ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಇಳಿಕೆ; ಸೆಪ್ಟೆಂಬರ್ 7ರಂದು ಎಷ್ಟು ಇಳಿದಿದೆ ಚಿನ್ನ?

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 7: ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಎರಡು ದಿನಗಳಿಂದ ಸ್ಥಿರವಾಗಿದ್ದ ಚಿನ್ನದ ಬೆಲೆ ಸೆಪ್ಟೆಂಬರ್ 7ರ ಮಂಗಳವಾರ ಮತ್ತೆ ಇಳಿಕೆಯಾಗಿದೆ. ಸೆಪ್ಟೆಂಬರ್ 5ರಂದು ಏಕಾಏಕಿ ಏರಿಕೆಯಾಗಿದ್ದ ಚಿನ್ನದ ಬೆಲೆ ಆನಂತರ ಸ್ಥಿರವಾಗಿತ್ತು. ಇದೀಗ ಭಾರತದ ಎಲ್ಲಾ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆಯಾಗಿದೆ.

ಮಂಗಳವಾರ, ಸೆಪ್ಟೆಂಬರ್ 7ರಂದು ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 110 ರೂ ಇಳಿಕೆಯಾಗಿ 46,550 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 120ರೂ ಇಳಿಕೆಯಾಗಿ 50,790 ರೂ ಆಗಿದೆ.

Infographics: ಸೆಪ್ಟೆಂಬರ್ 06ರಂದು ಚಿನ್ನದ ದರ ಇಳಿಕೆ Infographics: ಸೆಪ್ಟೆಂಬರ್ 06ರಂದು ಚಿನ್ನದ ದರ ಇಳಿಕೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌(1 ounce=28.3495 ಗ್ರಾಂ)ಗೆ ಶೇ 0.75% ರಷ್ಟು ಇಳಿಕೆಯಾಗಿ 1,810.19 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.59% ಆಗಿ 24.29 ಯುಎಸ್ ಡಾಲರ್ ಆಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 7ರಂದು 10 ಗ್ರಾಂ ಚಿನ್ನ ಹಾಗೂ ಬೆಳ್ಳಿ ಬೆಲೆ ಕೆ.ಜಿ.ಗೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ...

 ಚಿನ್ನದ ಬೆಲೆ; ಸೆಪ್ಟೆಂಬರ್ 6ರಂದು ಎಷ್ಟಾಗಿದೆ 10 ಗ್ರಾಂ ಚಿನ್ನ? ಚಿನ್ನದ ಬೆಲೆ; ಸೆಪ್ಟೆಂಬರ್ 6ರಂದು ಎಷ್ಟಾಗಿದೆ 10 ಗ್ರಾಂ ಚಿನ್ನ?

 ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಸೆಪ್ಟೆಂಬರ್ 7: 44,400 ರೂ (110 ರೂ ಇಳಿಕೆ) 48,440 ರೂ (120 ರೂ ಇಳಿಕೆ)
ಸೆಪ್ಟೆಂಬರ್ 6: 44,510 ರೂ (-) 48,560 ರೂ (-)
ಸೆಪ್ಟೆಂಬರ್ 5: 44,510 ರೂ (10 ರೂ ಏರಿಕೆ) 48,560 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 44,500 ರೂ (300 ರೂ ಏರಿಕೆ) 48,550 ರೂ (330 ರೂ ಏರಿಕೆ)
ಸೆಪ್ಟೆಂಬರ್ 03: 44,200 ರೂ (-) 48,220 ರೂ (10 ರೂ ಇಳಿಕೆ)
ಸೆಪ್ಟೆಂಬರ್ 02: 44,200 ರೂ (100 ರೂ ಇಳಿಕೆ) 48,230 ರೂ (100 ರೂ ಇಳಿಕೆ)

ಬೆಳ್ಳಿ: 1 ಕೆ.ಜಿಗೆ 65,000 ರೂಪಾಯಿ (300 ರೂ ಇಳಿಕೆ)

 ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಸೆಪ್ಟೆಂಬರ್ 7: 46,550 ರೂ (110 ರೂ ಇಳಿಕೆ) 50,790 ರೂ (120 ರೂ ಇಳಿಕೆ)
ಸೆಪ್ಟೆಂಬರ್ 6: 46,660 ರೂ (-) 50,910 ರೂ (-)
ಸೆಪ್ಟೆಂಬರ್ 5: 46,660 ರೂ (10 ರೂ ಏರಿಕೆ) 50,910 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 46,650 ರೂ (300 ರೂ ಏರಿಕೆ) 50,900 ರೂ (320 ರೂ ಏರಿಕೆ)
ಸೆಪ್ಟೆಂಬರ್ 03: 46,350 ರೂ (-) 50,580 ರೂ (-)
ಸೆಪ್ಟೆಂಬರ್ 02: 46,350 ರೂ (100 ರೂ ಇಳಿಕೆ) 50,580 ರೂ (100ರೂ ಇಳಿಕೆ)

ಬೆಳ್ಳಿ: 1 ಕೆ.ಜಿಗೆ 65,000 ರೂಪಾಯಿ (300 ರೂ ಇಳಿಕೆ)

 ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಸೆಪ್ಟೆಂಬರ್ 7: 44,740 ರೂ (50 ರೂ ಇಳಿಕೆ) 48,810 ರೂ (50 ರೂ ಇಳಿಕೆ)
ಸೆಪ್ಟೆಂಬರ್ 6: 44,790 ರೂ (180 ರೂ ಇಳಿಕೆ) 48,860 ರೂ (200 ರೂ ಇಳಿಕೆ)
ಸೆಪ್ಟೆಂಬರ್ 5: 44,970 ರೂ (10 ರೂ ಏರಿಕೆ) 49,060 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 44,960 ರೂ (450 ರೂ ಏರಿಕೆ) 49,050 ರೂ (490 ರೂ ಏರಿಕೆ)
ಸೆಪ್ಟೆಂಬರ್ 03: 44,510 ರೂ (-) 48,560 ರೂ (-)
ಸೆಪ್ಟೆಂಬರ್ 02: 44,510 ರೂ (50 ರೂ ಇಳಿಕೆ) 48,560 ರೂ (50 ರೂ ಇಳಿಕೆ)

ಬೆಳ್ಳಿ: 1 ಕೆ.ಜಿಗೆ 69,600 ರೂಪಾಯಿ (-)

 ಮುಂಬೈನಲ್ಲಿ ಚಿನ್ನದ ಬೆಲೆ

ಮುಂಬೈನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಸೆಪ್ಟೆಂಬರ್ 7: 46,410 ರೂ (120 ರೂ ಇಳಿಕೆ) 47,410 ರೂ (120 ರೂ ಇಳಿಕೆ)
ಸೆಪ್ಟೆಂಬರ್ 6: 46,530 ರೂ (120 ರೂ ಏರಿಕೆ) 47,530 ರೂ (120 ರೂ ಏರಿಕೆ)
ಸೆಪ್ಟೆಂಬರ್ 5: 46,410 ರೂ (10 ರೂ ಏರಿಕೆ) 47,410 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 46,400 ರೂ (200 ರೂ ಏರಿಕೆ) 47,400 ರೂ (200 ರೂ ಏರಿಕೆ)
ಸೆಪ್ಟೆಂಬರ್ 03: 46,200 ರೂ (80 ರೂ ಇಳಿಕೆ) 47,200 ರೂ (80 ರೂ ಇಳಿಕೆ)
ಸೆಪ್ಟೆಂಬರ್ 02: 46,280 ರೂ (100 ರೂ ಇಳಿಕೆ) 47,280 ರೂ (100 ರೂ ಇಳಿಕೆ)

ಬೆಳ್ಳಿ: 1 ಕೆ.ಜಿಗೆ 65,000 ರೂಪಾಯಿ (300 ರೂ ಇಳಿಕೆ)

 ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ

ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಸೆಪ್ಟೆಂಬರ್ 7: 44,400 ರೂ (110ರೂ ಇಳಿಕೆ) 48,440 ರೂ (120 ರೂ ಇಳಿಕೆ)
ಸೆಪ್ಟೆಂಬರ್ 6: 44,510 ರೂ (-) 48,560 ರೂ (-)
ಸೆಪ್ಟೆಂಬರ್ 5: 44,510 ರೂ (10 ರೂ ಏರಿಕೆ) 48,560 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 44,500 ರೂ (300 ರೂ ಏರಿಕೆ) 48,550 ರೂ (330 ರೂ ಏರಿಕೆ)
ಸೆಪ್ಟೆಂಬರ್ 03: 44,200 ರೂ (-) 48,220 ರೂ (10 ರೂ ಇಳಿಕೆ)
ಸೆಪ್ಟೆಂಬರ್ 02: 44,200 ರೂ (100 ರೂ ಇಳಿಕೆ) 48,230 ರೂ (100 ರೂ ಇಳಿಕೆ)

ಬೆಳ್ಳಿ: 1 ಕೆ.ಜಿಗೆ 69,600 ರೂಪಾಯಿ (200 ರೂ ಇಳಿಕೆ)

 ಕೋಲ್ಕತ್ತಾದಲ್ಲಿ ಚಿನ್ನದ ಬೆಲೆ

ಕೋಲ್ಕತ್ತಾದಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಸೆಪ್ಟೆಂಬರ್ 7: 46,850 ರೂ (100 ರೂ ಇಳಿಕೆ) 49,550 ರೂ (100 ರೂ ಇಳಿಕೆ)
ಸೆಪ್ಟೆಂಬರ್ 6: 46,950 ರೂ (60 ರೂ ಇಳಿಕೆ) 49,650 ರೂ (60 ರೂ ಇಳಿಕೆ)
ಸೆಪ್ಟೆಂಬರ್ 5: 47,010 ರೂ (10 ರೂ ಏರಿಕೆ) 49,710 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 47,000 ರೂ (350 ರೂ ಏರಿಕೆ) 49,700 ರೂ (350 ರೂ ಏರಿಕೆ)
ಸೆಪ್ಟೆಂಬರ್ 03: 46,650 ರೂ (50 ರೂ ಇಳಿಕೆ) 49,350 ರೂ (50 ರೂ ಇಳಿಕೆ)
ಸೆಪ್ಟೆಂಬರ್ 02: 46,700 ರೂ (100 ರೂ ಇಳಿಕೆ) 49,400 ರೂ (100 ರೂ ಇಳಿಕೆ)

ಬೆಳ್ಳಿ: 1 ಕೆ.ಜಿಗೆ 65,000 ರೂಪಾಯಿ (300 ರೂ ಇಳಿಕೆ)

Recommended Video

ಹಬ್ಬ ಹೇಗೆ ಮಾಡಬೇಕು ಅಂತ ತಿಳಿ ಹೇಳಿದ ಬಿಬಿಎಂಪಿ ಕಮಿಷನರ್!! | Oneindia Kannada

English summary
Gold rates decreased in major indian cities on september 7. Here is price list...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X