ದೇಶದ ಪ್ರಮುಖ ನಗರಗಳಲ್ಲಿ ಫೆ.7ರಂದು ಚಿನ್ನ, ಬೆಳ್ಳಿ ದರ ಹೇಗಿದೆ?
ನವದೆಹಲಿ, ಫೆಬ್ರವರಿ 07: ದೇಶದಲ್ಲಿ ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಫೆಬ್ರವರಿ 07ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 45,200 ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಪ್ರಸ್ತುತ 49,250 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. ಒಂದು ಕೆ ಜಿ ಬೆಳ್ಳಿ ದರವು 100 ರೂಪಾಯಿ ಏರಿಕೆ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,200 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,300 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,200 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,250 ರೂ. ಇದೆ.
ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,200 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂ. ಇದೆ. ಚೆನ್ನೈನಲ್ಲಿ 45,390ರೂ. ಹಾಗೂ ಅಪರಂಜಿ 49,520 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,200 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,150 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 7ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,068.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.18ರಷ್ಟು ಏರಿಕೆಯಾಗಿ1,811.17 ಯುಎಸ್ ಡಾಲರ್‌ನಷ್ಟಿದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 07:45,200 ರೂ, 49,3000 ರೂ
ಫೆಬ್ರವರಿ 06: 45,100 ರೂ, 49,280 ರೂ
ಫೆಬ್ರವರಿ 05: 45,100 ರೂ, 49,280 ರೂ
ಫೆಬ್ರವರಿ 04: 45,100 ರೂ, 49,280 ರೂ
ಫೆಬ್ರವರಿ 03: 45,100 ರೂ, 49,280 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 48,990 ರೂ
ಬೆಳ್ಳಿ ಬೆಲೆ ಕೆ.ಜಿಗೆ 64,900 ರೂಪಾಯಿ

ದೆಹಲಿ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 07:45,200 ರೂ, 49,300 ರೂ
ಫೆಬ್ರವರಿ 06: 45,100 ರೂ, 49,200 ರೂ
ಫೆಬ್ರವರಿ 05: 45,100 ರೂ, 49,200 ರೂ
ಫೆಬ್ರವರಿ 04: 45,100 ರೂ, 49,200 ರೂ
ಫೆಬ್ರವರಿ 03: 45,100 ರೂ, 49,050 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 48,990 ರೂ
ಬೆಳ್ಳಿ ಬೆಲೆ ಕೆ.ಜಿಗೆ 61,600ರೂಪಾಯಿ

ಮುಂಬೈ ಚಿನ್ನದ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 07: 45,200 ರೂ, 49,250 ರೂ
ಫೆಬ್ರವರಿ 06: 45,100 ರೂ, 49,200 ರೂ
ಫೆಬ್ರವರಿ 05: 45,100 ರೂ, 49,200 ರೂ
ಫೆಬ್ರವರಿ 04: 45,100 ರೂ, 49,200 ರೂ
ಫೆಬ್ರವರಿ 03: 45,500 ರೂ, 49,650 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 48,990 ರೂ
ಬೆಳ್ಳಿ ಬೆಲೆ ಕೆ.ಜಿಗೆ 61,600 ರೂಪಾಯಿ

ಹೈದರಾಬಾದ್ ಚಿನ್ನದ ಬೆಲೆ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 07: 45,200 ರೂ, 49,300 ರೂ
ಫೆಬ್ರವರಿ 06: 45,100 ರೂ, 49,200 ರೂ
ಫೆಬ್ರವರಿ 05: 45,100 ರೂ, 49,200 ರೂ
ಫೆಬ್ರವರಿ 04: 45,100 ರೂ, 49,200 ರೂ
ಫೆಬ್ರವರಿ 03: 45,100 ರೂ, 49,200 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 48,990 ರೂ
ಬೆಳ್ಳಿ ಬೆಲೆ ಕೆ.ಜಿಗೆ 64,900 ರೂಪಾಯಿ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 07:45,200 ರೂ, 49,150 ರೂ
ಫೆಬ್ರವರಿ 06: 45,100 ರೂ, 49,200 ರೂ
ಫೆಬ್ರವರಿ 05: 45,100 ರೂ, 49,200 ರೂ
ಫೆಬ್ರವರಿ 04: 45,100 ರೂ, 49,200 ರೂ
ಫೆಬ್ರವರಿ 03: 45,100 ರೂ, 49,200 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 49,100 ರೂ
ಬೆಳ್ಳಿ ಬೆಲೆ ಕೆ.ಜಿಗೆ 61,600 ರೂಪಾಯಿ

ಚೆನ್ನೈನ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 07:45,390ರೂ, 49,520 ರೂ
ಫೆಬ್ರವರಿ 06: 45,420 ರೂ, 49,550 ರೂ
ಫೆಬ್ರವರಿ 04: 45,420 ರೂ, 49,550 ರೂ
ಫೆಬ್ರವರಿ 04: 45,300 ರೂ, 49,450 ರೂ
ಫೆಬ್ರವರಿ 03: 45,360 ರೂ, 49,490 ರೂ
ಫೆಬ್ರವರಿ 02: 45,140ರೂ, 49,240 ರೂ
ಫೆಬ್ರವರಿ 01:45,160ರೂ, 49,280 ರೂ
ಜನವರಿ 31: 45,270 ರೂ, 49,390 ರೂ
ಬೆಳ್ಳಿ ಬೆಲೆ ಕೆ.ಜಿಗೆ 64,900ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 07:45,200ರೂ, 49,300ರೂ
ಫೆಬ್ರವರಿ 06: 45,100 ರೂ, 49,200 ರೂ
ಫೆಬ್ರವರಿ 05: 45,100 ರೂ, 49,200 ರೂ
ಫೆಬ್ರವರಿ 04: 45,100 ರೂ, 49,200 ರೂ
ಫೆಬ್ರವರಿ 03: 45,100 ರೂ, 49,200 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 48,990 ರೂ
ಬೆಳ್ಳಿ ಬೆಲೆ ಕೆ.ಜಿಗೆ 64,900 ರೂಪಾಯಿ












Click it and Unblock the Notifications