Gold, Silver Rate: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ತಿಳಿಯಿರಿ: ಇಲ್ಲಿದೆ ಜನವರಿ 25ರ ದರಪಟ್ಟಿ
Gold, Silver Rate: ಬಂಗಾರ, ಬೆಳ್ಳಿ ದರದಲ್ಲಿ ದಾಖಲೆಯ ಏರಿಕೆಯತ್ತ ಹೊರಟಿದೆ. ಹಾಗಾದ್ರೆ ಇಂದು (ಜನವರಿ 25) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರವನ್ನು ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಜನವರಿ 24) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,46,900 ರೂಪಾಯಿ ಇದ್ದರೆ, ಇಂದು (ಜನವರಿ 25) 1,46,900 ರೂಪಾಯಿಗೆ ಇದೆ. ಇನ್ನೂ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,60,260 ರೂಪಾಯಿ ಇತ್ತು. ಇನ್ನು ಇಂದು ಕೂಡ 1,60,260 ರೂಪಾಯಿಗೆ ಇದ್ದು, ನಿನ್ನೆಯ ದರವೇ ಮುಂದುವರೆದಿದೆ. ಹಾಗಾದ್ರೆ, ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 1,17,520 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) -1,28,208 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,46,900 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,60,260 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,46,900 ರೂಪಾಯಿ
* ಚೆನ್ನೈ - 1,46,900 ರೂಪಾಯಿ
* ಮುಂಬೈ - 1,46,900 ರೂಪಾಯಿ
* ಕೋಲ್ಕತ್ತಾ - 1,46,900 ರೂಪಾಯಿ
* ನವದೆಹಲಿ - 1,47,050 ರೂಪಾಯಿ
* ಹೈದರಾಬಾದ್ - 1,46,900 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,60,260 ರೂಪಾಯಿ
* ಚೆನ್ನೈ - 1,60,260 ರೂಪಾಯಿ
* ಮುಂಬೈ - 1,60,260 ರೂಪಾಯಿ
* ಕೋಲ್ಕತ್ತಾ - 1,60,260 ರೂಪಾಯಿ
* ನವದೆಹಲಿ - 1,60,410 ರೂಪಾಯಿ
* ಹೈದರಾಬಾದ್ - 1,60,260 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆ.ಜಿ ಲೆಕ್ಕದಲ್ಲಿ)
* ಬೆಂಗಳೂರು - 3,35,000 ರೂಪಾಯಿ
* ಚೆನ್ನೈ - 3,65,000 ರೂಪಾಯಿ
* ಮುಂಬೈ - 3,35,000 ರೂಪಾಯಿ
* ಕೋಲ್ಕತ್ತಾ - 3,35,000 ರೂಪಾಯಿ
* ನವದೆಹಲಿ - 3,35,000 ರೂಪಾಯಿ
* ಹೈದರಾಬಾದ್ - 3,65,000
ಮತ್ತಷ್ಟು ದರ ಏರಿಕೆ ಸಾಧ್ಯತೆ: ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಬೇಡಿಕೆ ಹೆಚ್ಚಾದ ಹಿನ್ನೆಲೆ ಕಳೆದ ಒಂದು ವಾರದಿಂದ ಆಭರಣಗಳ ದರ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದೆ. ಆದರೆ, ಇಂದು ಯಾವುದೇ ಬದಲಾವಣೆಯಾಗಿಲ್ಲ, ನಿನ್ನೆಯ ದರವೇ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಆಗುವುದರಲ್ಲಿ ಆಶ್ಚರ್ಯವಿಲ್ಲ ಎಂದು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ. ಇದಕ್ಕೆ ಮೂಲ ಕಾರಣವೇ ಬೇಡಿಕೆ ಹೆಚ್ಚಾಗಿರುವುದು.












Click it and Unblock the Notifications