ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಇಳಿಕೆ
ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಶೇ 0.1ರಷ್ಟು ಇಳಿಕೆ ಮಾಡಿ, ಕೇಂದ್ರ ಸರ್ಕಾರ ಶುಕ್ರವಾರದಂದು ಆದೇಶ ಹೊರಡಿಸಿದೆ. ಈ ಆದೇಶದಿಂದಾಗಿ ಬ್ಯಾಂಕುಗಳು ತನ್ನ ಠೇವಣಿ ದರಗಳನ್ನು ಇಳಿಸಲು ಸಹಕಾರಿಯಾಗಲಿದೆ.
ನವದೆಹಲಿ, ಮಾರ್ಚ್ 31: ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಶೇ 0.1ರಷ್ಟು ಇಳಿಕೆ ಮಾಡಿ, ಕೇಂದ್ರ ಸರ್ಕಾರ ಶುಕ್ರವಾರದಂದು ಆದೇಶ ಹೊರಡಿಸಿದೆ. ಈ ಆದೇಶದಿಂದಾಗಿ ಬ್ಯಾಂಕುಗಳು ತನ್ನ ಠೇವಣಿ ದರಗಳನ್ನು ಇಳಿಸಲು ಸಹಕಾರಿಯಾಗಲಿದೆ.
ಪಿಪಿಎಫ್, ಕಿಸಾನ್ ವಿಕಾಸ್ ಪತ್ರ ಮತ್ತು ಸುಕನ್ಯ ಸಮೃದ್ಧಿ ಯೋಜನೆ ಇತ್ಯಾದಿ ಸಣ್ಣ ಉಳಿತಾಯ ಯೋಜನೆಗಳ ಮೇಲೆ ಏಪ್ರಿಲ್-ಜೂನ್ ತ್ರೈಮಾಸಿಕ ಅವಧಿಗೆ ಅನುಗುಣವಾಗಿ ಶೇ. 0.1ರಷ್ಟು ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ.

ಸಾಮಾನ್ಯ ವಿಮೆ ಏಪ್ರಿಲ್ 1, 2017ರಿಂದ ತುಟ್ಟಿಯಾಗಲಿದೆ. ಕಾರು, ಮೋಟಾರ್ ಸೈಕಲ್ ಮತ್ತು ಆರೋಗ್ಯ ವಿಮೆ ಪ್ರೀಮಿಯಂ ಹೆಚ್ಚಳವಾಗಲಿದೆ. ಏಜೆಂಟ್‍ಗಳಿಗೆ ಕಮಿಷನ್ ಪರಿಷ್ಕರಣೆಗೆ ಐಆರ್‍ಡಿಎಐ ಸಮ್ಮತಿ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.











Click it and Unblock the Notifications