ಚಿನ್ನದ ಬೆಲೆ ಏಕಾಏಕಿ ಏರಿಕೆ; ಸೆ. 15ರಂದು ಎಷ್ಟಾಗಿದೆ 10 ಗ್ರಾಂ ಚಿನ್ನ?
ನವದೆಹಲಿ, ಸೆಪ್ಟೆಂಬರ್ 15: ಭಾರತೀಯ ಮಾರುಕಟ್ಟೆಯಲ್ಲಿ ಬುಧವಾರ, ಸೆಪ್ಟೆಂಬರ್ 15ರಂದು ಚಿನ್ನದ ಬೆಲೆ ಏಕಾಏಕಿ ಏರಿಕೆಯಾಗಿದೆ. ಕೆಲವು ದಿನಗಳ ಹಿಂದೆ ಇಳಿಕೆಯಾಗಿದ್ದ ಚಿನ್ನದ ಬೆಲೆ ಮೂರು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿತ್ತು. ಇದೀಗ ಭಾರತದ ಎಲ್ಲಾ ಪ್ರಮುಖ ನಗರಗಳಲ್ಲಿಯೂ ಬೆಲೆ ಏರಿಕೆ ದಾಖಲಾಗಿದೆ. ಬೆಳ್ಳಿ ಬೆಲೆಯಲ್ಲಿ ಕೂಡ ಏರಿಕೆಯಾಗಿದೆ.
ಮಂಗಳವಾರ, ಸೆಪ್ಟೆಂಬರ್ 15ರಂದು ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 310 ರೂ ಏರಿಕೆಯಾಗಿ 46,450 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 330 ರೂ ಏರಿಕೆಯಾಗಿ 50,670 ರೂ ಆಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್(1 ounce=28.3495 ಗ್ರಾಂ)ಗೆ ಶೇ 0.10% ರಷ್ಟು ಇಳಿಕೆಯಾಗಿ 1,801.92 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.14% ಇಳಿಕೆಯಾಗಿ 23.82 ಯುಎಸ್ ಡಾಲರ್ ಆಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 15ರಂದು 10 ಗ್ರಾಂ ಚಿನ್ನ ಹಾಗೂ ಬೆಳ್ಳಿ ಬೆಲೆ ಕೆ.ಜಿ.ಗೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ...

ಬೆಂಗಳೂರಿನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 15: 44,300 ರೂ (310 ರೂ ಏರಿಕೆ) 48,330 ರೂ (340 ರೂ ಏರಿಕೆ)
ಸೆಪ್ಟೆಂಬರ್ 14: 43,990 ರೂ (-) 47,990 ರೂ (-)
ಸೆಪ್ಟೆಂಬರ್ 13: 43,990 ರೂ (-) 47,990 ರೂ (-)
ಸೆಪ್ಟೆಂಬರ್ 12: 43,990 ರೂ (10 ರೂ ಇಳಿಕೆ) 47,990 ರೂ (10 ರೂ ಇಳಿಕೆ)
ಸೆಪ್ಟೆಂಬರ್ 11: 44,000 ರೂ (100 ರೂ ಇಳಿಕೆ) 48,000 ರೂ (110 ರೂ ಇಳಿಕೆ)
ಸೆಪ್ಟೆಂಬರ್ 10: 44,100 ರೂ (100 ರೂ ಏರಿಕೆ) 48,110 ರೂ (110 ರೂ ಏರಿಕೆ)
ಬೆಳ್ಳಿ: 1 ಕೆ.ಜಿಗೆ 63,400 ರೂಪಾಯಿ (200 ರೂ ಏರಿಕೆ)

ದೆಹಲಿಯಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 15: 46,450 ರೂ (310 ರೂ ಏರಿಕೆ) 50,670 ರೂ (330 ರೂ ಏರಿಕೆ)
ಸೆಪ್ಟೆಂಬರ್ 14: 46,140 ರೂ (-) 50,340 ರೂ (-)
ಸೆಪ್ಟೆಂಬರ್ 13: 46,140 ರೂ (-) 50,340 ರೂ (-)
ಸೆಪ್ಟೆಂಬರ್ 12: 46,140 ರೂ (10 ರೂ ಇಳಿಕೆ) 50,340 ರೂ (10 ರೂ ಇಳಿಕೆ)
ಸೆಪ್ಟೆಂಬರ್ 11: 46,150 ರೂ (100 ರೂ ಇಳಿಕೆ) 50,350 ರೂ (100 ರೂ ಇಳಿಕೆ)
ಸೆಪ್ಟೆಂಬರ್ 10: 46,250 ರೂ (150 ರೂ ಏರಿಕೆ) 50,450 ರೂ (150 ರೂ ಏರಿಕೆ)
ಬೆಳ್ಳಿ: 1 ಕೆ.ಜಿಗೆ 63,400 ರೂಪಾಯಿ (200 ರೂ ಏರಿಕೆ)

ಚೆನ್ನೈನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 15: 44,350 ರೂ (250 ರೂ ಏರಿಕೆ) 48,380 ರೂ (280 ರೂ ಏರಿಕೆ)
ಸೆಪ್ಟೆಂಬರ್ 14: 44,600 ರೂ (40 ರೂ ಇಳಿಕೆ) 48,660 ರೂ (10 ರೂ ಏರಿಕೆ)
ಸೆಪ್ಟೆಂಬರ್ 13: 44,390 ರೂ (-) 48,390 ರೂ (-)
ಸೆಪ್ಟೆಂಬರ್ 12: 44,390 ರೂ (10 ರೂ ಇಳಿಕೆ) 48,390 ರೂ (50 ರೂ ಇಳಿಕೆ)
ಸೆಪ್ಟೆಂಬರ್ 11: 44,400 ರೂ (110 ರೂ ಇಳಿಕೆ) 48,440 ರೂ (120 ರೂ ಇಳಿಕೆ)
ಸೆಪ್ಟೆಂಬರ್ 10: 44,510 ರೂ (170 ರೂ ಏರಿಕೆ) 48,560 ರೂ (190 ರೂ ಏರಿಕೆ)
ಬೆಳ್ಳಿ: 1 ಕೆ.ಜಿಗೆ 67,700 ರೂಪಾಯಿ (300 ರೂ ಏರಿಕೆ)

ಮುಂಬೈನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 15: 46,330 ರೂ (330 ರೂ ಏರಿಕೆ) 47,330 ರೂ (330 ರೂ ಏರಿಕೆ)
ಸೆಪ್ಟೆಂಬರ್ 14: 46,000 ರೂ (10 ರೂ ಇಳಿಕೆ) 47,000 ರೂ (10 ರೂ ಇಳಿಕೆ)
ಸೆಪ್ಟೆಂಬರ್ 13: 46,010 ರೂ (60 ರೂ ಇಳಿಕೆ) 47,010 ರೂ (60 ರೂ ಇಳಿಕೆ)
ಸೆಪ್ಟೆಂಬರ್ 12: 46,070 ರೂ (-) 47,070 ರೂ (-)
ಸೆಪ್ಟೆಂಬರ್ 11: 46,070 ರೂ (-) 47,070 ರೂ (-)
ಸೆಪ್ಟೆಂಬರ್ 10: 46,070 ರೂ (70 ರೂ ಏರಿಕೆ) 47,070 ರೂ (70 ರೂ ಏರಿಕೆ)
ಬೆಳ್ಳಿ: 1 ಕೆ.ಜಿಗೆ 63,400 ರೂಪಾಯಿ (200 ರೂ ಏರಿಕೆ)

ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 15: 44,300 ರೂ (310 ರೂ ಏರಿಕೆ) 48,330 ರೂ (340 ರೂ ಏರಿಕೆ)
ಸೆಪ್ಟೆಂಬರ್ 14: 43,990 ರೂ (-) 47,990 ರೂ (-)
ಸೆಪ್ಟೆಂಬರ್ 13: 43,990 ರೂ (-) 47,990 ರೂ (-)
ಸೆಪ್ಟೆಂಬರ್ 12: 43,990 ರೂ (10 ರೂ ಇಳಿಕೆ) 47,990 ರೂ (10 ರೂ ಇಳಿಕೆ)
ಸೆಪ್ಟೆಂಬರ್ 11: 44,000 ರೂ (100 ರೂ ಇಳಿಕೆ) 48,000 ರೂ (110 ರೂ ಇಳಿಕೆ)
ಸೆಪ್ಟೆಂಬರ್ 10: 44,100 ರೂ (100 ರೂ ಏರಿಕೆ) 48,110 ರೂ (110 ರೂ ಏರಿಕೆ)
ಬೆಳ್ಳಿ: 1 ಕೆ.ಜಿಗೆ 67,700 ರೂಪಾಯಿ (300 ರೂ ಏರಿಕೆ)

ಕೋಲ್ಕತ್ತಾದಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 15: 46,750 ರೂ (200 ರೂ ಏರಿಕೆ) 49,250 ರೂ (-)
ಸೆಪ್ಟೆಂಬರ್ 14: 46,550 ರೂ (-) 49,250 ರೂ (-)
ಸೆಪ್ಟೆಂಬರ್ 13: 46,550 ರೂ (110 ರೂ ಏರಿಕೆ) 49,250 ರೂ (110 ರೂ ಏರಿಕೆ)
ಸೆಪ್ಟೆಂಬರ್ 12: 46,440 ರೂ (10 ರೂ ಇಳಿಕೆ) 49,140 ರೂ (10 ರೂ ಇಳಿಕೆ)
ಸೆಪ್ಟೆಂಬರ್ 11: 46,450 ರೂ (100 ರೂ ಇಳಿಕೆ) 49,150 ರೂ (100 ರೂ ಇಳಿಕೆ)
ಸೆಪ್ಟೆಂಬರ್ 10: 46,550 ರೂ (10 ರೂ ಏರಿಕೆ) 49,250 ರೂ (10 ರೂ ಏರಿಕೆ)
ಬೆಳ್ಳಿ: 1 ಕೆ.ಜಿಗೆ 63,400 ರೂಪಾಯಿ (200 ರೂ ಏರಿಕೆ)

Click it and Unblock the Notifications