March 29 Gold Price: ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಭರ್ಜರಿ ಏರಿಕೆ : ಇಂದಿನ ಬೆಲೆ ವಿವರ ತಿಳಿಯಿರಿ

ಬೆಂಗಳೂರು, ಮಾರ್ಚ್‌ 29: ಕಳೆದ ಒಂದು ವರ್ಷದಿಂದ ಚಿನ್ನ ಮತ್ತು ಬೆಳ್ಳಿಯ ದರ ಒಂದೇ ಸಮನೇ ಏರಿಕೆ ಕಾಣುತ್ತಿದ್ದು, ಈಗಂತೂ ಬಂಗಾರದ ಬೆಲೆ ಗಗನಕ್ಕೇರಿದೆ. ಅಕ್ಷಯ ತೃತೀಯ ಸಮೀಪಿಸುತ್ತಿದ್ದಂತೆ ಚಿನ್ನ ಹಾಗೂ ಬೆಳ್ಳಿಯ ಬೆಲೆ ಮತ್ತಷ್ಟು ಹೆಚ್ಚಾಗುತ್ತಿದ್ದು, ನಿನ್ನೆಗಿಂತ ಚಿನ್ನದ ಬೆಲೆ ಇಂದು ಮತ್ತೆ ಜಾಸ್ತಿಯಾಗಿದೆ.

ಸದ್ಯ ಭಾರತದಲ್ಲಿ 22 ಕ್ಯಾರಟ್ ಚಿನ್ನದ 10 ಗ್ರಾಂ ತೂಕದ ಬೆಲೆ 83,600 ರೂಪಾಯಿ ಇದ್ದು, 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 91,200 ರೂಪಾಯಿ ಇದೆ. ಅಲ್ಲದೇ 18 ಕ್ಯಾರಟ್‌ನ 10 ಗ್ರಾಂ ತೂಕದ ಚಿನ್ನದ ಬೆಲೆ 68,400 ರೂಪಾಯಿಗೆ ಇದೆ.

March 29 Gold And Silver Price Gold Price Increased Today Than Yesterday

ಇನ್ನು ಬೆಳ್ಳಿ ದರ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸದ್ಯ ಭಾರತದಲ್ಲಿ 100 ಗ್ರಾಂ ತೂಕದ ಬೆಳ್ಳಿಯ ಬೆಲೆ 10,400 ರೂಪಾಯಿ ಇದೆ. ಹಾಗಾದರೆ ಇಂದು (ಮಾರ್ಚ್‌ 29) ಶನಿವಾರ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿನ ಚಿನ್ನ ಮತ್ತು ಬೆಳ್ಳಿಯ ದರಗಳ ವಿವರವನ್ನು ಇಲ್ಲಿ ತಿಳಿಯಿರಿ.

ಒಂದು ಗ್ರಾಂ ಚಿನ್ನದ ದರ

* 22 ಕ್ಯಾರೆಟ್ ಚಿನ್ನದ ದರ - 8,360 ರೂಪಾಯಿ

* 24 ಕ್ಯಾರೆಟ್ ಚಿನ್ನದ ದರ - 9,120 ರೂಪಾಯಿ

10 ಗ್ರಾಂ ಚಿನ್ನದ ದರ

* 22 ಕ್ಯಾರೆಟ್ ಆಭರಣ ಚಿನ್ನದ ದರ- 83,600 ರೂಪಾಯಿ

* 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) -91,200 ರೂಪಾಯಿ

8 ಗ್ರಾಂ ಚಿನ್ನದ ದರ

* 22 ಕ್ಯಾರೆಟ್ ಆಭರಣ ಚಿನ್ನದ ದರ - 66,880 ರೂಪಾಯಿ

* 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ)- 72,960 ರೂಪಾಯಿ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (1 ಗ್ರಾಂ)ನ ಬೆಲೆ

* ಬೆಂಗಳೂರು-8,360 ರೂಪಾಯಿ

* ಚೆನ್ನೈ- 8,360 ರೂಪಾಯಿ

*ಮುಂಬೈ- 8,360 ರೂಪಾಯಿ

* ಕೇರಳ - 8,360 ರೂಪಾಯಿ

* ಕೋಲ್ಕತ್ತಾ- 8,360 ರೂಪಾಯಿ

* ಪುಣೆ- 8,360 ರೂಪಾಯಿ

* ಬರೋಡಾ- 8,365 ರೂಪಾಯಿ

*ಅಹ್ಮದಾಬಾದ್- 8,365 ರೂಪಾಯಿ

* ನವದೆಹಲಿ- 8,375 ರೂಪಾಯಿ

Take a Poll

ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)

* ಬೆಂಗಳೂರು-10,400 ರೂಪಾಯಿ

* ಚೆನ್ನೈ- 11,300 ರೂಪಾಯಿ

* ಮುಂಬೈ- 10,400 ರೂಪಾಯಿ

* ಕೋಲ್ಕತ್ತಾ- 10,400 ರೂಪಾಯಿ

* ನವದೆಹಲಿ- 10,400 ರೂಪಾಯಿ

*ಕೇರಳ- 11,300 ರೂಪಾಯಿ

*ಅಹ್ಮದಾಬಾದ್- 10,400 ರೂಪಾಯಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+