ಅ.19 ರಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಏರಿಕೆ, ಎಲ್ಲೆಲ್ಲಿ ಸ್ಥಿರ?

ನವದೆಹಲಿ, ಅಕ್ಟೋಬರ್ 19: ದೇಶದ ವಿವಿಧ ನಗರಗಳಲ್ಲಿ ಅಕ್ಟೋಬರ್ 19 ಮಂಗಳವಾರ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ.

22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,070 ರೂ ಇದ್ದು, 24 ಕ್ಯಾರೆಟ್‌ನ ಅಪರಂಜಿ ಚಿನ್ನಕ್ಕೆ 48,070 ರೂ. ಇದೆ.ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 44,300 ರೂ, ಇದ್ದು, 24 ಕ್ಯಾರೆಟ್ ಚಿನ್ನದ ಬೆಲೆ 48,330 ರೂ. ಇದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 50,140 ರೂ.ಇದೆ.

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿಯನ್ನು ಖರೀದಿಸಲು ಯೋಜಿಸುವಾಗ, ಬ್ರಾಂಡೆಡ್ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

 ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ದರ

ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ದರ

ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 18:44, 300 ರೂ, 48,330 ರೂ
ಅಕ್ಟೋಬರ್ 18:44, 300 ರೂ, 48,330 ರೂ
ಅಕ್ಟೋಬರ್ 17: 44,190ರೂ (10 ರೂ. ಇಳಿಕೆ) , 48,210 ರೂ(10 ರೂಇಳಿಕೆ)
ಅಕ್ಟೋಬರ್ 16:44,200ರೂ (600 ರೂ. ಇಳಿಕೆ) , 48,220 ರೂ(650 ರೂಇಳಿಕೆ)
ಅಕ್ಟೋಬರ್ 15:44,800 ರೂ, 48,870 ರೂ

ಬೆಳ್ಳಿ ಬೆಲೆ ಕೆ.ಜಿಗೆ 63,600 ರೂಪಾಯಿ

 ದೆಹಲಿಯಲ್ಲಿ ಚಿನ್ನ, ಬೆಳ್ಳಿ ದರ

ದೆಹಲಿಯಲ್ಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 19:46,460 ರೂ,( 130ರೂ. ಏರಿಕೆ) 50,680 ರೂ( 140 ರೂ. ಏರಿಕೆ)
ಅಕ್ಟೋಬರ್ 18:46,330 ರೂ, 50,540 ರೂ
ಅಕ್ಟೋಬರ್ 17: 46,340ರೂ (10ರೂ ಇಳಿಕೆ) , 50,550 ರೂ (10ರೂ ಇಳಿಕೆ)
ಅಕ್ಟೋಬರ್ 16: 46,350 ರೂ (609ರೂ ಇಳಿಕೆ) , 50,560 ರೂ(660ರೂ ಇಳಿಕೆ)
ಅಕ್ಟೋಬರ್ 15: 46,860 ರೂ, 51,120 ರೂ
ಅಕ್ಟೋಬರ್ 14: 46,580 ರೂ, 51,110 ರೂ

ಬೆಳ್ಳಿ ಬೆಲೆ ಕೆ.ಜಿಗೆ 63,600 ರೂಪಾಯಿ

 ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 19: 47,070 ರೂ, 48,070 ರೂ
ಅಕ್ಟೋಬರ್ 18: 47,070 ರೂ, 48,070 ರೂ
ಅಕ್ಟೋಬರ್ 17: 47,070 ರೂ, 48,070 ರೂ
ಅಕ್ಟೋಬರ್ 16: 47,080 ರೂ, 48,080 ರೂ
ಅಕ್ಟೋಬರ್ 15: 46,980 ರೂ, 47,980 ರೂ

ಬೆಳ್ಳಿ ಬೆಲೆ ಕೆ.ಜಿಗೆ 63,600 ರೂಪಾಯಿ

 ಹೈದರಾಬಾದ್‌ನಲ್ಲಿ 5 ದಿನಗಳ ಚಿನ್ನ, ಬೆಳ್ಳಿ ದರ

ಹೈದರಾಬಾದ್‌ನಲ್ಲಿ 5 ದಿನಗಳ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 19: 44,300 ರೂ, 48330 ರೂ
ಅಕ್ಟೋಬರ್ 18: 44,300 ರೂ, 48330 ರೂ
ಅಕ್ಟೋಬರ್ 17: 44,190 ರೂ, 48,210 ರೂ(10 ರು ಇಳಿಕೆ)
ಅಕ್ಟೋಬರ್ 16: 44,200 ರೂ, 48,220 ರೂ
ಅಕ್ಟೋಬರ್ 15: 44,800 ರೂ, 48,870 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,800 ರೂಪಾಯಿ

 ಕೋಲ್ಕತ್ತಾದಲ್ಲಿ ಚಿನ್ನ, ಬೆಳ್ಳಿ ದರ

ಕೋಲ್ಕತ್ತಾದಲ್ಲಿ ಚಿನ್ನ, ಬೆಳ್ಳಿ ದರ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 19: 46,760ರೂ(30ರೂ. ಏರಿಕೆ) , 49,460ರೂ(30ರೂ. ಏರಿಕೆ)
ಅಕ್ಟೋಬರ್ 18: 46,730ರೂ , 49,430ರೂ
ಅಕ್ಟೋಬರ್ 17: 46,740ರೂ , 49,440ರೂ
ಅಕ್ಟೋಬರ್ 16: 4,750 ರೂ , 49,450 ರೂ
ಅಕ್ಟೋಬರ್ 15: 47,310 ರೂ , 50,010 ರೂ
ಅಕ್ಟೋಬರ್ 14: 46,710 ರೂ , 49,410 ರೂ

ಬೆಳ್ಳಿ: 1 ಕೆ.ಜಿಗೆ 63,600 ರೂಪಾಯಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+