ನ. 01ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಸ್ಥಿರ

ನವದೆಹಲಿ, ನವೆಂಬರ್ 01: ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 01 ರಂದು ಸೋಮವಾರ ಚಿನ್ನದ ಬೆಲೆ ಸ್ಥಿರವಾಗಿದೆ.

22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,740 ರೂ ಇದೆ, 24 ಕ್ಯಾರೆಟ್‌ನ ಅಪರಂಜಿ ಚಿನ್ನಕ್ಕೆ 47,740 ರೂ, ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,700 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ48,770 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,740 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,740 ರೂ. ಇದೆ.

ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,850ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,100 ರೂ. ಇದೆ.

ಬಂಗಾರದ ಬೆಲೆ ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಂತೆಬೆಳ್ಳಿ ದರ ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 64,400 ರೂ. ಇತ್ತು, ಇಂದು ಸಹ ಅದೇ ದರ ಇದೆ. ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 64,400ರೂ. ಇದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 68,700 ರೂ. ಆಗಿದೆ. ಇನ್ನು, ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ ಸಹ 64,400 ರೂ. ದರ ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ.

ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.

ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

 ಬೆಂಗಳೂರಲ್ಲಿ ಕಳೆದ 5 ದಿನಗಳ ಧಾರಣೆ

ಬೆಂಗಳೂರಲ್ಲಿ ಕಳೆದ 5 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 01:44,700 ರೂ, 48,770 ರೂ
ಅಕ್ಟೋಬರ್ 31: 44,700 ರೂ, --48,770 ರೂ
ಅಕ್ಟೋಬರ್ 30: 44,700 ರೂ,-- 48,770 ರೂ
ಅಕ್ಟೋಬರ್ 29: 44,850 ರೂ, --48,930 ರೂ
ಅಕ್ಟೋಬರ್ 28: 44,950 ರೂ,-- 49,040 ರೂ

ಬೆಳ್ಳಿ ಬೆಲೆ ಕೆ.ಜಿಗೆ 64,400ರೂಪಾಯಿ

 ದೆಹಲಿ ಚಿನ್ನ, ಬೆಳ್ಳಿ ದರ

ದೆಹಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 01:46,850 ರೂ, 51,00 ರೂ
ಅಕ್ಟೋಬರ್ 31: 46,850 ರೂ, 51,100 ರೂ
ಅಕ್ಟೋಬರ್ 30: 46,850 ರೂ, 51,100 ರೂ
ಅಕ್ಟೋಬರ್ 29: 47,000 ರೂ, 51,270 ರೂ
ಅಕ್ಟೋಬರ್ 28: 47,100 ರೂ, 51, 380 ರೂ

ಬೆಳ್ಳಿ ಬೆಲೆ ಕೆ.ಜಿಗೆ 64,400ರೂಪಾಯಿ
 ಮುಂಬೈ ಚಿನ್ನದ ಧಾರಣೆ

ಮುಂಬೈ ಚಿನ್ನದ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 01:46,740 ರೂ , 47,740 ರೂ
ಅಕ್ಟೋಬರ್ 31: 46,740 ರೂ, 47,740 ರೂ
ಅಕ್ಟೋಬರ್ 30: 46,740 ರೂ, 47,740 ರೂ
ಅಕ್ಟೋಬರ್ 29: 47,050 ರೂ, 48,050 ರೂ
ಅಕ್ಟೋಬರ್ 28: 47,050 ರೂ, 48,050 ರೂ

ಬೆಳ್ಳಿ ಬೆಲೆ ಕೆ.ಜಿಗೆ 64,400ರೂಪಾಯಿ
 ಹೈದರಾಬಾದ್ ಚಿನ್ನದ ಬೆಲೆ

ಹೈದರಾಬಾದ್ ಚಿನ್ನದ ಬೆಲೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 01: 44,700 ರೂ, 48,770 ರೂ
ಅಕ್ಟೋಬರ್ 31: 44,700 ರೂ, 48,770 ರೂ
ಅಕ್ಟೋಬರ್ 30: 44,700 ರೂ, 48,770 ರೂ
ಅಕ್ಟೋಬರ್ 29: 48,850 ರೂ, 48,930 ರೂ
ಅಕ್ಟೋಬರ್ 28: 44,950 ರೂ, 49,040ರೂ

ಬೆಳ್ಳಿ ಬೆಲೆ ಕೆ.ಜಿಗೆ 68,700ರೂಪಾಯಿ
 ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 01:47,150 ರೂ, 49,850 ರೂ
ಅಕ್ಟೋಬರ್ 31: 47,150 ರೂ, 49,850 ರೂ
ಅಕ್ಟೋಬರ್ 30: 47,150 ರೂ, 49,850 ರೂ
ಅಕ್ಟೋಬರ್ 29: 47,350 ರೂ, 50,050 ರೂ
ಅಕ್ಟೋಬರ್ 28: 47,350 ರೂ, 50,050ರೂ

ಬೆಳ್ಳಿ ಬೆಲೆ ಕೆ.ಜಿಗೆ 64,400ರೂಪಾಯಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+