ಚಿನ್ನ, ಬೆಳ್ಳಿ ಬೆಲೆ ಕೊಂಚ ಇಳಿಕೆ: ಹಬ್ಬದ ದಿನದಂದು ಬೆಲೆ ಎಷ್ಟು?
ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಯುಗಾದಿ ಹಬ್ಬದ ದಿನದಂದು ಕೊಂಚ ಇಳಿಕೆಯಾಗಿದೆ. ದೆಹಲಿಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 130 ರು ಇಳಿಕೆಯಾಗಿ 46,093ರು ತಲುಪಿದೆ. ಬೆಳ್ಳಿ ಬೆಲೆ ಕೂಡಾ ತಗ್ಗಿದ್ದು, 302ರು ಪ್ರತಿ ಕೆ.ಜಿಗೆ ಇಳಿಕೆಯಾಗಿ 66, 040 ರು ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 150 ರು ಇಳಿಕೆ ಕಂಡು 43,400 ರುಪಾಯಿ, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 160 ರು ಇಳಿಕೆಯಾಗಿ 47,350 ರುಪಾಯಿ ಇದೆ. ಬೆಳ್ಳಿ ಒಂದು ಕೆಜಿಗೆ 900 ರು ಇಳಿಕೆಯಾಗಿ 66,300 ರುಪಾಯಿ ಇದೆ.
ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಶೇ 6.88ರಷ್ಟು ಇಳಿಕೆ ಕಂಡು ಪ್ರತಿ ಔನ್ಸ್ಗೆ 1,737.13 ಯುಎಸ್ ಡಾಲರ್ನಷ್ಟಿತ್ತು. ಬೆಳ್ಳಿ ಬೆಲೆ ಹೆಚ್ಚಿನ ಬದಲಾವಣೆ ಕಾಣದೆ 25.25 ಯುಎಸ್ ಡಾಲರ್ ಆಗಿದೆ.
ನಿಮ್ಮ ನಗರದಲ್ಲಿ ಚಿನ್ನ- ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಬೇಕಾ? ಎಲ್ಲವೂ ಇಲ್ಲಿ ಒಂದೇ ಕಡೆ ಸಿಗುತ್ತದೆ. ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ, ಕಳೆದ ನಾಲ್ಕು ದಿನಗಳಲ್ಲಿ ಏರಿಳಿತ ಕಂಡಿರುವ ಬಗ್ಗೆ ಮಾಹಿತಿ ಈ ಕೆಳಗಿದೆ.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ? ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರಿನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಏಪ್ರಿಲ್ 13: 43, 400 (150ರು ಏರಿಕೆ) 47, 350 (160 ರು ಇಳಿಕೆ)
ಏಪ್ರಿಲ್ 12: 43,550 (+140) 47,510 (+150)
ಏಪ್ರಿಲ್ 11: 43,410 (+10) 47, 360 (+10)
ಏಪ್ರಿಲ್ 10: 43,400 (-100) 47,350 (-110)
ಬೆಳ್ಳಿ: 1 ಕೆ.ಜಿಗೆ 66,300ರುಪಾಯಿ

ದೆಹಲಿಯಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಏಪ್ರಿಲ್ 13: 45,710 (10 ರು ಏರಿಕೆ) 49,870(10 ರು ಏರಿಕೆ)
ಏಪ್ರಿಲ್ 12: 45,700 (+40) 49, 860 (+50)
ಏಪ್ರಿಲ್ 11: 45, 660 (+10) 49, 810 (+10)
ಏಪ್ರಿಲ್ 10: 45, 650 (+490) 49, 800 (+540)
ಬೆಳ್ಳಿ: 1 ಕೆ.ಜಿಗೆ 66,300 ರುಪಾಯಿ

ಚೆನ್ನೈನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಏಪ್ರಿಲ್ 13: 43, 750 (50 ರು ಇಳಿಕೆ) 47, 700 (80 ರು ಇಳಿಕೆ)
ಏಪ್ರಿಲ್ 12: 43,800 (+50) 47,780 (+50)
ಏಪ್ರಿಲ್ 11: 43,750 (+10) 47, 730 (+10)
ಏಪ್ರಿಲ್ 10: 43,740 (-130) 47, 720 (-180)
ಬೆಳ್ಳಿ: 1 ಕೆ.ಜಿಗೆ 71,900ರುಪಾಯಿ

ಮುಂಬೈ ಚಿನ್ನದ ಬೆಲೆ
22 ಕ್ಯಾರೆಟ್24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಏಪ್ರಿಲ್ 13: 44,760 (10 ರು ಏರಿಕೆ) 45,760 (10 ರು ಏರಿಕೆ)
ಏಪ್ರಿಲ್ 12: 44,750 (+40) 45,750 (+40)
ಏಪ್ರಿಲ್ 11: 44, 710 (+10) 45, 710 (+10)
ಏಪ್ರಿಲ್ 10: 44, 700 (+140) 45,700 (+140)
ಬೆಳ್ಳಿ: 1 ಕೆ.ಜಿಗೆ 66,300 ರುಪಾಯಿ

ಹೈದರಾಬಾದ್ನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಏಪ್ರಿಲ್ 13: 43, 400 (-150) 47, 350 (-160)
ಏಪ್ರಿಲ್ 12: 43,550 (-140) 47,510 (+150)
ಏಪ್ರಿಲ್ 11: 43,410 (+10) 47, 360 (+10)
ಏಪ್ರಿಲ್ 10: 43,400 (-100) 47, 350 (-110)
ಬೆಳ್ಳಿ: 1 ಕೆ.ಜಿಗೆ 71,900ರುಪಾಯಿ
-
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ












Click it and Unblock the Notifications