Gold, Silver Price: ಮತ್ತೆ ಆಡಿದ್ದೇ ಆಟ ಎಂಬಂತೆ ಬಂಗಾರ, ಬೆಳ್ಳಿ ಬೆಲೆಯಲ್ಲಿ ದಾಖಲೆಯ ಏರಿಕೆ
Gold, Silver Price: ಬಂಗಾರ, ಬೆಳ್ಳಿ ದರದಲ್ಲಿ ಇದೀಗ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ದಾಖಲೆಯ ಏರಿಕೆಯಾಗಿದೆ. ಹಾಗಾದ್ರೆ ಇಂದು (ಜನವರಿ 23) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರವನ್ನು ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಜನವರಿ 22) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,41,450 ರೂಪಾಯಿ ಇದ್ದರೆ, ಇಂದು (ಜನವರಿ 23) 1,46,400 ರೂಪಾಯಿಗೆ ಏರಿಕೆ ಆಗಿದೆ. ಇನ್ನೂ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,54,310 ರೂಪಾಯಿ ಇತ್ತು. ಇನ್ನು ಇಂದು ಕೂಡ 1,59,710 ರೂಪಾಯಿಗೆ ಏರಿಕೆಯಾಗಿದೆ. ಹಾಗಾದ್ರೆ, ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 1,17,120 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) -1,27,768 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,46,400 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,59,710 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,46,400 ರೂಪಾಯಿ
* ಚೆನ್ನೈ - 1,46,500 ರೂಪಾಯಿ
* ಮುಂಬೈ - 1,46,400 ರೂಪಾಯಿ
* ಕೋಲ್ಕತ್ತಾ - 1,46,400 ರೂಪಾಯಿ
* ನವದೆಹಲಿ - 1,46,550 ರೂಪಾಯಿ
* ಹೈದರಾಬಾದ್ - 1,46,400 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,59,710 ರೂಪಾಯಿ
* ಚೆನ್ನೈ - 1,59,820 ರೂಪಾಯಿ
* ಮುಂಬೈ - 1,59,710 ರೂಪಾಯಿ
* ಕೋಲ್ಕತ್ತಾ - 1,59,710 ರೂಪಾಯಿ
* ನವದೆಹಲಿ - 1,59,860 ರೂಪಾಯಿ
* ಹೈದರಾಬಾದ್ - 1,59,710 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 3,40,000 ರೂಪಾಯಿ (15,000 ರೂಪಾಯಿ ಏರಿಕೆ)
* ಚೆನ್ನೈ - 3,60,000 ರೂಪಾಯಿ (20,000 ರೂಪಾಯಿ ಏರಿಕೆ)
* ಮುಂಬೈ - 3,40,000 ರೂಪಾಯಿ (15,000 ರೂಪಾಯಿ ಏರಿಕೆ)
* ಕೋಲ್ಕತ್ತಾ - 3,40,000 ರೂಪಾಯಿ (15,000 ರೂಪಾಯಿ ಏರಿಕೆ)
* ನವದೆಹಲಿ - 3,40,000 ರೂಪಾಯಿ (15,000 ರೂಪಾಯಿ ಏರಿಕೆ)
* ಹೈದರಾಬಾದ್ - 3,60,000 ರೂಪಾಯಿ (20,000 ರೂಪಾಯಿ ಏರಿಕೆ)
ಮತ್ತಷ್ಟು ದರ ಏರಿಕೆ ಸಾಧ್ಯತೆ: ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಬೇಡಿಕೆ ಹೆಚ್ಚಾದ ಹಿನ್ನೆಲೆ ಕಳೆದ ಒಂದು ವಾರದಿಂದ ಆಭರಣಗಳ ದರ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದೆ. ಮುಂದಿನ ಮತ್ತಷ್ಟು ಏರಿಕೆ ಆಗುವುದರಲ್ಲಿ ಆಶ್ಚರ್ಯವಿಲ್ಲ ಎಂದು ಆರ್ಥಿಕ ತಜ್ಞರು ಹೇಳುವ ಮಾತಾಗಿದೆ.












Click it and Unblock the Notifications