ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

PPF ಸೇರಿದಂತೆ ಉಳಿತಾಯ ಯೋಜನೆಗಳ ಬಡ್ಡಿದರ ಇಳಿಕೆ?

|
Google Oneindia Kannada News

ನವದೆಹಲಿ, ಮಾರ್ಚ್ 12: ಪಿಪಿಎಫ್ ಸೇರಿದಂತೆ ಹಲವಾರು ಸಣ್ಣ ಉಳಿತಾಯ ಯೋಜನೆಗಳ ಗ್ರಾಹಕರಿಗೆ ದೊಡ್ಡ ಆಘಾತ ನೀಡಲು ಕೇಂದ್ರ ಸರ್ಕಾರ ಮುಂದಾಗಿರುವ ಸುದ್ದಿ ಬಂದಿದೆ. ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಸಿಎನ್ ಬಿಸಿ ಟಿವಿ18 ವರದಿ ಮಾಡಿದೆ.

ಜಾಗತಿಕ ಮಹಾಮಾರಿ ಕೋವಿಡ್ 19 ವಿಶ್ವದೆಲ್ಲೆಡೆ ಹರಡಿದ್ದು, ವ್ಯಾಪಾರ ವಹಿವಾಟಿಗೆ ಭಾರಿ ಸಮಸ್ಯೆಯಾಗಿದ್ದು, ಷೇರು ಮಾರುಕಟ್ಟೆ ಕುಸಿದಿದೆ. ಹೀಗಾಗಿ, ಮುಂದಿನ ತ್ರೈಮಾಸಿಕ (ಏಪ್ರಿಲ್-ಜೂನ್ 2020)ದಲ್ಲಿ ಪಿಪಿಎಫ್, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ(NSC), ಹಿರಿಯ ನಾಗರಿಕ ಉಳಿತಾಯ ಯೋಜನೆಗಳು(SCSS), ಸುಕನ್ಯಾ ಸಮೃದ್ಧಿ ಯೋಜನೆ(SSY) ಸೇರಿದಂತೆ ಇತರೆ ಯೋಜನೆಗಳ ಬಡ್ಡಿ ದರವನ್ನು ಸರ್ಕಾರ ಇಳಿಕೆ ಮಾಡುವ ಸಾಧ್ಯತೆಯಿದೆ.

Govt may cut interest rate on PPF, NSC, Senior Citizen Saving Scheme & Sukanya Samriddhi Yojana

'ಸುಕನ್ಯಾ ಸಮೃದ್ಧಿ' ಖಾತೆಯ ಸಂಕ್ಷಿಪ್ತ ಮಾಹಿತಿ ತಿಳಿಯಿರಿ 'ಸುಕನ್ಯಾ ಸಮೃದ್ಧಿ' ಖಾತೆಯ ಸಂಕ್ಷಿಪ್ತ ಮಾಹಿತಿ ತಿಳಿಯಿರಿ

ರೆಪೋ ದರ ಹಾಗೂ ಸಣ್ಣ ಉಳಿತಾಯ ಯೋಜನೆ ನಡುವಿನ ಅಂತರ ಇಳಿಕೆ ಮಾಡಬೇಕಿದೆ. ಹೀಗಾಗಿ ಹಲವು ಯೋಜನೆಗಳ ದರವನ್ನು ತಗ್ಗಿಸುವ ಸಾಧ್ಯತೆಯಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

English summary
The government is likely to reduce the interest rate on small savings schemes, a senior government official told CNBC-TV18.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X