ಚಿನ್ನ, ಬೆಳ್ಳಿ ಬೆಲೆ ಏರಿಕೆ; ಅಕ್ಟೋಬರ್ 4ರಂದು ಎಷ್ಟಾಗಿದೆ ಚಿನ್ನ?

ನವದೆಹಲಿ, ಅಕ್ಟೋಬರ್ 04: ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಎರಡು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆ ಸೋಮವಾರ ಬಹುಪಾಲು ಸ್ಥಿರವಾಗಿ ಉಳಿದಿದೆ. ಕೆಲವು ನಗರಗಳಲ್ಲಿ ಕೊಂಚ ಏರಿಕೆ ದಾಖಲಿಸಿದೆ. ಭಾರತದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 4ರಂದು ಚಿನ್ನ, ಬೆಳ್ಳಿ ಬೆಲೆ ಸ್ಥಿರವಾಗಿದೆ.

ಸೋಮವಾರ, ಅಕ್ಟೋಬರ್ 04ರಂದು ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 45,570 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 49,730 ರೂ ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌(1 ounce=28.3495 ಗ್ರಾಂ)ಗೆ ಶೇ 0.54ರಷ್ಟು ಇಳಿಕೆಯಾಗಿ 1,753.73 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.93% ಇಳಿಕೆಯಾಗಿ 22.46 ಯುಎಸ್ ಡಾಲರ್ ಆಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 04ರಂದು 10 ಗ್ರಾಂ ಚಿನ್ನ ಹಾಗೂ ಬೆಳ್ಳಿ ಬೆಲೆ ಕೆ.ಜಿ.ಗೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ...

 ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಅಕ್ಟೋಬರ್ 04: 43,510 ರೂ (-) 47,470 ರೂ (-)
ಅಕ್ಟೋಬರ್ 03: 43,510 ರೂ (10 ರೂ ಏರಿಕೆ) 47,470 ರೂ (10 ರೂ ಏರಿಕೆ)
ಅಕ್ಟೋಬರ್ 02: 43,500 ರೂ (100 ರೂ ಏರಿಕೆ) 47,460 ರೂ (110 ರೂ ಏರಿಕೆ)
ಅಕ್ಟೋಬರ್ 01: 43,400 ರೂ (350 ರೂ ಏರಿಕೆ) 47,350 ರೂ (390 ರೂ ಏರಿಕೆ)
ಸೆಪ್ಟೆಂಬರ್ 30: 43,050 ರೂ (150 ರೂ ಇಳಿಕೆ) 46,960 ರೂ (170 ರೂ ಇಳಿಕೆ)
ಸೆಪ್ಟೆಂಬರ್ 29: 43,200 ರೂ (-) 47,130 ರೂ (-)
ಸೆಪ್ಟೆಂಬರ್ 28: 43,250 ರೂ (150 ರೂ ಇಳಿಕೆ) 47,130 ರೂ (160 ರೂ ಇಳಿಕೆ)

ಬೆಳ್ಳಿ ಬೆಲೆ ಕೆ.ಜಿಗೆ 60,500 ರೂಪಾಯಿ

 ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಅಕ್ಟೋಬರ್ 04: 45,570 ರೂ (10 ರೂ ಏರಿಕೆ) 49,730 ರೂ (10 ರೂ ಏರಿಕೆ)
ಅಕ್ಟೋಬರ್ 03: 45,560 ರೂ (10 ರೂ ಏರಿಕೆ) 49,720 ರೂ (10 ರೂ ಏರಿಕೆ)
ಅಕ್ಟೋಬರ್ 02: 45,550 ರೂ (-) 49,710 ರೂ (10 ರೂ ಏರಿಕೆ)
ಅಕ್ಟೋಬರ್ 01: 45,550 ರೂ (350 ರೂ ಏರಿಕೆ) 49,700 ರೂ (390 ರೂ ಏರಿಕೆ)
ಸೆಪ್ಟೆಂಬರ್ 30: 45,200 ರೂ (150 ರೂ ಇಳಿಕೆ) 49310 ರೂ (170 ರೂ ಇಳಿಕೆ)
ಸೆಪ್ಟೆಂಬರ್ 29: 45,340 ರೂ (10 ರೂ ಇಳಿಕೆ) 49,470 ರೂ (10 ರೂ ಇಳಿಕೆ)
ಸೆಪ್ಟೆಂಬರ್ 28: 45,350 ರೂ (150 ರೂ ಇಳಿಕೆ) 49,480 ರೂ (160 ರೂ ಇಳಿಕೆ)

ಬೆಳ್ಳಿ ಬೆಲೆ ಕೆ.ಜಿಗೆ 60,500 ರೂಪಾಯಿ

 ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಅಕ್ಟೋಬರ್ 04: 43,820 ರೂ (60 ರೂ ಇಳಿಕೆ) 47,800 ರೂ (70 ರೂ ಇಳಿಕೆ)
ಅಕ್ಟೋಬರ್ 03: 43,880 ರೂ (10 ರೂ ಏರಿಕೆ) 47,870 ರೂ (10 ರೂ ಏರಿಕೆ)
ಅಕ್ಟೋಬರ್ 02:43,870 ರೂ (50 ರೂ ಇಳಿಕೆ) 47,860 ರೂ (50 ರೂ ಇಳಿಕೆ)
ಅಕ್ಟೋಬರ್ 01: 43,920 ರೂ (560 ರೂ ಏರಿಕೆ) 47,910 ರೂ (610 ರೂ ಏರಿಕೆ)
ಸೆಪ್ಟೆಂಬರ್ 30: 43,360 ರೂ.(140 ರೂ ಇಳಿಕೆ) 47,300 ರೂ.(160 ರೂ ಇಳಿಕೆ)
ಸೆಪ್ಟೆಂಬರ್ 29: 43,500 ರೂ ( 50 ರೂ ಇಳಿಕೆ) 47,460ರೂ (40 ರೂ ಇಳಿಕೆ)
ಸೆಪ್ಟೆಂಬರ್ 28: 43,550 ರೂ (40 ರೂ ಏರಿಕೆ) 47,510 ರೂ (40 ರೂ ಏರಿಕೆ)

ಬೆಳ್ಳಿ: 1 ಕೆ.ಜಿಗೆ 64,800 ರೂಪಾಯಿ (200 ರೂ ಏರಿಕೆ)

 ಮುಂಬೈನಲ್ಲಿ ಚಿನ್ನದ ಬೆಲೆ

ಮುಂಬೈನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಅಕ್ಟೋಬರ್ 04: 45,500 ರೂ (10 ರೂ ಏರಿಕೆ) 46,500 ರೂ (10 ರೂ ಏರಿಕೆ)
ಅಕ್ಟೋಬರ್ 03: 45,490 ರೂ (10 ರೂ ಏರಿಕೆ) 46,490 ರೂ (10 ರೂ ಏರಿಕೆ)
ಅಕ್ಟೋಬರ್ 02: 45,480 ರೂ (10 ರೂ ಏರಿಕೆ) 46,480 ರೂ (10 ರೂ ಏರಿಕೆ)
ಅಕ್ಟೋಬರ್ 01: 45,470 ರೂ (980 ರೂ ಏರಿಕೆ) 46,470 (980 ರೂ ಏರಿಕೆ)
ಸೆಪ್ಟೆಂಬರ್ 30: 44,490 ರೂ (610 ರೂ ಇಳಿಕೆ) 46,490 ರೂ (610 ರೂ ಇಳಿಕೆ)
ಸೆಪ್ಟೆಂಬರ್ 29: 45,030 ರೂ.( 10 ರೂ. ಇಳಿಕೆ) 46,030 ರೂ.(10 ರೂ. ಇಳಿಕೆ)
ಸೆಪ್ಟೆಂಬರ್ 28: 45,040 ರೂ (240 ರೂ ಇಳಿಕೆ) 46,040 ರೂ (240 ರೂ ಇಳಿಕೆ)

ಬೆಳ್ಳಿ ಬೆಲೆ ಕೆ.ಜಿಗೆ 60,500 ರೂಪಾಯಿ

 ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ

ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಅಕ್ಟೋಬರ್ 04: 43,510 ರೂ (-) 47,470 ರೂ (-)
ಅಕ್ಟೋಬರ್ 03:43,510 ರೂ (10 ರೂ ಏರಿಕೆ) 47,470 ರೂ (10 ರೂ ಏರಿಕೆ)
ಅಕ್ಟೋಬರ್ 02: 43,500 ರೂ (100 ರೂ ಏರಿಕೆ) 49,460 ರೂ (110 ರೂ ಏರಿಕೆ)
ಅಕ್ಟೋಬರ್ 01: 43,400 ರೂ (350 ರೂ ಏರಿಕೆ) 47,350 ರೂ (390 ರೂ ಏರಿಕೆ)
ಸೆಪ್ಟೆಂಬರ್ 30: 43,200 ರೂ (-), 47,130 (1,070 ರೂ ಏರಿಕೆ)
ಸೆಪ್ಟೆಂಬರ್ 29: 43,200 ರೂ., 46,030ರೂ. (100 ರೂ. ಇಳಿಕೆ)
ಸೆಪ್ಟೆಂಬರ್ 28: 43,200 ರೂ (150 ರೂ ಇಳಿಕೆ) 47,130 ರೂ (160 ರೂ ಇಳಿಕೆ)

ಬೆಳ್ಳಿ: 1 ಕೆ.ಜಿಗೆ 64,800 ರೂಪಾಯಿ (200 ರೂ ಏರಿಕೆ)

 ಕೋಲ್ಕತ್ತಾದಲ್ಲಿ ಚಿನ್ನದ ಬೆಲೆ

ಕೋಲ್ಕತ್ತಾದಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಅಕ್ಟೋಬರ್ 04: 45,880 ರೂ (10 ರೂ ಏರಿಕೆ) 48,580 (10 ರೂ ಏರಿಕೆ)
ಅಕ್ಟೋಬರ್ 03: 45,870 ರೂ (10 ರೂ ಏರಿಕೆ) 48,570 (10 ರೂ ಏರಿಕೆ)
ಅಕ್ಟೋಬರ್ 02: 45,860 ರೂ (10 ರೂ ಏರಿಕೆ) 48,560 (10 ರೂ ಏರಿಕೆ)
ಅಕ್ಟೋಬರ್ 01: 45,850 ರೂ (300 ರೂ ಏರಿಕೆ) 48,550 ರೂ (300 ರೂ ಏರಿಕೆ)
ಸೆಪ್ಟೆಂಬರ್ 30: 45,550 ರೂ (-) 48,250 ರೂ (-)
ಸೆಪ್ಟೆಂಬರ್ 29: 45,590 ರೂ (10 ರೂ ಇಳಿಕೆ) 48,290 ರೂ (10 ರೂ ಇಳಿಕೆ)
ಸೆಪ್ಟೆಂಬರ್ 28: 45,600 ರೂ (150 ರೂ ಇಳಿಕೆ) 48,300 ರೂ (150 ರೂ ಇಳಿಕೆ)

ಬೆಳ್ಳಿ: 1 ಕೆ.ಜಿಗೆ 60,500 ರೂಪಾಯಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+