ಹಲವೆಡೆ ಚಿನ್ನದ ಬೆಲೆ ಸ್ಥಿರ: ಸೆಪ್ಟೆಂಬರ್ 30ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ?
ನವದೆಹಲಿ, ಸೆಪ್ಟೆಂಬರ್ 30: ಬೆಂಗಳೂರು ಸೇರಿದಂತೆ ಹಲವೆಡೆ ಚಿನ್ನದ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,200 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,32,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,130 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,300 ರೂಪಾಯಿ ನಿಗದಿಯಾಗಿದೆ.
ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ದರದಲ್ಲಿ ಇಂದು ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 60,450 ರೂಪಾಯಿ ನಿಗದಿಯಾಗಿದೆ. ಸುಮಾರು 350 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ಜಾಗತಿಕ ಮಾರುಕಟ್ಟೆಗಳಲ್ಲಿ, ಚಿನ್ನದ ಬೆಲೆಗಳು ಹೆಚ್ಚಾಗಿದ್ರೂ ಸಹ, ಏಳು ವಾರಗಳ ಕನಿಷ್ಠ ಮಟ್ಟದಲ್ಲಿದೆ. ಬಲವಾದ ಯುಎಸ್ ಡಾಲರ್‌ನಿಂದ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದೆ. ಸ್ಪಾಟ್ ಚಿನ್ನವು ಪ್ರತಿ ಔನ್ಸ್‌ಗೆ ಶೇಕಡಾ 0.2ರಷ್ಟು ಏರಿಕೆಯಾಗಿ 1,729.83 ಅಮೆರಿಕನ್ ಡಾಲರ್‌ಗೆ ತಲುಪಿದೆ. ಡಾಲರ್ ಸೂಚ್ಯಂಕ ಇಂದು ಸ್ವಲ್ಪಮಟ್ಟಿಗೆ ಕುಸಿದಿದೆ ಆದರೆ ಬುಧವಾರ ಒಂದು ವರ್ಷದ ಗರಿಷ್ಠ ಮಟ್ಟವನ್ನು ತಲುಪಿದೆ. ಇದು ಇತರ ಕರೆನ್ಸಿಗಳಲ್ಲಿ ಖರೀದಿದಾರರಿಗೆ ಚಿನ್ನದ ಬೆಲೆಯನ್ನು ಹೆಚ್ಚಿಸಿತು. ಡಾಲರ್ ಸೂಚ್ಯಂಕ 94.278 ಕ್ಕೆ ಸ್ವಲ್ಪ ಇಳಿಕೆಯಾಗಿದೆ.
ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 45,350 ರೂಪಾಯಿಗೆ ತಲುಪಿದೆ. ಶುದ್ಧ ಚಿನ್ನ 10 ಗ್ರಾಂ 49,480 ರೂಪಾಯಿಗೆ ತಲುಪಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,35,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,460 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,74,600 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿದರದಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 64,800 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಆಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 30ರಂದು 10 ಗ್ರಾಂ ಚಿನ್ನ ಹಾಗೂ ಬೆಳ್ಳಿ ಬೆಲೆ ಕೆ.ಜಿ.ಗೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ...

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 30: 43,200 ರೂ.(-)47, 130 ರೂ.
ಸೆಪ್ಟೆಂಬರ್ 29: 43,200 ರೂ(50ರೂ. ಇಳಿಕೆ) 47, 130 ರೂ.
ಸೆಪ್ಟೆಂಬರ್ 28: 43,250 ರೂ (150 ರೂ ಇಳಿಕೆ) 47,130 ರೂ (160 ರೂ ಇಳಿಕೆ)
ಸೆಪ್ಟೆಂಬರ್ 27: 43,350 ರೂ (150 ರೂ ಏರಿಕೆ) 47,290 ರೂ (160 ರೂ ಏರಿಕೆ)
ಸೆಪ್ಟೆಂಬರ್ 26: 43,200 ರೂ (-) 47,130 ರೂ (-)
ಸೆಪ್ಟೆಂಬರ್ 25: 43,200 ರೂ (-) 47,130 ರೂ (-)
ಬೆಳ್ಳಿ: 1 ಕೆ.ಜಿಗೆ 58,600 ರೂಪಾಯಿ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 30: 45,350 ರೂ.(10 ರೂ. ಹೆಚ್ಚಳ) 49480 ರೂ.(10 ರೂ. ಏರಿಕೆ)
ಸೆಪ್ಟೆಂಬರ್ 29: 45,340ರೂ.( 10 ರೂ. ಇಳಿಕೆ) 49,470 ರೂ.(10 ರೂ. ಇಳಿಕೆ)
ಸೆಪ್ಟೆಂಬರ್ 28: 45,350 ರೂ (150 ರೂ ಇಳಿಕೆ) 49,480 ರೂ (160 ರೂ ಇಳಿಕೆ)
ಸೆಪ್ಟೆಂಬರ್ 27: 45,500 ರೂ (150 ರೂ ಏರಿಕೆ) 49,640 ರೂ (160 ರೂ ಏರಿಕೆ)
ಸೆಪ್ಟೆಂಬರ್ 26: 45,350 ರೂ (-) 49,480 ರೂ (-)
ಸೆಪ್ಟೆಂಬರ್ 25: 45,350 ರೂ (-) 49,480 ರೂ (-)
ಬೆಳ್ಳಿ: 1 ಕೆ.ಜಿಗೆ 58,600ರೂಪಾಯಿ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 30: 43,400 ರೂ.(10 ರೂ. ಇಳಿಕೆ) 47,350 ರೂ.(110 ರೂ. ಇಳಿಕೆ)
ಸೆಪ್ಟೆಂಬರ್ 29: 43,500ರೂ.( 50 ರೂ. ಇಳಿಕೆ) 47,460ರೂ.(40 ರೂ. ಇಳಿಕೆ)
ಸೆಪ್ಟೆಂಬರ್ 28: 43,550 ರೂ (40 ರೂ ಏರಿಕೆ) 47,510 ರೂ (40 ರೂ ಏರಿಕೆ)
ಸೆಪ್ಟೆಂಬರ್ 27: 43,510 ರೂ (60 ರೂ ಇಳಿಕೆ) 47,470 ರೂ (60 ರೂ ಇಳಿಕೆ)
ಸೆಪ್ಟೆಂಬರ್ 26: 43,570 ರೂ (-) 47,530 ರೂ (-)
ಸೆಪ್ಟೆಂಬರ್ 25: 43,570 ರೂ (-) 47,530 ರೂ (-)
ಬೆಳ್ಳಿ: 1 ಕೆ.ಜಿಗೆ 63,000 ರೂಪಾಯಿ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 30: 45,110 ರೂ.(70 ರೂ. ಏರಿಕೆ) 46,110( 70 ರೂ. ಏರಿಕೆ)
ಸೆಪ್ಟೆಂಬರ್ 29: 45,030 ರೂ.( 10 ರೂ. ಇಳಿಕೆ) 46,030 ರೂ.(10 ರೂ. ಇಳಿಕೆ)
ಸೆಪ್ಟೆಂಬರ್ 28: 45,040 ರೂ (240 ರೂ ಇಳಿಕೆ) 46,040 ರೂ (240 ರೂ ಇಳಿಕೆ)
ಸೆಪ್ಟೆಂಬರ್ 27: 45,280 ರೂ (40 ರೂ ಏರಿಕೆ) 46,280 ರೂ (40 ರೂ ಏರಿಕೆ)
ಸೆಪ್ಟೆಂಬರ್ 26: 45,240 ರೂ (-) 46,240 ರೂ (-)
ಸೆಪ್ಟೆಂಬರ್ 25: 45,240 ರೂ (-) 46,240 ರೂ (-)
ಬೆಳ್ಳಿ: 1 ಕೆ.ಜಿಗೆ 58,600 ರೂಪಾಯಿ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 30: 43,200 ರೂ., (-), 47,130 (1,070 ರೂ. ಏರಿಕೆ)
ಸೆಪ್ಟೆಂಬರ್ 29: 43,200 ರೂ., 46,030ರೂ. (100 ರೂ. ಇಳಿಕೆ)
ಸೆಪ್ಟೆಂಬರ್ 28: 43,200 ರೂ (150 ರೂ ಇಳಿಕೆ) 47,130 ರೂ (160 ರೂ ಇಳಿಕೆ)
ಸೆಪ್ಟೆಂಬರ್ 27: 43,350 ರೂ (150 ರೂ ಏರಿಕೆ) 47,290 ರೂ (160 ರೂ ಏರಿಕೆ)
ಸೆಪ್ಟೆಂಬರ್ 26: 43,200 ರೂ (-) 47,130 ರೂ (-)
ಸೆಪ್ಟೆಂಬರ್ 25: 43,200 ರೂ (-) 47,130 ರೂ (-)
ಬೆಳ್ಳಿ: 1 ಕೆ.ಜಿಗೆ 63,000ರೂಪಾಯಿ

ಸೆಪ್ಟೆಂಬರ್ 30: 45,550( 40 ರೂ. ಇಳಿಕೆ) 48, 250 (40 ರೂ. ಇಳಿಕೆ)
ಸೆಪ್ಟೆಂಬರ್ 29: 45,590 ರೂ.( 10 ರೂ. ಇಳಿಕೆ) 48,290 ರೂ. (10 ರೂ. ಇಳಿಕೆ.
ಸೆಪ್ಟೆಂಬರ್ 28: 45,600 ರೂ (150 ರೂ ಇಳಿಕೆ) 48,300 ರೂ (150 ರೂ ಇಳಿಕೆ)
ಸೆಪ್ಟೆಂಬರ್ 27: 45,750 ರೂ (150 ರೂ ಇಳಿಕೆ) 48,450 ರೂ (150 ರೂ ಇಳಿಕೆ)
ಸೆಪ್ಟೆಂಬರ್ 26: 45,900 ರೂ (-) 48,600 ರೂ (-)
ಸೆಪ್ಟೆಂಬರ್ 25: 45,900 ರೂ (-) 48,600 ರೂ (-)
ಸೆಪ್ಟೆಂಬರ್ 24: 45,900 ರೂ (-) 48,600 ರೂ (-)
ಬೆಳ್ಳಿ: 1 ಕೆ.ಜಿಗೆ 58,600 ರೂಪಾಯಿ












Click it and Unblock the Notifications