ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

LPG ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ: ವಾಯುಯಾನ ಇಂಧನ ಬೆಲೆ ಶೇ. 6.3ರಷ್ಟು ಹೆಚ್ಚಳ

|
Google Oneindia Kannada News

ನವದೆಹಲಿ, ಡಿಸೆಂಬರ್ 16: ಸರ್ಕಾರಿ ತೈಲ ಸ್ವಾಮ್ಯದ ಕಂಪನಿಗಳು ಡಿಸೆಂಬರ್‌ನಲ್ಲ ಎರಡನೇ ಬಾರಿಗೆ ಗೃಹ ಬಳಕೆ ಎಲ್‌ಪಿಜಿ ದರವನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಿಸಲಾಗಿದ್ದು ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ.

ಇದು ಅಂತರರಾಷ್ಟ್ರೀಯ ಬೆಲೆಗಳನ್ನು ದೃಢಪಡಿಸಿದ ನಂತರ ಈ ತಿಂಗಳ ದರದಲ್ಲಿ ಎರಡನೇ ಹೆಚ್ಚಳವಾಗಿದೆ. ಜೊತೆಗೆ ವಾಯುಯಾನ ಇಂಧನ (ಎಟಿಎಫ್) ಬೆಲೆಯನ್ನು ಶೇಕಡಾ 6.3ರಷ್ಟು ಏರಿಸಲಾಗಿದೆ.

ವಾಟ್ಸಾಪ್ ಮೂಲಕ ಎಲ್‌ಪಿಜಿ ಸಿಲಿಂಡರ್ ಬುಕ್ ಮಾಡುವುದು ಹೇಗೆ?ವಾಟ್ಸಾಪ್ ಮೂಲಕ ಎಲ್‌ಪಿಜಿ ಸಿಲಿಂಡರ್ ಬುಕ್ ಮಾಡುವುದು ಹೇಗೆ?

ರಾಜ್ಯ ಇಂಧನ ಮಾರುಕಟ್ಟೆ ಕಂಪನಿಗಳ ಬೆಲೆ ಅಧಿಸೂಚನೆಯ ಪ್ರಕಾರ, ಸಬ್ಸಿಡಿ ರಹಿತ ಎಲ್‌ಪಿಜಿ ಬೆಲೆಯನ್ನು ಹಿಂದಿನ 644 ರೂ.ಗಳಿಂದ 694 ರೂ.ಗೆ ಹೆಚ್ಚಿಸಲಾಗಿದೆ. ಭಾರತದಲ್ಲಿನ ಪ್ರತಿ ಕುಟುಂಬ ವರ್ಷಕ್ಕೆ ಗರಿಷ್ಠ 12 ಎಲ್‌ಪಿಜಿ ಸಿಲಿಂಡರ್ ಖರೀದಿಗೆ ಸಬ್ಸಿಡಿ ದರದಲ್ಲಿ ಅವಕಾಶವಿದೆ.

LPG Price Hikes Rs 50 Per Cylinder: Latest Rate Here

Recommended Video

ಬೆಂಗಳೂರು:ಟ್ರಾಫಿಕ್ ಕ್ಲಿಯರ್ ಮಾಡಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ | Oneindia Kannada

ಜೂನ್ 2019 ರಲ್ಲಿ ದೆಹಲಿಯಲ್ಲಿ ಸಬ್ಸಿಡಿ ಪಡೆದ ಅಡುಗೆ ಗ್ಯಾಸ್ ಸಿಲಿಂಡರ್ ಬೆಲೆ 497 ರೂ. ಆಗಿತ್ತು. ಅಂದಿನಿಂದ, ಬೆಲೆಗಳು ಒಟ್ಟು 147 ರೂ. ಹೆಚ್ಚಾಗಿದೆ. ಆದಾಗ್ಯೂ, ಈ ತಿಂಗಳು ದರಗಳ ಹೆಚ್ಚಳವು ಸರ್ಕಾರವು ಗ್ರಾಹಕರಿಗೆ ಸಬ್ಸಿಡಿ ಪಾವತಿಸುವುದನ್ನು ಪುನರಾರಂಭಿಸಬೇಕಾಗುತ್ತದೆ.

English summary
Non-subsidised LPG or liquefied petroleum gas prices Rises Rs 50 Per Cylinder aviation Fuel Price climbs 6.3%
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X