Gold Rate: ಚಿನ್ನದ ಬೆಲೆ ಕುಸಿತ; ಚಿನ್ನ-ಬೆಳ್ಳಿ ದರ ಎಷ್ಟಿದೆ?

ಸೋಮವಾರ ಚಿನ್ನ ಮತ್ತು ಬೆಳ್ಳಿಯ ಬೆಲೆ ಕುಸಿತ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಳಿಕೆ ಕಾಣುತ್ತಿದೆ. ಚಿನ್ನದ ಬೆಲೆ ಸೋಮವಾರ 10 ಗ್ರಾಂಗೆ 1500 ರೂಪಾಯಿ ಕುಸಿದಿದೆ.

ಭಾನುವಾರ 7,23,800 ರೂಪಯಿ ಇದ್ದ 100 ಗ್ರಾಂ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಸೋಮವಾರ 7,22,300 ರೂಪಾಯಿಗೆ ಕುಸಿತ ಕಂಡಿದೆ. ಅಂದರೆ ಪ್ರತಿ ಗ್ರಾಂ ಶುದ್ಧ ಚಿನ್ನದ ಬೆಲೆ 15 ರೂಪಾಯಿ ಕುಸಿದಿದೆ. 1 ಗ್ರಾಂ 24 ಕ್ಯಾರೆಟ್ ಚಿನ್ನದ ದರ 7,223 ರೂಪಯಿ ಆಗಿದೆ.

gold Silver Prices Dip Slightly on June 24 in Bengaluru

ಆಭರಣ ಚಿನ್ನದ ಬೆಲೆ ಕೂಡ ಕುಸಿತ ಕಂಡಿದೆ. ಭಾನುವಾರ 6,63,500 ಇದ್ದ 100 ಗ್ರಾಂ ಆಭರಣ ಚಿನ್ನದ ಬೆಲೆ 1000 ರೂಪಾಯಿ ಕುಸಿತ ಕಂಡು 6,62,500 ರೂಪಾಯಿಗೆ ಮಾರಾಟವಾಗುತ್ತಿದೆ. ಪ್ರತಿ ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 10 ರೂಪಾಯಿ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಇಂದು 1 ಗ್ರಾಂ ಆಭರಣ ಚಿನ್ನದ ದರ 6,625 ರೂಪಾಯಿ ಆಗಿದೆ.

ಬೆಳ್ಳಿ ಬೆಲೆ ಕೂಡ ಕುಸಿತ

ಇನ್ನು ಬೆಳ್ಳಿ ಬೆಲೆಯಲ್ಲಿ ಕೂಡ ಅಲ್ಪ ಪ್ರಮಾಣದಲ್ಲಿ ಕುಸಿತ ಕಂಡಿದೆ. ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ ಸೋಮವಾರ 300 ರೂಪಾಯಿ ದಾಖಲಿಸಿದೆ. ಭಾನುವಾರ 92,000 ಇದ್ದ ಒಂದು ಕೆಜಿ ಬೆಳ್ಳಿಯ ಬೆಲೆ, ಸೋಮವಾರ 91,700 ರೂಪಾಯಿಗೆ ಮಾರಾಟವಾಗುತ್ತಿದೆ.

ಮಂಗಳವಾರ ಮತ್ತಷ್ಟು ಕುಸಿತ?

ವಾರದ ಆರಂಭದಲ್ಲೇ ಚಿನ್ನ ಮತ್ತು ಬೆಳ್ಳಿ ಬೆಲೆ ಕುಸಿತ ಕಂಡಿರುವುದು ಆಭರಣ ಪ್ರಿಯರ ಖುಷಿ ಹೆಚ್ಚಿಸಿದೆ. ಮಂಗಳವಾರ ಕೂಡ ಚಿನ್ನದ ಧಾರಣೆ ಮತ್ತಷ್ಟು ಕುಸಿಯಬಹುದು ಎಂದು ನಿರೀಕ್ಷೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+