• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನ.04ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಸ್ಥಿರ

|
Google Oneindia Kannada News

ನವದೆಹಲಿ, ನವೆಂಬರ್ 04: ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 04ರಂದು ಗುರುವಾರ ಚಿನ್ನದ ಬೆಲೆ ಸ್ಥಿರವಾಗಿದೆ.

ಇನ್ನು ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 44,550 ರೂ ಆಗಿದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 48,600 ರೂ. ಆಗಿದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 46,750 ರೂ. ಆಗಿದೆ, 24 ಕ್ಯಾರೆಟ್‌ನ ಹತ್ತು ಗ್ರಾಂ ಚಿನ್ನ 47,750 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 46,700 ರೂ. ಆಗಿದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 50,900 ರೂ. ಆಗಿದೆ.

ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.

ಧನ್ತೇರಸ್ 2021 ರಂದು, ಸಾರ್ವಕಾಲಿಕ ಗರಿಷ್ಠ ಮಟ್ಟದಿಂದ 8000 ರೂ.ಗಿಂತ ಹೆಚ್ಚು ಚಿನ್ನವು ಅಗ್ಗವಾಗಿರುವ ಪರಿಣಾಮವು ಮಾರುಕಟ್ಟೆಗಳಲ್ಲಿ ಭರ್ಜರಿ ಮಾರಾಟವಾಗುತ್ತಿದೆ. ಈ ಬಾರಿಯ ಹಬ್ಬದಂದು ಆಭರಣ ಉದ್ಯಮವು ಕೊರೊನಾದಿಂದ ಉಂಟಾದ ಆರ್ಥಿಕ ಹಿಂಜರಿತದಿಂದ ಚೇತರಿಸಿಕೊಂಡಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (CAT) ಹೇಳಿದೆ. ಅಂದರೆ, ಈ ಧನ್ತೇರಸ್‌ನಲ್ಲಿ ಜನರು ಸಾಕಷ್ಟು ಶಾಪಿಂಗ್ ಮಾಡಿದ್ದಾರೆ. ಸಿಎಟಿ ವರದಿ ಪ್ರಕಾರ, ಧಂತೇರಸ್‌ನಲ್ಲಿ ಸುಮಾರು 15 ಟನ್ ಚಿನ್ನಾಭರಣ ಮಾರಾಟವಾಗಿದೆ.

 ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ನವೆಂಬರ್ 04:44,550ರೂ, 48,600 ರೂ(-)
ನವೆಂಬರ್ 03: 44,550ರೂ, 48,600 ರೂ
ನವೆಂಬರ್ 02: 44,800 ರೂ(+100ರು), --48,870 ರೂ (+100ರು)
ನವೆಂಬರ್ 01: 44,700 ರೂ, --48,770 ರೂ
ಅಕ್ಟೋಬರ್ 31: 44,700 ರೂ, --48,770 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,500 ರೂಪಾಯಿ

 ದೆಹಲಿ ಚಿನ್ನ, ಬೆಳ್ಳಿ ದರ

ದೆಹಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ನವೆಂಬರ್ 04:46,700 ರೂ, 50,900 ರೂ
ನವೆಂಬರ್ 03: 46,960 ರೂ, 51,210 ರೂ
ನವೆಂಬರ್ 02: 46,850 ರೂ, 51,100 ರೂ
ನವೆಂಬರ್ 01: 46, 850 ರೂ, 51,100 ರೂ
ಅಕ್ಟೋಬರ್ 31: 46,850 ರೂ, 51,100 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,500 ರೂಪಾಯಿ

 ಮುಂಬೈ ಚಿನ್ನದ ಧಾರಣೆ

ಮುಂಬೈ ಚಿನ್ನದ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 04:46,410 ರೂ, 47,410 ರೂ
ನವೆಂಬರ್ 03: 46,860 ರೂ, 47,860 ರೂ
ನವೆಂಬರ್ 02: 46,740 ರೂ, 47,740 ರೂ
ನವೆಂಬರ್ 01: 46,740 ರೂ, 47,740 ರೂ
ಅಕ್ಟೋಬರ್ 31: 46,740 ರೂ, 47,740 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,500 ರೂಪಾಯಿ

 ಹೈದರಾಬಾದ್ ಚಿನ್ನದ ಬೆಲೆ

ಹೈದರಾಬಾದ್ ಚಿನ್ನದ ಬೆಲೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 04:44,550 ರೂ, 48,600 ರೂ
ನವೆಂಬರ್ 03: 44,550 ರೂ, 48,600 ರೂ
ನವೆಂಬರ್ 02: 44,800 ರೂ (+100 ರು), 48, 870 (+100 ರು)
ನವೆಂಬರ್ 01: 44,700 ರೂ, 48,770 ರೂ
ಅಕ್ಟೋಬರ್ 31: 44,700 ರೂ, 48,770 ರೂ

ಬೆಳ್ಳಿ ಬೆಲೆ ಕೆ.ಜಿಗೆ 667,700ರೂಪಾಯಿ

 ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 04:47,850 ರೂ, 50,550 ರೂ
ನವೆಂಬರ್ 03: 47,100 ರೂ, 49,900 ರೂ
ನವೆಂಬರ್ 02: 47,150 ರೂ, 49,850 ರೂ
ನವೆಂಬರ್ 01: 47,150 ರೂ, 49,850 ರೂ
ಅಕ್ಟೋಬರ್ 31: 47,150 ರೂ, 49,850 ರೂ

ಬೆಳ್ಳಿ ಬೆಲೆ ಕೆ.ಜಿಗೆ 62,500 ರೂಪಾಯಿ

 ಚೆನ್ನೈನ ಚಿನ್ನ, ಬೆಳ್ಳಿ ದರ

ಚೆನ್ನೈನ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 04:44,470 ರೂ, 48,500ರೂ
ನವೆಂಬರ್ 03: 44,820 ರೂ, 48,900 ರೂ
ನವೆಂಬರ್ 02: 45,080 ರೂ (+70 ರು), 49,180 ರೂ (+70 ರು)
ನವೆಂಬರ್ 01: 45,010 ರೂ, 49,110 ರೂ
ಅಕ್ಟೋಬರ್ 31: 45,060 ರೂ, 49,160 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,700ರೂಪಾಯಿ

English summary
Gold Rate Today; Gold Rate Today, Gold Prices stable On November 04 . Here is price list...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X