• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅ.29ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 29: ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 29ರಂದು ಚಿನ್ನದ ಬೆಲೆ ಇಳಿಕೆ ಕಂಡಿದೆ.

22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ ಇಳಿಕೆ ಕಂಡುಬಂದಿದೆ, 47,040ರೂ ಇದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ 48,040 ರೂ ಆಗಿದೆ. 22 ಕ್ಯಾರೆಟ್‌ನ 100 ಗ್ರಾಂ ಚಿನ್ನಕ್ಕೆ 4, 70,400 ರೂ ಆಗಿದೆ. ಬೆಳ್ಳಿಯ ಬೆಲೆಯಲ್ಲೂ ಸಾಕಷ್ಟು ಏರಿಳಿತ ಕಂಡುಬಂದಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,940 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,030 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,040 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,040 ರೂ. ಇದೆ.

ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,090 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,370 ರೂ. ಇದೆ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

ಚೆನ್ನೈನಲ್ಲಿ 45,150 ರೂ.ಇದ್ದರೆ, ಮುಂಬೈನಲ್ಲಿ 47,040 ರೂ., ದೆಹಲಿಯಲ್ಲಿ 47,090 ರೂ. ಹಾಗೂ ಕೋಲ್ಕತ್ತದಲ್ಲಿ 47,340 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ ಹೆಚ್ಚೂ ಕಡಿಮೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.

ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

 ಬೆಂಗಳೂರಲ್ಲಿ ಕಳೆದ 5 ದಿನಗಳ ಧಾರಣೆ

ಬೆಂಗಳೂರಲ್ಲಿ ಕಳೆದ 5 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 29:44,850 ರೂ, 48,930 ರೂ
ಅಕ್ಟೋಬರ್ 28:44,950 ರೂ, 49,040 ರೂ
ಅಕ್ಟೋಬರ್ 27: 44,750 ರೂ, 48,820 ರೂ
ಅಕ್ಟೋಬರ್ 26: 45.050 ರೂ, 49,150 ರೂ
ಅಕ್ಟೋಬರ್ 25: 44,850 ರೂ , 48,930 ರೂ

ಬೆಳ್ಳಿ ಬೆಲೆ ಕೆ.ಜಿಗೆ 64,600 ರೂಪಾಯಿ

 ದೆಹಲಿ ಚಿನ್ನ, ಬೆಳ್ಳಿ ದರ

ದೆಹಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 29:47,090 ರೂ, 51,370 ರೂ
ಅಕ್ಟೋಬರ್ 28:46,890 ರೂ, 51,150 ರೂ
ಅಕ್ಟೋಬರ್ 27: 47,210 ರೂ, 51,500 ರೂ
ಅಕ್ಟೋಬರ್ 26: 47,010 ರೂ, 51,260 ರೂ
ಅಕ್ಟೋಬರ್ 25: 46,920 ರೂ, 51,180 ರೂ

ಬೆಳ್ಳಿ ಬೆಲೆ ಕೆ.ಜಿಗೆ 64,600 ರೂಪಾಯಿ

ಮುಂಬೈ

ಮುಂಬೈ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 29:47,040 ರೂ, 51,370 ರೂ
ಅಕ್ಟೋಬರ್ 28:47,120 ರೂ, 48,120 ರೂ
ಅಕ್ಟೋಬರ್ 27: 47,280 ರೂ, 48,280 ರೂ
ಅಕ್ಟೋಬರ್ 26: 46,770 ರೂ, 47,770 ರೂ
ಅಕ್ಟೋಬರ್ 25: 46,670 ರೂ, 47,670 ರೂ

ಬೆಳ್ಳಿ ಬೆಲೆ ಕೆ.ಜಿಗೆ 64,600 ರೂಪಾಯಿ

 ಹೈದರಾಬಾದ್‌ನಲ್ಲಿ 5 ದಿನಗಳ ಚಿನ್ನ, ಬೆಳ್ಳಿ ದರ

ಹೈದರಾಬಾದ್‌ನಲ್ಲಿ 5 ದಿನಗಳ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 29:44,850 ರೂ, 48,930 ರೂ
ಅಕ್ಟೋಬರ್ 28:44,950 ರೂ, 49,040 ರೂ
ಅಕ್ಟೋಬರ್ 27: 44,750 ರೂ, 48,820 ರೂ
ಅಕ್ಟೋಬರ್ 26: 45,050 ರೂ, 49,150 ರೂ
ಅಕ್ಟೋಬರ್ 25:44,850 ರೂ, 48,930 ರೂ

ಬೆಳ್ಳಿ ಬೆಲೆ ಕೆ.ಜಿಗೆ 68,800ರೂಪಾಯಿ

 ಕೋಲ್ಕತ್ತಾದಲ್ಲಿ ಚಿನ್ನ, ಬೆಳ್ಳಿ ದರ

ಕೋಲ್ಕತ್ತಾದಲ್ಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 29:47,340 ರೂ, 50,040 ರೂ
ಅಕ್ಟೋಬರ್ 28:47,390 ರೂ, 50,090 ರೂ
ಅಕ್ಟೋಬರ್ 27: 47,410 ರೂ, 50,110 ರೂ
ಅಕ್ಟೋಬರ್ 26: 47,410 ರೂ, 50,110 ರೂ
ಅಕ್ಟೋಬರ್ 25:47,020 ರೂ., 49,720

ಬೆಳ್ಳಿ ಬೆಲೆ ಕೆ.ಜಿಗೆ 64,600 ರೂಪಾಯಿ

English summary
Gold Rate Today; Gold Rate Today, Gold Prices decreased On October 29 . Here is price list...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X