಗ್ರಾಂಗೆ ₹4,461 ಮತ್ತು 10 ಗ್ರಾಂಗೆ ₹44,610 ಆಗಿದೆ. ಪ್ಲಾಟಿನಂ ನಿನ್ನೆಗಿಂತ ಒಂದು ಗ್ರಾಂ ಮೇಲೆ ₹70 ಹೆಚ್ಚಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications