• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚಿನ್ನದ ಬೆಲೆ; ಸೆಪ್ಟೆಂಬರ್ 6ರಂದು ಎಷ್ಟಾಗಿದೆ 10 ಗ್ರಾಂ ಚಿನ್ನ?

By ಒನ್‌ಇಂಡಿಯಾ ಡೆಸ್ಕ್‌
|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 6: ತಿಂಗಳ ಆರಂಭದಲ್ಲಿ ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಎರಡು ದಿನಗಳಿಂದ ಸ್ಥಿರವಾಗಿ ಉಳಿದುಕೊಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 6ರಂದು ಚಿನ್ನದ ಬೆಲೆ ಸ್ಥಿರತೆ ಕಾಯ್ದುಕೊಂಡಿದ್ದು, ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಭಾರತದ ಪ್ರಮುಖ ನಗರಗಳಲ್ಲಿ ನಿರಂತರ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಶನಿವಾರ ದಿಢೀರನೆ ಏರಿಕೆ ಕಂಡಿತ್ತು. ಇದೀಗ ಸ್ಥಿರತೆ ಕಾಯ್ದುಕೊಂಡಿದೆ.

ಸೋಮವಾರ, ಸೆಪ್ಟೆಂಬರ್ 6ರಂದು ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 46,660 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 50,910 ರೂ ಆಗಿದೆ.

ಚಿನ್ನ, ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಳಿತ; ಸೆಪ್ಟೆಂಬರ್ 5ರ ಬೆಲೆ ಹೀಗಿದೆ...ಚಿನ್ನ, ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಳಿತ; ಸೆಪ್ಟೆಂಬರ್ 5ರ ಬೆಲೆ ಹೀಗಿದೆ...

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌(1 ounce=28.3495 ಗ್ರಾಂ)ಗೆ ಶೇ 0.19% ರಷ್ಟು ಇಳಿಕೆಯಾಗಿ 1,824.47 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.00% ಆಗಿ 24.75 ಯುಎಸ್ ಡಾಲರ್ ಆಗಿದೆ.

Infographics: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್ 4ರಂದು ಎಷ್ಟಾಗಿದೆ 10 ಗ್ರಾಂ ಚಿನ್ನ?Infographics: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್ 4ರಂದು ಎಷ್ಟಾಗಿದೆ 10 ಗ್ರಾಂ ಚಿನ್ನ?

ಭಾರತದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 6ರಂದು 10 ಗ್ರಾಂ ಚಿನ್ನ ಹಾಗೂ ಬೆಳ್ಳಿ ಬೆಲೆ ಕೆ.ಜಿ.ಗೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ...

 ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಸೆಪ್ಟೆಂಬರ್ 6: 44,510 ರೂ (-) 48,560 ರೂ (-)
ಸೆಪ್ಟೆಂಬರ್ 5: 44,510 ರೂ (10 ರೂ ಏರಿಕೆ) 48,560 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 44,500 ರೂ (300 ರೂ ಏರಿಕೆ) 48,550 ರೂ (330 ರೂ ಏರಿಕೆ)
ಸೆಪ್ಟೆಂಬರ್ 03: 44,200 ರೂ (-) 48,220 ರೂ (10 ರೂ ಇಳಿಕೆ)
ಸೆಪ್ಟೆಂಬರ್ 02: 44,200 ರೂ (100 ರೂ ಇಳಿಕೆ) 48,230 ರೂ (100 ರೂ ಇಳಿಕೆ)
ಸೆಪ್ಟೆಂಬರ್ 01: 44,300 ರೂ (-) 48,330 ರೂ (-)

ಬೆಳ್ಳಿ: 1 ಕೆ.ಜಿಗೆ 65,300 ರೂಪಾಯಿ (100 ರೂ ಏರಿಕೆ)

 ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಸೆಪ್ಟೆಂಬರ್ 6: 46,660 ರೂ (-) 50,910 ರೂ (-)
ಸೆಪ್ಟೆಂಬರ್ 5: 46,660 ರೂ (10 ರೂ ಏರಿಕೆ) 50,910 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 46,650 ರೂ (300 ರೂ ಏರಿಕೆ) 50,900 ರೂ (320 ರೂ ಏರಿಕೆ)
ಸೆಪ್ಟೆಂಬರ್ 03: 46,350 ರೂ (-) 50,580 ರೂ (-)
ಸೆಪ್ಟೆಂಬರ್ 02: 46,350 ರೂ (100 ರೂ ಇಳಿಕೆ) 50,580 ರೂ (100ರೂ ಇಳಿಕೆ)
ಸೆಪ್ಟೆಂಬರ್ 01: 46,450 ರೂ (-) 50,680 ರೂ (-)

ಬೆಳ್ಳಿ: 1 ಕೆ.ಜಿಗೆ 65,300 ರೂಪಾಯಿ (100 ರೂ ಏರಿಕೆ)

 ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಸೆಪ್ಟೆಂಬರ್ 6: 44,790 ರೂ (180 ರೂ ಇಳಿಕೆ) 48,860 ರೂ (200 ರೂ ಇಳಿಕೆ)
ಸೆಪ್ಟೆಂಬರ್ 5: 44,970 ರೂ (10 ರೂ ಏರಿಕೆ) 49,060 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 44,960 ರೂ (450 ರೂ ಏರಿಕೆ) 49,050 ರೂ (490 ರೂ ಏರಿಕೆ)
ಸೆಪ್ಟೆಂಬರ್ 03: 44,510 ರೂ (-) 48,560 ರೂ (-)
ಸೆಪ್ಟೆಂಬರ್ 02: 44,510 ರೂ (50 ರೂ ಇಳಿಕೆ) 48,560 ರೂ (50 ರೂ ಇಳಿಕೆ)
ಸೆಪ್ಟೆಂಬರ್ 01: 44,560 ರೂ (100 ರೂ ಇಳಿಕೆ) 48,610 ರೂ (110 ರೂ ಇಳಿಕೆ)

ಬೆಳ್ಳಿ: 1 ಕೆ.ಜಿಗೆ 69,600 ರೂಪಾಯಿ (-)

 ಮುಂಬೈನಲ್ಲಿ ಚಿನ್ನದ ಬೆಲೆ

ಮುಂಬೈನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಸೆಪ್ಟೆಂಬರ್ 6: 46,530 ರೂ (120 ರೂ ಏರಿಕೆ) 47,530 ರೂ (120 ರೂ ಏರಿಕೆ)
ಸೆಪ್ಟೆಂಬರ್ 5: 46,410 ರೂ (10 ರೂ ಏರಿಕೆ) 47,410 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 46,400 ರೂ (200 ರೂ ಏರಿಕೆ) 47,400 ರೂ (200 ರೂ ಏರಿಕೆ)
ಸೆಪ್ಟೆಂಬರ್ 03: 46,200 ರೂ (80 ರೂ ಇಳಿಕೆ) 47,200 ರೂ (80 ರೂ ಇಳಿಕೆ)
ಸೆಪ್ಟೆಂಬರ್ 02: 46,280 ರೂ (100 ರೂ ಇಳಿಕೆ) 47,280 ರೂ (100 ರೂ ಇಳಿಕೆ)
ಸೆಪ್ಟೆಂಬರ್ 01: 46,380 ರೂ (-) 47,380 ರೂ (-)

ಬೆಳ್ಳಿ: 1 ಕೆ.ಜಿಗೆ 65,300 ರೂಪಾಯಿ (100 ರೂ ಏರಿಕೆ)

 ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ

ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಸೆಪ್ಟೆಂಬರ್ 6: 44,510 ರೂ (-) 48,560 ರೂ (-)
ಸೆಪ್ಟೆಂಬರ್ 5: 44,510 ರೂ (10 ರೂ ಏರಿಕೆ) 48,560 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 44,500 ರೂ (300 ರೂ ಏರಿಕೆ) 48,550 ರೂ (330 ರೂ ಏರಿಕೆ)
ಸೆಪ್ಟೆಂಬರ್ 03: 44,200 ರೂ (-) 48,220 ರೂ (10 ರೂ ಇಳಿಕೆ)
ಸೆಪ್ಟೆಂಬರ್ 02: 44,200 ರೂ (100 ರೂ ಇಳಿಕೆ) 48,230 ರೂ (100 ರೂ ಇಳಿಕೆ)
ಸೆಪ್ಟೆಂಬರ್ 01: 44,300 ರೂ (-) 48,330 ರೂ (-)

ಬೆಳ್ಳಿ: 1 ಕೆ.ಜಿಗೆ 69,800 ರೂಪಾಯಿ (200 ರೂ ಏರಿಕೆ)

 ಕೋಲ್ಕತ್ತಾದಲ್ಲಿ ಚಿನ್ನದ ಬೆಲೆ

ಕೋಲ್ಕತ್ತಾದಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಸೆಪ್ಟೆಂಬರ್ 6: 46,950 ರೂ (60 ರೂ ಇಳಿಕೆ) 49,650 ರೂ (60 ರೂ ಇಳಿಕೆ)
ಸೆಪ್ಟೆಂಬರ್ 5: 47,010 ರೂ (10 ರೂ ಏರಿಕೆ) 49,710 ರೂ (10 ರೂ ಏರಿಕೆ)
ಸೆಪ್ಟೆಂಬರ್ 04: 47,000 ರೂ (350 ರೂ ಏರಿಕೆ) 49,700 ರೂ (350 ರೂ ಏರಿಕೆ)
ಸೆಪ್ಟೆಂಬರ್ 03: 46,650 ರೂ (50 ರೂ ಇಳಿಕೆ) 49,350 ರೂ (50 ರೂ ಇಳಿಕೆ)
ಸೆಪ್ಟೆಂಬರ್ 02: 46,700 ರೂ (100 ರೂ ಇಳಿಕೆ) 49,400 ರೂ (100 ರೂ ಇಳಿಕೆ)
ಸೆಪ್ಟೆಂಬರ್ 01: 46,800 ರೂ (-) 49,500 ರೂ (-)

ಬೆಳ್ಳಿ: 1 ಕೆ.ಜಿಗೆ 65,300 ರೂಪಾಯಿ (100 ರೂ ಏರಿಕೆ)

English summary
Gold rates stable in major indian cities on september 6. Here is price list...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X