ಅ.28ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆ

ನವದೆಹಲಿ, ಅಕ್ಟೋಬರ್ 28: ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 28ರಂದು ಚಿನ್ನದ ಬೆಲೆ ಇಳಿಕೆಯಾಗಿದೆ.

22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ ಇಳಿಕೆ ಕಂಡುಬಂದಿದೆ, 47,120ರೂ ಇದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ 48,120 ರೂ ಆಗಿದೆ. 22 ಕ್ಯಾರೆಟ್‌ನ 100 ಗ್ರಾಂ ಚಿನ್ನಕ್ಕೆ 4, 81,200 ರೂ ಆಗಿದೆ. ಬೆಳ್ಳಿಯ ಬೆಲೆಯಲ್ಲೂ ಸಾಕಷ್ಟು ಏರಿಳಿತ ಕಂಡುಬಂದಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,740 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 48,810 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,120 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,120 ರೂ. ಇದೆ.

ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,890 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,150 ರೂ. ಇದೆ.

ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.

ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚೆನ್ನೈನಲ್ಲಿ 49,510 ರೂ.ಇದ್ದರೆ, ಮುಂಬೈನಲ್ಲಿ 47,760 ರೂ., ದೆಹಲಿಯಲ್ಲಿ 51,260 ರೂ. ಹಾಗೂ ಕೋಲ್ಕತ್ತದಲ್ಲಿ 50,100 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ ಹೆಚ್ಚೂ ಕಡಿಮೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ.

ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

 ಬೆಂಗಳೂರಲ್ಲಿ ಕಳೆದ 5 ದಿನಗಳ ಧಾರಣೆ

ಬೆಂಗಳೂರಲ್ಲಿ ಕಳೆದ 5 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 28:44,950 ರೂ, 49,040 ರೂ
ಅಕ್ಟೋಬರ್ 27: 44,750 ರೂ, 48,820 ರೂ
ಅಕ್ಟೋಬರ್ 26: 45.050 ರೂ, 49,150 ರೂ
ಅಕ್ಟೋಬರ್ 25: 44,850 ರೂ , 48,930 ರೂ
ಅಕ್ಟೋಬರ್ 24: 44, 760 ರೂ (10 ರೂ ಏರಿಕೆ)-- 48,830 ರೂ(10 ರೂ ಏರಿಕೆ)

ಬೆಳ್ಳಿ ಬೆಲೆ ಕೆ.ಜಿಗೆ 65,000ರೂಪಾಯಿ

 ದೆಹಲಿ ಚಿನ್ನ, ಬೆಳ್ಳಿ ದರ

ದೆಹಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 28:46,890 ರೂ, 51,150 ರೂ
ಅಕ್ಟೋಬರ್ 27: 47,210 ರೂ, 51,500 ರೂ
ಅಕ್ಟೋಬರ್ 26: 47,010 ರೂ, 51,260 ರೂ
ಅಕ್ಟೋಬರ್ 25: 46,920 ರೂ, 51,180 ರೂ
ಅಕ್ಟೋಬರ್ 24: 46,910ರೂ(10 ರೂ ಏರಿಕೆ)-- 51,170 ರೂ (10 ರೂ ಏರಿಕೆ)

ಬೆಳ್ಳಿ ಬೆಲೆ ಕೆ.ಜಿಗೆ 65,000ರೂಪಾಯಿ

 ಮುಂಬೈ

ಮುಂಬೈ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 28:47,120 ರೂ, 48,120 ರೂ
ಅಕ್ಟೋಬರ್ 27: 47,280 ರೂ, 48,280 ರೂ
ಅಕ್ಟೋಬರ್ 26: 46,770 ರೂ, 47,770 ರೂ
ಅಕ್ಟೋಬರ್ 25: 46,670 ರೂ, 47,670 ರೂ
ಅಕ್ಟೋಬರ್ 24: 46,660ರೂ,(10 ರೂ ಏರಿಕೆ) 47,660 ರೂ (10 ರೂ ಏರಿಕೆ)

ಬೆಳ್ಳಿ ಬೆಲೆ ಕೆ.ಜಿಗೆ 65,000ರೂಪಾಯಿ

 ಹೈದರಾಬಾದ್‌ನಲ್ಲಿ 5 ದಿನಗಳ ಚಿನ್ನ, ಬೆಳ್ಳಿ ದರ

ಹೈದರಾಬಾದ್‌ನಲ್ಲಿ 5 ದಿನಗಳ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 28:44,950 ರೂ, 49,040 ರೂ
ಅಕ್ಟೋಬರ್ 27: 44,750 ರೂ, 48,820 ರೂ
ಅಕ್ಟೋಬರ್ 26: 45,050 ರೂ, 49,150 ರೂ
ಅಕ್ಟೋಬರ್ 25:44,850 ರೂ, 48,930 ರೂ
ಅಕ್ಟೋಬರ್ 24: 44,760 ರೂ,(10 ರೂ ಏರಿಕೆ) --48, 830 ರೂ (10 ರೂ ಏರಿಕೆ)

ಬೆಳ್ಳಿ ಬೆಲೆ ಕೆ.ಜಿಗೆ 69,100ರೂಪಾಯಿ

 ಕೋಲ್ಕತ್ತಾದಲ್ಲಿ ಚಿನ್ನ, ಬೆಳ್ಳಿ ದರ

ಕೋಲ್ಕತ್ತಾದಲ್ಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 28:47,390 ರೂ, 50,090 ರೂ
ಅಕ್ಟೋಬರ್ 27: 47,410 ರೂ, 50,110 ರೂ
ಅಕ್ಟೋಬರ್ 26: 47,410 ರೂ, 50,110 ರೂ
ಅಕ್ಟೋಬರ್ 25:47,020 ರೂ., 49,720
ಅಕ್ಟೋಬರ್ 24: 47, 010 ರೂ,(10 ರೂ ಏರಿಕೆ) -- 49,710 ರೂ (10 ರೂ ಏರಿಕೆ)

ಬೆಳ್ಳಿ ಬೆಲೆ ಕೆ.ಜಿಗೆ 65,000ರೂಪಾಯಿ

Recommended Video

      Pakistan ಗದ್ದಾಗ ಸಂಭ್ರಮಿಸಿದ ಭಾರತೀಯರಿಗೆ ಸಂಕಷ್ಟ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+