• search

ಫೆ.6 ರೊಳಗೆ ಮೊಬೈಲ್ ಫೋನ್ -ಆಧಾರ್ ಜೋಡಣೆ ಕಡ್ಡಾಯ

By Mahesh
Subscribe to Oneindia Kannada
For Quick Alerts
ALLOW NOTIFICATIONS
For Daily Alerts
        ಫೆ.6 ರೊಳಗೆ ಮೊಬೈಲ್ ಫೋನ್ - ಆಧಾರ್ ಜೋಡಣೆ ಕಡ್ಡಾಯ | Oneindia Kannada

        ನವದೆಹಲಿ, ನವೆಂಬರ್ 03: ಫೆಬ್ರವರಿ 6ರೊಳಗೆ ಮೊಬೈಲ್ ಫೋನ್ ಸಿಮ್ ನಂಬರ್ ಹಾಗೂ ಆಧಾರ್ ವಿಶಿಷ್ಟ ಗುರುತಿನ ಚೀಟಿ ಸಂಖ್ಯೆ ಜೋಡಣೆ ಮಾಡುವುದು ಕಡ್ಡಾಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

        ಸಿಮ್-ಆಧಾರ್ ಲಿಂಕ್: ಸುಪ್ರಿಂನಿಂದ ಕೇಂದ್ರಕ್ಕೆ ನೋಟಿಸ್ ಜಾರಿ

        ವಿವಿಧ ಸೇವೆಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟಿನಲ್ಲಿ ನಡೆದಿದೆ. ಗುರುವಾರ ನಡೆದ ವಿಚಾರಣೆ ವೇಳೆ,ಕೇಂದ್ರ ಸರ್ಕಾರದ ಪರ ವಕೀಲ ಜೊಹೆಬ್ ಹುಸೇನ್ ಅವರು 113 ಪುಟಗಳ ಹೊಸ ಅಫಿಡವಿಟ್ ಸಲ್ಲಿಸಿದ್ದು, ಮೊಬೈಲ್ ಫೋನ್ ಹಾಗೂ ಆಧಾರ್ ಜೋಡಣೆಗೆ ಫೆಬ್ರವರಿ 6 ಕೊನೆದಿನಾಂಕವಾಗಿದೆ ಎಂದಿದ್ದಾರೆ.

        Mobile-Aadhaar link must by Feb 6 Centre to SC

        ಆಧಾರ್ ಇಲ್ಲದ ಕಾರಣ ಪಡಿತರ ಸಿಗದೇ ಹಸಿವಿನಿಂದ ಯಾರೂ ಮೃತಪಟ್ಟಿಲ್ಲ ಎಂದೂ ಅಫಿಡವಿಟ್ ನಲ್ಲಿ ಹೇಳಲಾಗಿದೆ.

        ಆನ್‌ಲೈನ್‌ ಮೂಲಕ ಮೊಬೈಲ್‌ SIM- ಆಧಾರ್‌ ಜೋಡಿಸಿ

        ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಗೆ ಮಾರ್ಚ್ 31 ಕೊನೆಯ ದಿನವಾಗಿದೆ. ಆಧಾರ್ ಮಾಹಿತಿಗಳು ಸೋರಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

        ಆಧಾರ್ ಜೋಡಣೆ: ಈ ನಾಲ್ಕು ಡೆಡ್ ಲೈನ್ ನೆನಪಿರಲಿ

        ಆಧಾರ್ ಕಾರ್ಡ್ ಹಾಗೂ ಮೊಬೈಲ್ ಫೋನ್ ಜೋಡಣೆ ಏಕೆ ಮಾಡಬೇಕು? ಈ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ನೀಡಿ ಎಂದು ಸೋಮವಾರದಂದು ಸುಪ್ರೀಂಕೋರ್ಟಿನ ದ್ವಿಸದಸ್ಯ ಪೀಠ ನೀಡಿದ ಸೂಚನೆ ಮೇರೆಗೆ ಕೇಂದ್ರ ಸರ್ಕಾರವು ಅಫಿಡವಿಟ್ ಸಲ್ಲಿಸಿದೆ.

        ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

        English summary
        The Centre told the apex court on Thursday that all subscribers had to link their mobile phone numbers with Aadhaar by February 6 under E-KYC verification and production of Aadhaar proof was mandatory for opening new bank accounts.

        Oneindia ಬ್ರೇಕಿಂಗ್ ನ್ಯೂಸ್,
        ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

        X
        We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more