ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಏರಿಳಿತ: ದೇಶದ ಪ್ರಮುಖ ನಗರಗಳಲ್ಲಿ ಡಿ.29ರ ದರ ಇಲ್ಲಿದೆ

|
Google Oneindia Kannada News

ಡಿಸೆಂಬರ್ 29 ರಂದು ದೇಶದಲ್ಲಿ ಚಿನ್ನದ ಬೆಲೆಯು ಏರಿಳಿತ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಇಳಿಕೆ ಕಂಡಿದ್ದರೆ, 24 ಕ್ಯಾರೆಟ್‌ನ ಚಿನ್ನದ ಬೆಲೆ ಏರಿಕೆ ಕಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 210 ರೂಪಾಯಿ ಇಳಿಕೆ ಕಂಡಿದ್ದು, ಪ್ರಸ್ತುತ ಚಿನ್ನದ ಬೆಲೆಯು 47,010 ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರವು 790 ರೂಪಾಯಿ ಏರಿಕೆ ಕಂಡಿದ್ದು, ಪ್ರಸ್ತುತ 49,010 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಇಂದು ಸ್ಥಿರವಾಗಿದೆ. ಬೆಳ್ಳಿಯ ಬೆಲೆ 1 ಕೆ.ಜಿ ಗೆ 62,500 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,150 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,260 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,010ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,010 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,300 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,600ರೂ. ಇದೆ. ಚೆನ್ನೈನಲ್ಲಿ45,270ರೂ. ಹಾಗೂ ಅಪರಂಜಿ 49,390 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

 ಚಿನ್ನದ ಬೆಲೆ ಇಳಿಕೆ: ದೇಶದ ಪ್ರಮುಖ ನಗರಗಳಲ್ಲಿ ಡಿ.28 ರಂದು ದರ ಎಷ್ಟಿದೆ? ಚಿನ್ನದ ಬೆಲೆ ಇಳಿಕೆ: ದೇಶದ ಪ್ರಮುಖ ನಗರಗಳಲ್ಲಿ ಡಿ.28 ರಂದು ದರ ಎಷ್ಟಿದೆ?

ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,300 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,000 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಡಿ.27 ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೇಗಿದೆ?ಡಿ.27 ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೇಗಿದೆ?

 ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಡಿಸೆಂಬರ್‌ 29: 45,150 ರೂ, 49,260 ರೂ
ಡಿಸೆಂಬರ್‌ 28: 45,350 ರೂ, 49,480 ರೂ
ಡಿಸೆಂಬರ್‌ 27: 45,450 ರೂ, 49,590 ರೂ
ಡಿಸೆಂಬರ್ 26: 45,360ರೂ, 49,490 ರೂ
ಡಿಸೆಂಬರ್ 25: 45,350ರೂ, 49,480 ರೂ
ಡಿಸೆಂಬರ್ 24: 45,350 ರೂ, 49,480 ರೂ
ಡಿಸೆಂಬರ್ 23: 45,350 ರೂ, 49,480 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,300 ರೂಪಾಯಿ

 ದೆಹಲಿ ಚಿನ್ನ, ಬೆಳ್ಳಿ ದರ

ದೆಹಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಡಿಸೆಂಬರ್‌ 29: 47,300 ರೂ, 51,600 ರೂ
ಡಿಸೆಂಬರ್‌ 28: 47,500 ರೂ, 51,800 ರೂ
ಡಿಸೆಂಬರ್‌ 27: 47,600 ರೂ, 51,900 ರೂ
ಡಿಸೆಂಬರ್ 26: 47,510 ರೂ, 51,810 ರೂ
ಡಿಸೆಂಬರ್ 25: 47,500 ರೂ, 51,800 ರೂ
ಡಿಸೆಂಬರ್ 24: 47,490 ರೂ, 51,790 ರೂ
ಡಿಸೆಂಬರ್ 23: 47,500 ರೂ, 51,800 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,500 ರೂಪಾಯಿ

 ಮುಂಬೈ ಚಿನ್ನದ ಧಾರಣೆ

ಮುಂಬೈ ಚಿನ್ನದ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಡಿಸೆಂಬರ್‌ 29: 47,010 ರೂ, 49,010 ರೂ
ಡಿಸೆಂಬರ್‌ 28: 47,220 ರೂ, 48,220 ರೂ
ಡಿಸೆಂಬರ್‌ 27: 47,240 ರೂ, 48,240 ರೂ
ಡಿಸೆಂಬರ್ 26: 47,310 ರೂ, 48,310 ರೂ
ಡಿಸೆಂಬರ್ 25: 47,300 ರೂ, 48,300 ರೂ
ಡಿಸೆಂಬರ್ 24: 47,300 ರೂ, 48,300 ರೂ
ಡಿಸೆಂಬರ್ 23: 47,300 ರೂ, 48,300 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,500 ರೂಪಾಯಿ

 ಹೈದರಾಬಾದ್ ಚಿನ್ನದ ಬೆಲೆ

ಹೈದರಾಬಾದ್ ಚಿನ್ನದ ಬೆಲೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಡಿಸೆಂಬರ್‌ 29: 45,150 ರೂ, 49,260 ರೂ
ಡಿಸೆಂಬರ್‌ 28: 45,350 ರೂ, 49,480 ರೂ
ಡಿಸೆಂಬರ್‌ 27: 45,450 ರೂ, 49,590 ರೂ
ಡಿಸೆಂಬರ್ 26: 45,360 ರೂ, 49,490 ರೂ
ಡಿಸೆಂಬರ್ 25: 45,350 ರೂ, 49,480 ರೂ
ಡಿಸೆಂಬರ್ 24: 45,350 ರೂ, 49,480 ರೂ
ಡಿಸೆಂಬರ್ 23: 45,350 ರೂ, 49,480 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,300 ರೂಪಾಯಿ

 ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಡಿಸೆಂಬರ್‌ 29: 45,300 ರೂ, 50,000 ರೂ
ಡಿಸೆಂಬರ್‌ 28: 47,400 ರೂ, 50,100 ರೂ
ಡಿಸೆಂಬರ್‌ 27: 47,400 ರೂ, 50,100 ರೂ
ಡಿಸೆಂಬರ್ 26: 47,460 ರೂ, 50,160 ರೂ
ಡಿಸೆಂಬರ್ 25: 47,450 ರೂ, 50,150 ರೂ
ಡಿಸೆಂಬರ್ 24: 47,490 ರೂ, 50,190 ರೂ
ಡಿಸೆಂಬರ್ 23: 47,500 ರೂ, 50,200 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,500 ರೂಪಾಯಿ

 ಚೆನ್ನೈನ ಚಿನ್ನ, ಬೆಳ್ಳಿ ದರ

ಚೆನ್ನೈನ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಡಿಸೆಂಬರ್‌ 29: 45,270 ರೂ, 49,390 ರೂ
ಡಿಸೆಂಬರ್‌ 28: 45,440 ರೂ, 49,580 ರೂ
ಡಿಸೆಂಬರ್‌ 27: 45,550 ರೂ, 49,690 ರೂ
ಡಿಸೆಂಬರ್ 26: 45,520ರೂ, 49,660 ರೂ
ಡಿಸೆಂಬರ್ 25: 45,510ರೂ, 49,650 ರೂ
ಡಿಸೆಂಬರ್ 24: 45,460 ರೂ, 49,600 ರೂ
ಡಿಸೆಂಬರ್ 23: 45,560 ರೂ, 49,700 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,300 ರೂಪಾಯಿ

 ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಡಿಸೆಂಬರ್‌ 29: 45,150 ರೂ, 49,260 ರೂ
ಡಿಸೆಂಬರ್‌ 28: 45,350 ರೂ, 49,480 ರೂ
ಡಿಸೆಂಬರ್‌ 27: 45,450 ರೂ, 49,590 ರೂ
ಡಿಸೆಂಬರ್ 26: 45,360 ರೂ, 49,490 ರೂ
ಡಿಸೆಂಬರ್ 25:45,350 ರೂ, 49,480 ರೂ
ಡಿಸೆಂಬರ್ 24:45,350 ರೂ, 49,480 ರೂ
ಡಿಸೆಂಬರ್ 23:45,350 ರೂ, 49,480 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,300 ರೂಪಾಯಿ

English summary
Gold Rate Today; Gold Rate Today, Gold Prices stable On December 29. Here is price list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X