Gold Rate July 21: ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ, ಬೆಳ್ಳಿ ಬೆಲೆಯಲ್ಲಿ ಹೊಸ ದಾಖಲೆ!

Gold Rate July 21: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಆಗಿದೆ. ಇದು ಚಿನ್ನ ಪ್ರಿಯರಲ್ಲಿ ಆತಂಕವನ್ನುಂಟು ಮಾಡಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದೆ. ಜುಲೈ 21ರ ಮಂಗಳವಾರ ಚಿನ್ನದ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದೆ. ಮಂಗಳವಾರದಂದು 18, 22 ಹಾಗೂ 24 ಕ್ಯಾರೆಟ್‌ನ ಚಿನ್ನದ ಬೆಲೆ ಎಷ್ಟಾಗಿದೆ ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ಜುಲೈ 21ರ ಸೋಮವಾರ ಭಾರೀ ಹೆಚ್ಚಳವಾಗಿದೆ. 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 10,816 ರೂಪಾಯಿ ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ, 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 57 ರೂಪಾಯಿ ಹೆಚ್ಚಳವಾಗಿದೆ. ಇನ್ನು 10 ಗ್ರಾಂ ಬೆಲೆಯು 1,08,160 ರೂಪಾಯಿ ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ, 10 ಗ್ರಾಂನ ಚಿನ್ನದ ಬೆಲೆಯು 570 ರೂಪಾಯಿ ಹೆಚ್ಚಳವಾಗಿದೆ.

Gold Rate Today July 21

22 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯಂತೇ 22 ಕ್ಯಾರೆಟ್ ಚಿನ್ನದ ಬೆಲೆಯೂ ಸಹ ಹೆಚ್ಚಳವಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 13,220 ಇನ್ನು ಸೋಮವಾರಕ್ಕೆ ಹೋಲಿಕೆ ಮಾಡಿದರೆ ಮಂಗಳವಾರ 22 ಕ್ಯಾರೆಟ್‌ನ ಒಂದು ಗ್ರಾಂನ ಚಿನ್ನದ ಬೆಲೆಯು 70 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆಯು 1,32,200 ರೂಪಾಯಿ ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ 700 ರೂಪಾಯಿ ಹೆಚ್ಚಳವಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 14,422 ರೂಪಾಯಿ ಹಾಗೂ 10 ಗ್ರಾಂಗೆ 1,44,220 ರೂಪಾಯಿ ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಮಂಗಳವಾರ 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 76 ರೂಪಾಯಿ ಹಾಗೂ 10 ಗ್ರಾಂಗೆ 760 ರೂಪಾಯಿ ಹೆಚ್ಚಳವಾಗಿದೆ. ಒಟ್ಟಾರೆ 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ.

Gold Rate July 21: ಬೆಳ್ಳಿ ಬೆಲೆ ಎಷ್ಟಾಗಿದೆ ?

ಇನ್ನು ಚಿನ್ನದೊಂದಿಗೆ ಬೆಳ್ಳಿ ಬೆಲೆಯಲ್ಲೂ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 235 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2,35,000 ರೂ. ಆಗಿದೆ. ಬೆಳ್ಳಿ ಬೆಲೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚಳವಾಗುತ್ತಿಲ್ಲ. ಆದರೆ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಳವಾಗುತ್ತಿದೆ. ಇದೀಗ ಬೆಳ್ಳಿ ಬೆಲೆಯಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಬೆಳ್ಳಿ ಬೆಲೆಯು ಮತ್ತೆ 2.50 ಲಕ್ಷ ರೂ. ಸಮೀಪಕ್ಕೆ ಬಂದು ನಿಂತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+