ಚಿನ್ನದ ಬೆಲೆ ಏರಿಕೆ: ದೇಶದ ಪ್ರಮುಖ ನಗರಗಳ ಫೆ.3ರ ದರ ಪರಿಶೀಲಿಸಿ
ನವದೆಹಲಿ, ಫೆಬ್ರವರಿ 03: ದೇಶದಲ್ಲಿ ಇಂದು ಚಿನ್ನದ ಬೆಲೆ ಏರಿಕೆ ಕಂಡಿದೆ. ಫೆಬ್ರವರಿ 03ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 600 ರೂಪಾಯಿ ಏರಿಕೆ ಕಂಡಿದ್ದು, ಚಿನ್ನದ ಬೆಲೆಯು 45,500 ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರವು ಏರಿಕೆ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 670 ರೂಪಾಯಿ ಏರಿಕೆ ಆಗಿದ್ದು, ಪ್ರಸ್ತುತ 49,650 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. ಒಂದು ಕೆ ಜಿ ಬೆಳ್ಳಿ ದರವು 100 ರೂಪಾಯಿ ಇಳಿಕೆ ಆಗಿದ್ದು, ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 61,400 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,100 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,200 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,500 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,650 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,100 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,050 ರೂ. ಇದೆ. ಚೆನ್ನೈನಲ್ಲಿ 45,360 ರೂ. ಹಾಗೂ ಅಪರಂಜಿ 49,490 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,200 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 3ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47961.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.18ರಷ್ಟುಇಳಿಕೆಯಾಗಿ 1,804.71 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.56ರಷ್ಟು ಇಳಿಕೆಯಾಗಿ 22.50 ಯುಎಸ್ ಡಾಲರ್ ಆಗಿದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 03: 45,100 ರೂ, 49,280 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 48,990 ರೂ
ಜನವರಿ 30: 45,000 ರೂ, 49,100 ರೂ
ಜನವರಿ 29: 45,000 ರೂ, 49,100 ರೂ
ಜನವರಿ 28: 45, 150 ರೂ, 49,250 ರೂ
ಜನವರಿ 27: 45,500 ರೂ, 49,640 ರೂ
ಜನವರಿ 26: 45,900 ರೂ, 50,100 ರೂ
ಬೆಳ್ಳಿ ಬೆಲೆ ಕೆ.ಜಿಗೆ 65,600 ರೂಪಾಯಿ

ದೆಹಲಿ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 03: 45,100 ರೂ, 49,050 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 48,990 ರೂ
ಜನವರಿ 30: 45,000 ರೂ, 49,100 ರೂ
ಜನವರಿ 29: 45,000 ರೂ, 49,100 ರೂ
ಜನವರಿ 28: 45, 150, 49,250 ರೂ
ಜನವರಿ 27: 45,500 ರೂ, 49,640 ರೂ
ಜನವರಿ 26: 45,900 ರೂ, 50,100 ರೂ
ಬೆಳ್ಳಿ ಬೆಲೆ ಕೆ.ಜಿಗೆ 61,400 ರೂಪಾಯಿ

ಮುಂಬೈ ಚಿನ್ನದ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 03: 45,500 ರೂ, 49,650 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 48,990 ರೂ
ಜನವರಿ 30: 45,000 ರೂ, 49,090 ರೂ
ಜನವರಿ 29: 45,000 ರೂ, 49,000ರೂ
ಜನವರಿ 28: 45,150 ರೂ, 49,250 ರೂ
ಜನವರಿ 27: 45,500 ರೂ, 49,640 ರೂ
ಜನವರಿ 26: 45,900 ರೂ, 49,830 ರೂ
ಬೆಳ್ಳಿ ಬೆಲೆ ಕೆ.ಜಿಗೆ 61,400 ರೂಪಾಯಿ

ಹೈದರಾಬಾದ್ ಚಿನ್ನದ ಬೆಲೆ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 03: 45,100 ರೂ, 49,200 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 48,990 ರೂ
ಜನವರಿ 30: 45,000 ರೂ, 49,100 ರೂ
ಜನವರಿ 29: 45,000 ರೂ, 49,100 ರೂ
ಜನವರಿ 28: 45,150 ರೂ, 49,250 ರೂ
ಜನವರಿ 27: 45,500 ರೂ, 49,640 ರೂ
ಜನವರಿ 26: 45,900 ರೂ, 50,100 ರೂ
ಬೆಳ್ಳಿ ಬೆಲೆ ಕೆ.ಜಿಗೆ 65,600 ರೂಪಾಯಿ

ಕೋಲ್ಕತ್ತಾ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 03: 45,100 ರೂ, 49,200 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 49,100 ರೂ
ಜನವರಿ 30: 45,000 ರೂ, 49,140 ರೂ
ಜನವರಿ 29: 45,000ರೂ, 49,100 ರೂ
ಜನವರಿ 28: 45,150 ರೂ, 49,250 ರೂ
ಜನವರಿ 27: 45,500 ರೂ, 48,200 ರೂ
ಜನವರಿ 26: 45,900 ರೂ, 48,600 ರೂ
ಬೆಳ್ಳಿ ಬೆಲೆ ಕೆ.ಜಿಗೆ 61,400 ರೂಪಾಯಿ

ಚೆನ್ನೈನ ಚಿನ್ನ, ಬೆಳ್ಳಿ ದರ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 03: 45,360 ರೂ, 49,490 ರೂ
ಫೆಬ್ರವರಿ 02: 45,140ರೂ, 49,240 ರೂ
ಫೆಬ್ರವರಿ 01:45,160ರೂ, 49,280 ರೂ
ಜನವರಿ 31: 45,270 ರೂ, 49,390 ರೂ
ಜನವರಿ 30: 45,330 ರೂ, 49,450 ರೂ
ಜನವರಿ 29: 45,330 ರೂ, 49,450 ರೂ
ಜನವರಿ 28: 45,490 ರೂ, 49,630 ರೂ
ಜನವರಿ 27: 45,740 ರೂ, 49,900 ರೂ
ಜನವರಿ 26: 46,370 ರೂ, 50,590 ರೂ
ಬೆಳ್ಳಿ ಬೆಲೆ ಕೆ.ಜಿಗೆ 65,600ರೂಪಾಯಿ

ತಿರುವನಂತಪುರಂನಲ್ಲಿ ಕಳೆದ 5 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 03: 45,100 ರೂ, 49,200 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 48,990 ರೂ
ಜನವರಿ 30: 45,000 ರೂ, 49,100 ರೂ
ಜನವರಿ 29: 45,100 ರೂ, 49,100 ರೂ
ಜನವರಿ 28: 45,150 ರೂ, 49,250 ರೂ
ಜನವರಿ 27: 45,500 ರೂ, 49,640 ರೂ
ಜನವರಿ 26: 45,900 ರೂ, 50,100 ರೂ
ಬೆಳ್ಳಿ ಬೆಲೆ ಕೆ.ಜಿಗೆ 65,600 ರೂಪಾಯಿ












Click it and Unblock the Notifications