Gold Rates Today: ನಿನ್ನೆಗಿಂತ ಕೊಂಚ ಇಳಿಕೆಯಾದ ಚಿನ್ನದ ಬೆಲೆ, ಯಾವ ನಗರದಲ್ಲಿ ಎಷ್ಟು?

ನವದೆಹಲಿ, ಏಪ್ರಿಲ್. 24: ಗುಡ್‌ರಿಟರ್ನ್ಸ್ ವೆಬ್‌ಸೈಟ್ ಪ್ರಕಾರ, ಏಪ್ರಿಲ್. 24ರ ಬುಧವಾರ 24 ಕ್ಯಾರೆಟ್ ಚಿನ್ನದ ಬೆಲೆ 10 ರೂಪಾಯಿ ಮತ್ತು ಬೆಳ್ಳಿ ಬೆಲೆಯೂ 100 ರೂಪಾಯಿ ಇಳಿಕೆಯಾಗಿದೆ. ಒಂದು ಕಿಲೋಗ್ರಾಂ ಬೆಲೆಬಾಳುವ ಚಿನ್ನದ ಬೆಲೆ 82,900 ರೂಪಾಯಿಗೆ ಮಾರಾಟವಾಗಲಿದೆ.

ಇನ್ನು, 22 ಕ್ಯಾರೆಟ್ ಚಿನ್ನದ ಬೆಲೆಯೂ 10 ರೂಪಾಯಿ ಇಳಿಕೆಯಾಗಿದ್ದು, ಚಿನ್ನದ ಬೆಲೆ 66,140 ರೂಪಾಯಿಯಾಗಿದೆ. ಮುಂಬೈ, ಕೋಲ್ಕತ್ತಾ ಮತ್ತು ಹೈದರಾಬಾದ್‌ನಲ್ಲಿ ಹತ್ತು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 66,140 ರೂಪಾಯಿಯಿದೆ. ದೆಹಲಿ, ಬೆಂಗಳೂರು ಮತ್ತು ಚೆನ್ನೈನಲ್ಲಿ ಹತ್ತು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಕ್ರಮವಾಗಿ ರೂ 72,300, ರೂ 72,150 ಮತ್ತು ರೂ 73,090 ರಷ್ಟಿದೆ.

Gold Rates Today Gold price slips Rs 10 to Rs 72 150 Check Top City Wise Gold Prices

ಮುಂಬೈ, ಕೋಲ್ಕತ್ತಾ ಮತ್ತು ಹೈದರಾಬಾದ್‌ನಲ್ಲಿ ಹತ್ತು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 66,140 ರೂಪಾಯಿಯಾಗಿದೆ. ದೆಹಲಿ, ಬೆಂಗಳೂರು ಮತ್ತು ಚೆನ್ನೈನಲ್ಲಿ ಹತ್ತು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಕ್ರಮವಾಗಿ ರೂ 66,290, ರೂ 66,140 ಮತ್ತು ರೂ 66,990 ರಷ್ಟಿದೆ.

ದೆಹಲಿ, ಮುಂಬೈ ಮತ್ತು ಕೋಲ್ಕತ್ತಾದಲ್ಲಿ ಒಂದು ಕಿಲೋಗ್ರಾಂ ಬೆಳ್ಳಿಯ ಬೆಲೆ 82,900 ರೂಪಾಯಿ. ಚೆನ್ನೈನಲ್ಲಿ ಒಂದು ಕಿಲೋಗ್ರಾಂ ಬೆಳ್ಳಿಯ ಬೆಲೆ 86,400 ರೂಪಾಯಿಯಿದೆ. ಅಹಮದಾಬಾದ್‌ನಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ 6,619 ಮತ್ತು 24 ಕ್ಯಾರೆಟ್ ಚಿನ್ನಕ್ಕೆ 7,220 ರೂಪಾಯಿಯಾಗಿದೆ.

ರಾಜಸ್ಥಾನದ ಜೈಪುರದಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ 6,629 ರೂ. ಮತ್ತು 24 ಕ್ಯಾರೆಟ್ ಚಿನ್ನಕ್ಕೆ 7,230 ರೂಪಾಯಿ ಆಗಿದೆ. ಥಾಣೆಯಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ 6614 ರೂ.ಮತ್ತು 24 ಕ್ಯಾರೆಟ್ ಚಿನ್ನ ಗ್ರಾಂಗೆ 7,215 ರೂಪಾಯಿ ಆಗಿದೆ.

Gold Rates Today Gold price slips Rs 10 to Rs 72 150 Check Top City Wise Gold Prices

ಸೂರತ್‌ನಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ 6,619 ರೂ. ಮತ್ತು 24 ಕ್ಯಾರೆಟ್ ಚಿನ್ನಕ್ಕೆ 7,220 ರೂ. ಆಗಿದೆ. ಪುಣೆಯಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ 6,614 ರೂ. ಮತ್ತು 24 ಕ್ಯಾರೆಟ್ ಚಿನ್ನಕ್ಕೆ 7,215 ರೂಪಾಯಿ ಆಗಿದೆ. ನಾಗ್ಪುರದಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ 6,614 ರೂಪಾಯಿ ಮತ್ತು 24 ಕ್ಯಾರೆಟ್ ಚಿನ್ನಕ್ಕೆ 7, 215 ರುಪಾಯಿ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+