ಚಿನ್ನ, ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಳಿತ; ಸೆಪ್ಟೆಂಬರ್ 5ರ ಬೆಲೆ ಹೀಗಿದೆ...
ನವದೆಹಲಿ, ಸೆಪ್ಟೆಂಬರ್ 5: ಭಾರತೀಯ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 5ರಂದು ಚಿನ್ನ ಬೆಳ್ಳಿ ಬೆಲೆಯಲ್ಲಿ ಏರಿಳಿತವಾಗಿದೆ. ನಿರಂತರ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಭಾರತದ ಪ್ರಮುಖ ನಗರಗಳಲ್ಲಿ ಭಾನುವಾರ ಕೊಂಚ ಬದಲಾವಣೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿಯೂ ಕೊಂಚ ಏರಿಳಿತ ದಾಖಲಾಗಿದೆ.
ಭಾನುವಾರ, ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 10 ರೂ ಏರಿಕೆಯಾಗಿ 46,660 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 10 ರೂ ಏರಿಕೆಯಾಗಿ 50,910 ರೂ ಆಗಿದೆ.
ಎಂಸಿಎಕ್ಸ್ನಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ ಇಳಿಕೆಯಾಗಿ 47,487ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಹಿಗ್ಗಿ 65,154ರು ನಷ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.99ರಷ್ಟು ಏರಿಕೆಯಾಗಿ 1,827.46 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 3.41ರಷ್ಟು ಇಳಿಕೆಯಾಗಿ 24.71 ಯುಎಸ್ ಡಾಲರ್ ಆಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 5ರಂದು 10 ಗ್ರಾಂ ಚಿನ್ನ ಹಾಗೂ ಬೆಳ್ಳಿ ಬೆಲೆ ಕೆ.ಜಿ.ಗೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ...

ಬೆಂಗಳೂರಿನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 05: 44,510 ರೂ (10 ರೂ ಏರಿಕೆ) 48,560 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 44,500 ರೂ (300 ರೂ ಏರಿಕೆ) 48,550 ರೂ (330 ರೂ ಏರಿಕೆ)
ಸೆಪ್ಟೆಂಬರ್ 03: 44,200 ರೂ (-) 48,220 ರೂ (10 ರೂ ಇಳಿಕೆ)
ಸೆಪ್ಟೆಂಬರ್ 02: 44,200 ರೂ (100 ರೂ ಇಳಿಕೆ) 48,230 ರೂ (100 ರೂ ಇಳಿಕೆ)
ಸೆಪ್ಟೆಂಬರ್ 01: 44,300 ರೂ (-) 48,330 ರೂ (-)
ಬೆಳ್ಳಿ: 1 ಕೆ.ಜಿಗೆ 65,200 ರೂಪಾಯಿ (---)

ದೆಹಲಿಯಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 05: 46,660 ರೂ (10 ರೂ ಏರಿಕೆ) 50,910 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 46,650 ರೂ (300 ರೂ ಏರಿಕೆ) 50,900 ರೂ (320 ರೂ ಏರಿಕೆ)
ಸೆಪ್ಟೆಂಬರ್ 03: 46,350 ರೂ (-) 50,580 ರೂ (-)
ಸೆಪ್ಟೆಂಬರ್ 02: 46,350 ರೂ (100 ರೂ ಇಳಿಕೆ) 50,580 ರೂ (100ರೂ ಇಳಿಕೆ)
ಸೆಪ್ಟೆಂಬರ್ 01: 46,450 ರೂ (-) 50,680 ರೂ (-)
ಆಗಸ್ಟ್ 30: 46,600 ರೂ (110 ರೂ ಇಳಿಕೆ) 50,800 ರೂ (140 ರೂ ಇಳಿಕೆ)
ಬೆಳ್ಳಿ: 1 ಕೆ.ಜಿಗೆ 65,200 ರೂಪಾಯಿ (---)

ಚೆನ್ನೈನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 05: 44,970 ರೂ (10 ರೂ ಏರಿಕೆ) 49, 060 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 44,960 ರೂ (450 ರೂ ಏರಿಕೆ) 49,050 ರೂ (490 ರೂ ಏರಿಕೆ)
ಸೆಪ್ಟೆಂಬರ್ 03: 44,510 ರೂ (-) 48,560 ರೂ (-)
ಸೆಪ್ಟೆಂಬರ್ 02: 44,510 ರೂ (50 ರೂ ಇಳಿಕೆ) 48,560 ರೂ (50 ರೂ ಇಳಿಕೆ)
ಸೆಪ್ಟೆಂಬರ್ 01: 44,560 ರೂ (100 ರೂ ಇಳಿಕೆ) 48,610 ರೂ (110 ರೂ ಇಳಿಕೆ)
ಬೆಳ್ಳಿ: 1 ಕೆ.ಜಿಗೆ 69,600 ರೂಪಾಯಿ (---)

ಮುಂಬೈನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 05: 46,410 ರೂ (10 ರೂ ಏರಿಕೆ) 47,410 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 46,400 ರೂ (200 ರೂ ಏರಿಕೆ) 47,400 ರೂ (200 ರೂ ಏರಿಕೆ)
ಸೆಪ್ಟೆಂಬರ್ 03: 46,200 ರೂ (80 ರೂ ಇಳಿಕೆ) 47,200 ರೂ (80 ರೂ ಇಳಿಕೆ)
ಸೆಪ್ಟೆಂಬರ್ 02: 46,280 ರೂ (100 ರೂ ಇಳಿಕೆ) 47,280 ರೂ (100 ರೂ ಇಳಿಕೆ)
ಸೆಪ್ಟೆಂಬರ್ 01: 46,380 ರೂ (-) 47,380 ರೂ (-)
ಬೆಳ್ಳಿ: 1 ಕೆ.ಜಿಗೆ 65,200 ರೂಪಾಯಿ (1600 ರೂ ಏರಿಕೆ)

ಹೈದರಾಬಾದ್ನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 05: 44,510 ರೂ (10 ರೂ ಏರಿಕೆ) 48,560 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 44,500 ರೂ (300 ರೂ ಏರಿಕೆ) 48,550 ರೂ (330 ರೂ ಏರಿಕೆ)
ಸೆಪ್ಟೆಂಬರ್ 03: 44,200 ರೂ (-) 48,220 ರೂ (10 ರೂ ಇಳಿಕೆ)
ಸೆಪ್ಟೆಂಬರ್ 02: 44,200 ರೂ (100 ರೂ ಇಳಿಕೆ) 48,230 ರೂ (100 ರೂ ಇಳಿಕೆ)
ಸೆಪ್ಟೆಂಬರ್ 01: 44,300 ರೂ (-) 48,330 ರೂ (-)
ಬೆಳ್ಳಿ: 1 ಕೆ.ಜಿಗೆ 69,600 ರೂಪಾಯಿ (---)

ಕೋಲ್ಕತ್ತಾದಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 05: 47,010 ರೂ (10 ರೂ ಏರಿಕೆ) 49,710 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 47,000 ರೂ (350 ರೂ ಏರಿಕೆ) 49,700 ರೂ (350 ರೂ ಏರಿಕೆ)
ಸೆಪ್ಟೆಂಬರ್ 03: 46,650 ರೂ (50 ರೂ ಇಳಿಕೆ) 49,350 ರೂ (50 ರೂ ಇಳಿಕೆ)
ಸೆಪ್ಟೆಂಬರ್ 02: 46,700 ರೂ (100 ರೂ ಇಳಿಕೆ) 49,400 ರೂ (100 ರೂ ಇಳಿಕೆ)
ಸೆಪ್ಟೆಂಬರ್ 01: 46,800 ರೂ (-) 49,500 ರೂ (-)
ಬೆಳ್ಳಿ: 1 ಕೆ.ಜಿಗೆ 65,200 ರೂಪಾಯಿ (---)
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications