ಚಿನ್ನದ ಬೆಲೆ ಇಳಿಕೆ: ಫೆ.26ರಂದು ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ತಿಳಿದುಕೊಳ್ಳಿ
ನವದೆಹಲಿ, ಫೆಬ್ರವರಿ 26: ದೇಶದ ಪ್ರಮುಖ ನಗರಗಳಲ್ಲಿ ಫೆಬ್ರವರಿ 26 ರಂದು ಚಿನ್ನದ ಬೆಲೆ ಕೊಂಚ ಇಳಿಕೆ ಕಂಡಿದೆ. ಎಂಸಿಎಕ್ಸ್ನಲ್ಲಿ ಫೆಬ್ರವರಿ 26ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 50,270 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ0.75ರಷ್ಟು ಏರಿಕೆಯಾಗಿ 1889.18 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.25ರಷ್ಟು ಏರಿಕೆಯಾಗಿ 24.25ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 46,350 ರೂ ಇದೆ, 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,570 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 46,350ರೂ ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 50,570 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 46,350 ರೂ. ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 50,570 ರೂ. ಇದೆ. ಚೆನ್ನೈನಲ್ಲಿ47,380 ರೂ. ಹಾಗೂ ಅಪರಂಜಿ 51,700ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 46,350 ರೂಪಾಯಿ ಹಾಗೂ 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನಕ್ಕೆ50,570 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 26: 46,380 ರೂ, 50, 570 ರೂಫೆಬ್ರವರಿ 25: 46,850 ರೂ, 51,110 ರೂಫೆಬ್ರವರಿ 24: 47,250 ರೂ, 51,550 ರೂ
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,900 ರೂ, 50,180 ರೂ
ಫೆಬ್ರವರಿ 20: 45,990 ರೂ, 50,180 ರೂ
ಬೆಳ್ಳಿ ಬೆಲೆ ಕೆ.ಜಿಗೆ 69,000 ರೂಪಾಯಿ

ದೆಹಲಿ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 26: 46,380 ರೂ, 50, 570 ರೂ
ಫೆಬ್ರವರಿ 25: 47,260 ರೂ, 51,110 ರೂ
ಫೆಬ್ರವರಿ 24: 47,250 ರೂ, 51,550 ರೂ
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,990 ರೂ, 50,050 ರೂ
ಫೆಬ್ರವರಿ 20: 45,990 ರೂ, 50,180 ರೂ
ಬೆಳ್ಳಿ ಬೆಲೆ ಕೆ.ಜಿಗೆ 64,000ರೂಪಾಯಿ

ಮುಂಬೈ ಚಿನ್ನದ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 26: 46,380 ರೂ, 50, 570 ರೂ
ಫೆಬ್ರವರಿ 25: 46,850 ರೂ, 51,110 ರೂ
ಫೆಬ್ರವರಿ 24: 47,250 ರೂ, 51,550 ರೂ
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,900 ರೂ, 50,050 ರೂ
ಫೆಬ್ರವರಿ 20: 45,990 ರೂ, 50,180 ರೂ
ಬೆಳ್ಳಿ ಬೆಲೆ ಕೆ.ಜಿಗೆ 64,000 ರೂಪಾಯಿ

ಹೈದರಾಬಾದ್ ಚಿನ್ನದ ಬೆಲೆ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 26: 46,380 ರೂ, 50, 570 ರೂ
ಫೆಬ್ರವರಿ 25: 46,850 ರೂ, 51,110 ರೂ
ಫೆಬ್ರವರಿ 24: 47,250 ರೂ, 51,550 ರೂ
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,900 ರೂ, 50,050 ರೂ
ಫೆಬ್ರವರಿ 20: 45,990 ರೂ, 50,180 ರೂ
ಬೆಳ್ಳಿ ಬೆಲೆ ಕೆ.ಜಿಗೆ 69,000 ರೂಪಾಯಿ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 26: 46,380 ರೂ, 50, 570 ರೂ
ಫೆಬ್ರವರಿ 25: 46,850 ರೂ, 51,110 ರೂ
ಫೆಬ್ರವರಿ 24: 47,250 ರೂ, 51,550 ರೂ
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,900 ರೂ, 50,050 ರೂ
ಫೆಬ್ರವರಿ 20: 45,990 ರೂ, 50,180 ರೂ
ಬೆಳ್ಳಿ ಬೆಲೆ ಕೆ.ಜಿಗೆ 64,000 ರೂಪಾಯಿ

ಚೆನ್ನೈನ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 26: 47,380 ರೂ, 51, 700 ರೂ
ಫೆಬ್ರವರಿ 25: 48,010 ರೂ, 52,370 ರೂ
ಫೆಬ್ರವರಿ 24: 49,510 ರೂ, 54,010 ರೂ
ಫೆಬ್ರವರಿ 23: 47,350 ರೂ, 51,660 ರೂ
ಫೆಬ್ರವರಿ 22: 47,620 ರೂ, 52,000 ರೂ
ಫೆಬ್ರವರಿ 21: 47,270 ರೂ, 51,570 ರೂ
ಫೆಬ್ರವರಿ 20: 47,320 ರೂ, 51,620 ರೂ
ಬೆಳ್ಳಿ ಬೆಲೆ ಕೆ.ಜಿಗೆ 69,000 ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 26: 46,380 ರೂ, 50, 570 ರೂ
ಫೆಬ್ರವರಿ 25: 46,850 ರೂ, 51,110 ರೂ
ಫೆಬ್ರವರಿ 24: 47,250 ರೂ, 51,550 ರೂ
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,900 ರೂ, 50,050 ರೂ
ಫೆಬ್ರವರಿ 20: 45,990 ರೂ, 50,180 ರೂ
ಬೆಳ್ಳಿ ಬೆಲೆ ಕೆ.ಜಿಗೆ 69,000 ರೂಪಾಯಿ
-
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications