
ಫೆ.10ರಂದು ದೇಶದ ವಿವಿಧ ನಗರಗಳಲ್ಲಿ ಚಿನ್ನದ ದರ ಹೇಗಿದೆ?
ನವದೆಹಲಿ, ಫೆಬ್ರವರಿ 10: ದೇಶದಲ್ಲಿ ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಫೆಬ್ರವರಿ 10ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 250 ರೂಪಾಯಿ ಹೆಚ್ಚಳವಾಗಿದ್ದು 45,800 ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 280ರೂಪಾಯಿ ಹೆಚ್ಚಳವಾಗಿದ್ದು, ಪ್ರಸ್ತುತ 49,970 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,970 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,970 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,970 ರೂ. ಇದೆ. ಚೆನ್ನೈನಲ್ಲಿ 46,010 ರೂ. ಹಾಗೂ ಅಪರಂಜಿ 50,200 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,700 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 10:45,800ರೂ, 49,970 ರೂ
ಫೆಬ್ರವರಿ 09: 45,550 ರೂ, 49,690 ರೂ
ಫೆಬ್ರವರಿ 08:45,200 ರೂ, 49,3000 ರೂ
ಫೆಬ್ರವರಿ 07:45,200 ರೂ, 49,3000 ರೂ
ಫೆಬ್ರವರಿ 06: 45,100 ರೂ, 49,280 ರೂ
ಫೆಬ್ರವರಿ 05: 45,100 ರೂ, 49,280 ರೂ
ಫೆಬ್ರವರಿ 04: 45,100 ರೂ, 49,280 ರೂ
ಬೆಳ್ಳಿ ಬೆಲೆ ಕೆ.ಜಿಗೆ 66,800 ರೂಪಾಯಿ

ಮುಂಬೈ ಚಿನ್ನದ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 10:45,800ರೂ, 49,970 ರೂ
ಫೆಬ್ರವರಿ 08: 45,200 ರೂ, 49,250 ರೂ
ಫೆಬ್ರವರಿ 07: 45,200 ರೂ, 49,250 ರೂ
ಫೆಬ್ರವರಿ 06: 45,100 ರೂ, 49,200 ರೂ
ಫೆಬ್ರವರಿ 05: 45,100 ರೂ, 49,200 ರೂ
ಫೆಬ್ರವರಿ 04: 45,100 ರೂ, 49,200 ರೂ
ಬೆಳ್ಳಿ ಬೆಲೆ ಕೆ.ಜಿಗೆ 62,700 ರೂಪಾಯಿ

ಹೈದರಾಬಾದ್ ಚಿನ್ನದ ಬೆಲೆ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 10:45,800ರೂ, 49,970 ರೂ
ಫೆಬ್ರವರಿ 07: 45,200 ರೂ, 49,300 ರೂ
ಫೆಬ್ರವರಿ 06: 45,100 ರೂ, 49,200 ರೂ
ಫೆಬ್ರವರಿ 05: 45,100 ರೂ, 49,200 ರೂ
ಫೆಬ್ರವರಿ 04: 45,100 ರೂ, 49,200 ರೂ
ಬೆಳ್ಳಿ ಬೆಲೆ ಕೆ.ಜಿಗೆ 66,800 ರೂಪಾಯಿ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 10:45,800ರೂ, 49,700ರೂ
ಫೆಬ್ರವರಿ 08:45,200 ರೂ, 49,150 ರೂ
ಫೆಬ್ರವರಿ 07:45,200 ರೂ, 49,150 ರೂ
ಫೆಬ್ರವರಿ 06: 45,100 ರೂ, 49,200 ರೂ
ಫೆಬ್ರವರಿ 05: 45,100 ರೂ, 49,200 ರೂ
ಫೆಬ್ರವರಿ 04: 45,100 ರೂ, 49,200 ರೂ
ಬೆಳ್ಳಿ ಬೆಲೆ ಕೆ.ಜಿಗೆ 62,700 ರೂಪಾಯಿ

ಚೆನ್ನೈನ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 10:46,010ರೂ, 50,200ರೂ
ಫೆಬ್ರವರಿ 08:45,390ರೂ, 49,520 ರೂ
ಫೆಬ್ರವರಿ 07:45,390ರೂ, 49,520 ರೂ
ಫೆಬ್ರವರಿ 06: 45,420 ರೂ, 49,550 ರೂ
ಫೆಬ್ರವರಿ 05: 45,420 ರೂ, 49,550 ರೂ
ಫೆಬ್ರವರಿ 04: 45,300 ರೂ, 49,450 ರೂ
ಫೆಬ್ರವರಿ 03: 45,360 ರೂ, 49,490 ರೂ
ಬೆಳ್ಳಿ ಬೆಲೆ ಕೆ.ಜಿಗೆ 66,800 ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 10:45,800 ರೂ, 49,970ರೂ
ಫೆಬ್ರವರಿ 08:45,200ರೂ, 49,300ರೂ
ಫೆಬ್ರವರಿ 07:45,200ರೂ, 49,300ರೂ
ಫೆಬ್ರವರಿ 06: 45,100 ರೂ, 49,200 ರೂ
ಫೆಬ್ರವರಿ 05: 45,100 ರೂ, 49,200 ರೂ
ಫೆಬ್ರವರಿ 04: 45,100 ರೂ, 49,200 ರೂ
ಫೆಬ್ರವರಿ 03: 45,100 ರೂ, 49,200 ರೂ
ಬೆಳ್ಳಿ ಬೆಲೆ ಕೆ.ಜಿಗೆ 66,800 ರೂಪಾಯಿ