ಬೆಳ್ಳಿ, ಬಂಗಾರ ಬೆಲೆ ಕೈಗೆಟುಕದಷ್ಟು ದಾಖಲೆಯ ಏರಿಕೆ! ಕರ್ನಾಟಕದ ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳ ಬಂಗಾರ ದರಪಟ್ಟಿ
Gold, Silver Price: ಬಂಗಾರ, ಬೆಳ್ಳಿ ದರದಲ್ಲಿ ದಾಖಲೆಯ ಏರಿಕೆಯಾಗಿದೆ. ಹಾಗಾದ್ರೆ ಇಂದು (ಜನವರಿ 20) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರವನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಜನವರಿ 19) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,34,050 ರೂಪಾಯಿ ಇದ್ದರೆ, ಇಂದು (ಜನವರಿ 20) 1,35,000 ರೂಪಾಯಿ ಇದೆ. ಇನ್ನೂ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,46,240 ರೂಪಾಯಿ ಇತ್ತು. ಇನ್ನು ಇಂದು ಕೂಡ 1,47,280 ರೂಪಾಯಿಗೆ ಏರಿಕೆಯಾಗಿದೆ. ಹಾಗಾದ್ರೆ ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 1,08,000 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,17,824 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,35,000 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,47,280 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,35,000 ರೂಪಾಯಿ
* ಚೆನ್ನೈ - 1,36,100 ರೂಪಾಯಿ
* ಮುಂಬೈ - 1,35,000 ರೂಪಾಯಿ
* ಕೋಲ್ಕತ್ತಾ - 1,35,000 ರೂಪಾಯಿ
* ನವದೆಹಲಿ - 1,35,150 ರೂಪಾಯಿ
* ಹೈದರಾಬಾದ್ - 1,35,000 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,47,280 ರೂಪಾಯಿ
* ಚೆನ್ನೈ - 1,48,480 ರೂಪಾಯಿ
* ಮುಂಬೈ - 1,47,280 ರೂಪಾಯಿ
* ಕೋಲ್ಕತ್ತಾ - 1,47,280 ರೂಪಾಯಿ
* ನವದೆಹಲಿ - 1,47,430 ರೂಪಾಯಿ
* ಹೈದರಾಬಾದ್ - 1,47,280 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 3,15,000 ರೂಪಾಯಿ (10,000 ರೂಪಾಯಿ ಏರಿಕೆ)
* ಚೆನ್ನೈ - 3,30,000 ರೂಪಾಯಿ (12,000 ರೂಪಾಯಿ ಏರಿಕೆ)
* ಮುಂಬೈ - 3,15,000 ರೂಪಾಯಿ (10,000 ರೂಪಾಯಿ ಏರಿಕೆ)
* ಕೋಲ್ಕತ್ತಾ - 3,15,000 ರೂಪಾಯಿ (10,000 ರೂಪಾಯಿ ಏರಿಕೆ)
* ನವದೆಹಲಿ - 3,15,000 ರೂಪಾಯಿ (10,000 ರೂಪಾಯಿ ಏರಿಕೆ)
* ಹೈದರಾಬಾದ್ - 3,30,000 ರೂಪಾಯಿ (12,000 ರೂಪಾಯಿ ಏರಿಕೆ)
ಮತ್ತಷ್ಟು ದರ ಏರಿಕೆ ಸಾಧ್ಯತೆ: ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇದೀಗ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆ ಆಭರಣಗಳ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಅಂತಲೂ ಹಲವು ಆರ್ಥಿಕ ತಜ್ಞರು ಹೇಳಿದ್ದಾರೆ.
-
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications