ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿನ್ನದ ಬೆಲೆ ಸ್ಥಿರ: ಪ್ರಮುಖ ನಗರಗಳಲ್ಲಿ ಜನವರಿ 26ರ ಬೆಲೆ ಎಷ್ಟು?

|
Google Oneindia Kannada News

ಭಾರತೀಯ ಮಾರುಕಟ್ಟೆಯಲ್ಲಿ ಏರುತ್ತಲೇ ಸಾಗುತ್ತಿದ್ದ ಹಳದಿ ಲೋಹದ ಬೆಲೆ ಗಣರಾಜ್ಯೋತ್ಸವ ದಿನವಾದ ಜನವರಿ 26( ಮಂಗಳವಾರ) ರಂದು ಸ್ಥಿರತೆ ಪಡೆದುಕೊಂಡಿದೆ. ಎಂಸಿಎಕ್ಸ್ ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 50,120 ರು ತಲುಪಿತ್ತು.

ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 100 ರು ಏರಿಕೆ ಕಂಡು 46,050 ರುಪಾಯಿ, 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 50,230 ರುಪಾಯಿ ಇದೆ. ಬೆಳ್ಳಿ ಒಂದು ಕೆಜಿಗೆ 67,400 ರುಪಾಯಿ ಇದೆ.

 ಚಿನ್ನದ ಬೆಲೆ ಏರಿಳಿತ: ಜನವರಿ 25ರ ಬೆಲೆ ಹೀಗಿದೆ ಚಿನ್ನದ ಬೆಲೆ ಏರಿಳಿತ: ಜನವರಿ 25ರ ಬೆಲೆ ಹೀಗಿದೆ

ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಸ್ವಲ್ಪ ಇಳಿಕೆ ಕಂಡು ಪ್ರತಿ ಔನ್ಸ್‌ಗೆ 1,853.74 ಯುಎಸ್ ಡಾಲರ್ ನಷ್ಟಿತ್ತು.

ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರೂಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಜನವರಿ 26: 46,050 (110 ರು ಏರಿಕೆ) 50,230 (110 ರು ಏರಿಕೆ)
ಜನವರಿ 25: 45,940 (--) 50,120 (--)
ಜನವರಿ 24: 45,940 (-10)50,120 (-10)
ಜನವರಿ 23: 45,950 (-150)50,130 (-170)

ದೆಹಲಿಯಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಜನವರಿ 26: 48,090 (--)52,460 (--)
ಜನವರಿ 25: 48,090 (--)52,460 (--)
ಜನವರಿ 24: 48,090 (-10) 52,800 (-10 )
ಜನವರಿ 23: 48,100 (-150)52,470(-160)

ಚೆನ್ನೈನಲ್ಲಿ ಚಿನ್ನದ ಬೆಲೆ

ಚೆನ್ನೈನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಜನವರಿ 24: 46,540 (10 ರು ಇಳಿಕೆ) 50,790 (10 ರು ಇಳಿಕೆ) ಜನವರಿ 23: 46,550(-90) 50,800 (-80)
ಜನವರಿ 22: 46,640 (-270)50,880 (-300)
ಜನವರಿ 21: 46,910 (+400) 51, 180 (+450)

ಮುಂಬೈ ಚಿನ್ನದ ಬೆಲೆ

ಮುಂಬೈ ಚಿನ್ನದ ಬೆಲೆ

22 ಕ್ಯಾರೆಟ್24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಜನವರಿ 26: 46,360 (--) 50,610 (--)
ಜನವರಿ 25: 46,360 (-180)50,610 (-180)
ಜನವರಿ 24:46,540 (-10)50,790 (-10)
ಜನವರಿ 23: 46,550 (-90) 50,800 (-80)

ಹೈದರಾಬಾದ್ ನಲ್ಲಿ ಚಿನ್ನದ ಬೆಲೆ

ಹೈದರಾಬಾದ್ ನಲ್ಲಿ ಚಿನ್ನದ ಬೆಲೆ

22 ಕ್ಯಾರೆಟ್24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಜನವರಿ 26: 46, 050 (110 ರು ಏರಿಕೆ)50, 230 (110 ರು ಏರಿಕೆ)
ಜನವರಿ 25: 45,940 (--) 50, 120 (--)
ಜನವರಿ 24: 45,940 (-10) 50, 120 (-10)
ಜನವರಿ 23: 45, 950 (-150)50, 130 (-330)

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ? ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

English summary
The price of gold on MCX is at Rs. 50,120 But, Gold Rates stable Major Cities in India Today Jan 26.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X