ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್ 11 ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಸ್ಥಿರ

|
Google Oneindia Kannada News

ನವದೆಹಲಿ, ಅಕ್ಟೋಬರ್ 11: ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 11 ರಂದು ಚಿನ್ನದ ಬೆಲೆ ಸ್ಥಿರವಾಗಿದೆ. ಯಾವುದೇ ಬದಲಾವಣೆಯಾಗಿಲ್ಲ. ಸೋಮವಾರ ಅಕ್ಟೋಬರ್ 11ರಂದು ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 46,060 ರೂ ಇದೆ.. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 50,260 ರೂ ಆಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 11ರಂದು 10 ಗ್ರಾಂ ಚಿನ್ನ ಹಾಗೂ ಬೆಳ್ಳಿ ಬೆಲೆ ಕೆ.ಜಿ.ಗೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ...

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,190 ರೂಪಾಯಿ, ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,210 ರೂಪಾಯಿ .

 ಚಿನ್ನದ ಬೆಲೆಯಲ್ಲಿ ಏರಿಳಿತ; ಅಕ್ಟೋಬರ್ 10ರಂದು 10 ಗ್ರಾಂ ಚಿನ್ನದ ಬೆಲೆ ಹೀಗಿದೆ... ಚಿನ್ನದ ಬೆಲೆಯಲ್ಲಿ ಏರಿಳಿತ; ಅಕ್ಟೋಬರ್ 10ರಂದು 10 ಗ್ರಾಂ ಚಿನ್ನದ ಬೆಲೆ ಹೀಗಿದೆ...

ಹೈದರಾಬಾದ್​ನಲ್ಲಿ ಇಂದು ಚಿನ್ನದ ದರ ಸ್ಥಿರತೆ ಕಾಯ್ದುಕೊಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,39,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,890 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.

 ಬೆಂಗಳೂರು ಚಿನ್ನದ ಬೆಲೆ

ಬೆಂಗಳೂರು ಚಿನ್ನದ ಬೆಲೆ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 11: 43,900 ರೂ (-) 47,890 ರೂ (-)
ಅಕ್ಟೋಬರ್ 10: 43,900 ರೂ (-) 47,890 ರೂ (-)
ಅಕ್ಟೋಬರ್ 09: 43,900 ರೂ (-) 47,890 ರೂ (-)
ಅಕ್ಟೋಬರ್ 08: 43,900 ರೂ (100 ರೂ ಏರಿಕೆ) 47,890 ರೂ (110 ರೂ ಏರಿಕೆ)
ಅಕ್ಟೋಬರ್ 07: 43,800 ರೂ (200 ರೂ ಏರಿಕೆ) 47,780 ರೂ (220 ರೂ ಏರಿಕೆ)
ಅಕ್ಟೋಬರ್ 06: 43,600 ರೂ (150 ರೂ ಇಳಿಕೆ) 47,560 ರೂ (170 ರೂ ಇಳಿಕೆ)
ಅಕ್ಟೋಬರ್ 05: 43,750 ರೂ (240 ರೂ ಏರಿಕೆ) 47,730 ರೂ (260 ರೂ ಏರಿಕೆ)
ಅಕ್ಟೋಬರ್ 04: 43,510 ರೂ (-) 47,470 ರೂ (-)

ಬೆಳ್ಳಿ ಬೆಲೆ ಕೆ.ಜಿಗೆ 61,700 ರೂಪಾಯಿ

 ದೆಹಲಿ ಚಿನ್ನದ ಬೆಲೆ

ದೆಹಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 11:46,060 ರೂ , 50,250 ರೂ
ಅಕ್ಟೋಬರ್ 10: 46,060 ರೂ (10 ರೂ ಏರಿಕೆ) 50,250 ರೂ (10 ರೂ ಏರಿಕೆ)
ಅಕ್ಟೋಬರ್ 09: 46,050 ರೂ (-) 50,240 ರೂ (-)
ಅಕ್ಟೋಬರ್ 08: 46,050 ರೂ (100 ರೂ ಏರಿಕೆ) 50,240 ರೂ (100 ರೂ ಏರಿಕೆ)
ಅಕ್ಟೋಬರ್ 07: 45,950 ರೂ (200 ರೂ ಏರಿಕೆ) 50,130 ರೂ (220 ರೂ ಏರಿಕೆ)
ಅಕ್ಟೋಬರ್ 06: 45,750 ರೂ (150 ರೂ ಇಳಿಕೆ) 49,910 ರೂ (170 ರೂ ಇಳಿಕೆ)
ಅಕ್ಟೋಬರ್ 05: 45,900 ರೂ (250 ರೂ ಏರಿಕೆ) 50,080 ರೂ (280 ರೂ ಏರಿಕೆ)

ಬೆಳ್ಳಿ ಬೆಲೆ ಕೆ.ಜಿಗೆ 61,700ರೂಪಾಯಿ

 ಮುಂಬೈನಲ್ಲಿ ಚಿನ್ನದ ಬೆಲೆ

ಮುಂಬೈನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 11: 45,940 ರೂ (-) 46,940 ರೂ (-)
ಅಕ್ಟೋಬರ್ 10: 45,940 ರೂ (-) 46,940 ರೂ (-)
ಅಕ್ಟೋಬರ್ 09: 45,940 ರೂ (-) 46,940 ರೂ (-)
ಅಕ್ಟೋಬರ್ 08: 45,940 ರೂ (40 ರೂ ಏರಿಕೆ) 46,940 ರೂ (40 ರೂ ಏರಿಕೆ)
ಅಕ್ಟೋಬರ್ 07: 45,900 ರೂ (220 ರೂ ಏರಿಕೆ) 46,900 ರೂ (220 ರೂ ಏರಿಕೆ)
ಅಕ್ಟೋಬರ್ 06: 45,680 ರೂ (-) 46,680 ರೂ (-)
ಅಕ್ಟೋಬರ್ 05: 45,680 ರೂ (190 ರೂ ಏರಿಕೆ) 46,680 ರೂ (190 ರೂ ಏರಿಕೆ)


ಬೆಳ್ಳಿ ಬೆಲೆ ಕೆ.ಜಿಗೆ 61,700 ರೂಪಾಯಿ

 ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ

ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 11:43,900 ರೂ (-) 47,890 ರೂ (-)
ಅಕ್ಟೋಬರ್ 10: 43,900 ರೂ (-) 47,890 ರೂ (-)
ಅಕ್ಟೋಬರ್ 09: 43,900 ರೂ (-) 47,890 ರೂ (-)
ಅಕ್ಟೋಬರ್ 08: 43,900 ರೂ (100 ರೂ ಏರಿಕೆ) 47,890 ರೂ (110 ರೂ ಏರಿಕೆ)
ಅಕ್ಟೋಬರ್ 07: 43,800 ರೂ (200 ರೂ ಏರಿಕೆ) 47,780 ರೂ (220 ರೂ ಏರಿಕೆ)
ಅಕ್ಟೋಬರ್ 06: 43,600 ರೂ (150 ರೂ ಇಳಿಕೆ) 47,560 ರೂ (170 ರೂ ಇಳಿಕೆ)
ಅಕ್ಟೋಬರ್ 05: 43,750 ರೂ (240 ರೂ ಏರಿಕೆ) 47,730 ರೂ (260 ರೂ ಏರಿಕೆ)


ಬೆಳ್ಳಿ: 1 ಕೆ.ಜಿಗೆ 65,800 ರೂಪಾಯಿ

 ಕೋಲ್ಕತ್ತಾದಲ್ಲಿ ಚಿನ್ನದ ಬೆಲೆ

ಕೋಲ್ಕತ್ತಾದಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 11:46,400 ರೂ (-) 49,100 ರೂ (-)
ಅಕ್ಟೋಬರ್ 10: 46,400 ರೂ (-) 49,100 ರೂ (-)
ಅಕ್ಟೋಬರ್ 09: 46,400 ರೂ (100 ರೂ ಏರಿಕೆ) 49,100 ರೂ (100 ರೂ ಏರಿಕೆ)
ಅಕ್ಟೋಬರ್ 08: 46,300 ರೂ (-) 49,000 ರೂ (-)
ಅಕ್ಟೋಬರ್ 07: 46,300 ರೂ (300 ರೂ ಏರಿಕೆ) 49,000 ರೂ (300 ರೂ ಏರಿಕೆ)
ಅಕ್ಟೋಬರ್ 06: 46,000 ರೂ (150 ರೂ ಇಳಿಕೆ) 48,700 ರೂ (150 ರೂ ಇಳಿಕೆ)
ಅಕ್ಟೋಬರ್ 05: 46,150 ರೂ (150 ರೂ ಏರಿಕೆ) 48,850 ರೂ (150 ರೂ ಏರಿಕೆ)

ಬೆಳ್ಳಿ: 1 ಕೆ.ಜಿಗೆ 61,700 ರೂಪಾಯಿ

English summary
Gold rates decreased in all major indian cities on October 11 . Here is price list...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X