ಇನ್ಫೋಸಿಸ್ನ 3 ಸಾವಿರ ಸಿಬ್ಬಂದಿ ಕೆಲಸಕ್ಕೆ ಕುತ್ತು?
ಬೆಂಗಳೂರು, ಆಗಸ್ಟ್, 16: ಭಾರತದಲ್ಲಿನ 3 ಸಾವಿರ ಇನ್ಫೋಸಿಸ್ ಸಿಬ್ಬಂದಿಗೆ ಆತಂಕ ಎದುರಾಗಿದೆ. ರಾಯಲ್ ಬ್ಯಾಂಕ್ ಆಫ್ ಸ್ಕಾಟ್ ಲ್ಯಾಂಡ್(ಆರ್ ಬಿಎಎಸ್) ಇನ್ಫೋಸಿಸ್ ಜತೆಗಿನ ಪ್ರಮುಖ ಗುತ್ತಿಗೆ ಒಪ್ಪಂದವನ್ನು ರದ್ದುಗೊಳಿಸಿದ್ದು ಭಾರತದ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ.
ಈ ಒಪ್ಪಂದ ರದ್ದಾದ ನಂತರ ಇನ್ಫೋಸಿಸ್ ನ ವಾರ್ಷಿಕ 4 ರಿಂದ 5 ಕೋಟಿ ಡಾಲರ್ ಆದಾಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ, ಕೆಲ ಒಪ್ಪಂದ ಮತ್ತು ಪಾಲುದಾರಿಕೆ ವ್ಯವಹಾರದಿಂದ ಇನ್ಫೋಸಿಸ್ ನ್ನು ಕೈಬಿಡಲು ಆರ್ ಬಿಎಸ್ ಮುಂದಾಗಿದೆ.[ಇನ್ಫಿ ಆಡಳಿತದಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಸಿಕ್ಕಾ]

2013ರ ಸೆಪ್ಟೆಂಬರ್ ನಲ್ಲಿ ಐಬಿಎಂ ಮತ್ತು ಇನ್ಫೋಸಿಸ್ ಕಂಪನಿಗಳು ರಾಯಲ್ ಬ್ಯಾಂಕ್ ಆಫ್ ಸ್ಕಾಟ್ ಲ್ಯಾಂಡ್ ಜತೆ ಒಪ್ಪಂದ ಮಾಡಿಕೊಂಡಿದ್ದವು. ಇದರಲ್ಲಿ ದೊಡ್ಡ ಪಾಲು ಇನ್ಫಿಗೆ ಸಿಕ್ಕಿತ್ತು.[ಇನ್ಫೊಸಿಸ್ ಷೇರುಗಳು ಪತನ: 5 ಕಾರಣಗಳು]
ಈ ಸುದ್ದಿ ಹರಡುತ್ತಲೇ ಸಿಬ್ಬಂದಿಗಳಲ್ಲಿ ಆತಂಕ ಎದುರಾಗಿದ್ದರೆ ಷೇರು ಮಾರುಕಟ್ಟೆಯಲ್ಲಿ ಇನ್ಫೋಸಿಸ್ ಷೇರುಗಳು ಹೆಜ್ಜೆ ಹಿಂದಕ್ಕೆ ಹಾಕಿವೆ. 1054.10 ರು. ನಲ್ಲಿ ವಹಿವಾಟು ನಡೆಸುತ್ತಿದ್ದ ಷೇರುಗಳು ಶೇ. 0.87 ಕುಸಿತ ದಾಖಲಿಸಿದವು.
-
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ!












Click it and Unblock the Notifications