'ಸ್ಕಾವಾ' ಖರೀದಿಸಿದ ಐಟಿ ದಿಗ್ಗಜ ಇನ್ಫೋಸಿಸ್
ಬೆಂಗಳೂರು, ಜೂ. 06: ಭಾರತದ ಐಟಿ ದಿಗ್ಗಜ ಇನ್ಫೋಸಿಸ್ ಇ- ಕಾಮರ್ಸ್ ಸಂಸ್ಥೆ ಸ್ಕಾವಾವನ್ನು ಖರೀದಿ ಮಾಡಿದೆ. ಈ ಮೂಲಕ ಒಂದೇ ವರ್ಷದಲ್ಲಿ ಎರಡು ಬೃಹತ್ ಕಂಪನಿಗಳನ್ನು ಇನ್ಫಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.
ಖರೀದಿ ಪ್ರಕ್ರಿಯೆ ಕಳೆದ ಏಪ್ರಿಲ್ನಲ್ಲೇ ಆರಂಭವಾಗಿತ್ತು. ಸ್ಕಾವಾವನ್ನು 768 ಕೋಟಿ ರೂ.ಗಳಿಗೆ ಖರೀದಿ ಮಾಡಲಾಗಿತ್ತು. ಈಗ ಆರಂಭಿಕವಾಗಿ ಸ್ಕಾವಾದ ಅಂಗಸಂಸ್ಥೆ ಕಾಲ್ಲಿಡಸ್ ಇಂಕ್ ಅನ್ನು ಇನ್ಫೋಸಿಸ್ ತನ್ನ ವಶಕ್ಕೆ ಪಡೆದುಕೊಂಡಿದೆ.[ಉದ್ಯೋಗಿಗಳಿಗೆ 'ವಸ್ತ್ರ ಸ್ವಾತಂತ್ರ್ಯ' ಕೊಟ್ಟ ಸಿಕ್ಕಾ]

ಹಿಂದೆ ಇಸ್ರೇಲ್ ಮೂಲದ ಪನಾಯಾ ಸಂಸ್ಥೆಯನ್ನು 1280 ಕೋಟಿ ರೂ.ಗೆ ಖರೀದಿ ಮಾಡಲಾಗಿತ್ತು. 2020ರ ವೇಳೆ ಇನ್ಫೋಸಿಸ್ ಮೌಲ್ಯ 1.28 ಲಕ್ಷ ಕೋಟಿ ರು. ಗೆ ಏರಲಿದೆ. ಸಿಇಒ ವಿಶಾಲ್ ಸಿಕ್ಕಾ ಈ ಬಗ್ಗೆ ವಿವರ ನೀಡಿದ್ದು ಮಾರುಕಟ್ಟೆ ವಿಸ್ತಾರದ ದೃಷ್ಟಿಯಲ್ಲಿ ಇದೊಂದು ಮೈಲಿಗಲ್ಲು ಎಂದು ಹೇಳಿದ್ದಾರೆ. ಹೊಸ ಸೇರ್ಪಡೆ ಸಂಸ್ಥೆಗಳಿಂದ ಇನ್ಫೋಸಿಸ್ ವಾರ್ಷಿಕ 9600 ಕೋಟಿ ರೂ. ಆದಾಯ ನಿರೀಕ್ಷೆ ಹೊಂದಿದೆ.[ಕನ್ನಡಿಗ ಕೆವಿ ಕಾಮತ್ ಜಾಗಕ್ಕೆ ಶೇಷಸಾಯಿ]
ಇನ್ಫಿ ತನ್ನ ಆಡಳಿತ ಮಂಡಳಿಯಲ್ಲೂ ಕೆಲ ಬದಲಾವಣೆ ಮಾಡಿದ್ದು ಸ್ವತಂತ್ರ ನಿರ್ದೇಶಕರ ಸ್ಥಾನಕ್ಕೆ ಶೇಷಸಾಯಿ ಅವರನ್ನು ನೇಮಕ ಮಾಡಲಾಗಿತ್ತು, ಕನ್ನಡಿಗ ಕೆವಿ ಕಾಮತ್ ಬ್ರಿಕ್ಸ್ ಬ್ಯಾಂಕ್ ಅಧ್ಯಕ್ಷ ರಾಗಿ ನೇಮಕವಾದ ಹಿನ್ನಲೆಯಲ್ಲಿ ಬದಲಾವಣೆ ಮಾಡಲಾಗಿತ್ತು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications