• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನ.2ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಕುಸಿತ?

|
Google Oneindia Kannada News

ನವದೆಹಲಿ, ನವೆಂಬರ್ 02: ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 02ರಂದು ಚಿನ್ನದ ಬೆಲೆ ಕೆಲವೆಡೆ ಸ್ಥಿರವಾಗಿದ್ದು, ಹಲವೆಡೆ ಇಳಿಕೆ ಕಂಡುಬಂದಿದೆ.

ಭಾರತದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,800ರೂ ಇದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ 48, 770ರೂ ಆಗಿದೆ. ಬೆಳ್ಳಿಯ ಬೆಲೆ 1 ಕೆ.ಜಿ ಗೆ 64,600 ರು ಇದೆ. ಎಂಸಿಎಕ್ಸ್‌ನಲ್ಲಿ ಶೇ 0.11 ರಷ್ಟು ಕುಸಿತ ಕಂಡಿದೆ, ಬೆಳ್ಳಿ 0.05 ರಷ್ಟು ಕುಸಿತ ಕಂಡು 64, 758 ರು ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,800ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 48,870 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,740 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,740 ರೂ. ಇದೆ.

ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,850ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,500 ರೂ. ಇದೆ..

ಚೆನ್ನೈನಲ್ಲಿ 45,060ರೂ. ಹಾಗೂ ಅಪರಂಜಿ 49,160 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 47, 150 ಹಾಗೂ 49,850 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.

 ಬೆಂಗಳೂರಲ್ಲಿ ಕಳೆದ 5 ದಿನಗಳ ಧಾರಣೆ

ಬೆಂಗಳೂರಲ್ಲಿ ಕಳೆದ 5 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 02: 44,800 ರೂ(+100ರು), --48,870 ರೂ (+100ರು)
ನವೆಂಬರ್ 01: 44,700 ರೂ, --48,770 ರೂ
ಅಕ್ಟೋಬರ್ 31: 44,700 ರೂ, --48,770 ರೂ
ಅಕ್ಟೋಬರ್ 30: 44,700 ರೂ,-- 48,770 ರೂ
ಅಕ್ಟೋಬರ್ 29: 44,850 ರೂ, --48,930 ರೂ

ಬೆಳ್ಳಿ ಬೆಲೆ ಕೆ.ಜಿಗೆ 64,600 ರೂಪಾಯಿ

 ದೆಹಲಿ ಚಿನ್ನ, ಬೆಳ್ಳಿ ದರ

ದೆಹಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 02: 46,850 ರೂ, 51,100 ರೂ
ನವೆಂಬರ್ 01: 46, 850 ರೂ, 51,100 ರೂ
ಅಕ್ಟೋಬರ್ 31: 46,850 ರೂ, 51,100 ರೂ
ಅಕ್ಟೋಬರ್ 30: 46,850 ರೂ, 51,100 ರೂ
ಅಕ್ಟೋಬರ್ 29: 47,000 ರೂ, 51,270 ರೂ


ಬೆಳ್ಳಿ ಬೆಲೆ ಕೆ.ಜಿಗೆ 64,600 ರೂಪಾಯಿ

ಮುಂಬೈ ಚಿನ್ನದ ಧಾರಣೆ

ಮುಂಬೈ ಚಿನ್ನದ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 02: 46,740 ರೂ, 47,740 ರೂ
ನವೆಂಬರ್ 01: 46,740 ರೂ, 47,740 ರೂ
ಅಕ್ಟೋಬರ್ 31: 46,740 ರೂ, 47,740 ರೂ
ಅಕ್ಟೋಬರ್ 30: 46,740 ರೂ, 47,740 ರೂ
ಅಕ್ಟೋಬರ್ 29: 47,050 ರೂ, 48,050 ರೂ

ಬೆಳ್ಳಿ ಬೆಲೆ ಕೆ.ಜಿಗೆ 64,600 ರೂಪಾಯಿ

ಹೈದರಾಬಾದ್ ಚಿನ್ನದ ಬೆಲೆ

ಹೈದರಾಬಾದ್ ಚಿನ್ನದ ಬೆಲೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 02: 44,800 ರೂ (+100 ರು), 48, 870 (+100 ರು)
ನವೆಂಬರ್ 01: 44,700 ರೂ, 48,770 ರೂ
ಅಕ್ಟೋಬರ್ 31: 44,700 ರೂ, 48,770 ರೂ
ಅಕ್ಟೋಬರ್ 30: 44,700 ರೂ, 48,770 ರೂ
ಅಕ್ಟೋಬರ್ 29: 48,850 ರೂ, 48,930 ರೂ


ಬೆಳ್ಳಿ ಬೆಲೆ ಕೆ.ಜಿಗೆ 68,900ರೂಪಾಯಿ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 02: 47,150 ರೂ, 49,850 ರೂ
ನವೆಂಬರ್ 01: 47,150 ರೂ, 49,850 ರೂ
ಅಕ್ಟೋಬರ್ 31: 47,150 ರೂ, 49,850 ರೂ
ಅಕ್ಟೋಬರ್ 30: 47,150 ರೂ, 49,850 ರೂ
ಅಕ್ಟೋಬರ್ 29: 47,350 ರೂ, 50,050 ರೂ


ಬೆಳ್ಳಿ ಬೆಲೆ ಕೆ.ಜಿಗೆ 64,600 ರೂಪಾಯಿ

ಚೆನ್ನೈನ ಚಿನ್ನ, ಬೆಳ್ಳಿ ದರ

ಚೆನ್ನೈನ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 02: 45,080 ರೂ (+70 ರು), 49,180 ರೂ (+70 ರು)
ನವೆಂಬರ್ 01: 45,010 ರೂ, 49,110 ರೂ
ಅಕ್ಟೋಬರ್ 31: 45,060 ರೂ, 49,160 ರೂ
ಅಕ್ಟೋಬರ್ 30: 45,060 ರೂ, 49,160 ರೂ
ಅಕ್ಟೋಬರ್ 29: 44,120ರೂ, 49,220 ರೂ


ಬೆಳ್ಳಿ ಬೆಲೆ ಕೆ.ಜಿಗೆ 68,900ರೂಪಾಯಿ

English summary
Gold Rate Today; Gold Rate Today, Gold Prices slashed On November 02 . Here is price list...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion