ನೆಟ್ಫ್ಲಿಕ್ಸ್ ಸ್ಟ್ರೀಮ್ಫೆಸ್ಟ್: ಭಾರತದಲ್ಲಿ 8 ಲಕ್ಷ ಆ್ಯಪ್ ಡೌನ್ಲೋಡ್
ನವದೆಹಲಿ, ಡಿಸೆಂಬರ್ 8: ಅಮೆರಿಕಾದ ವೀಡಿಯೋ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ನೆಟ್ಫ್ಲಿಕ್ಸ್ ಡಿಸೆಂಬರ್ 5 ಮತ್ತು 6ರಂದು ಬಳಕೆದಾರರಿಗೆ ಸ್ಟ್ರೀಮ್ಫೆಸ್ಟ್ ಅಡಿಯಲ್ಲಿ ಉಚಿತ ಸೇವೆಯನ್ನು ನೀಡಿತ್ತು. ಪರಿಣಾಮ ಎರಡು ದಿನಗಳಲ್ಲಿ ಭಾರತದಲ್ಲಿ 8 ಲಕ್ಷ ಆ್ಯಪ್ ಡೌನ್ಲೋಡ್ ಆಗಿದ್ದು, ಕಳೆದ ವಾರಕ್ಕಿಂತ ಆ್ಯಪ್ ಡೌನ್ಲೋಡ್ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆ ಆಗಿದೆ.
ವಿಶ್ಲೇಷಣಾ ಸಂಸ್ಥೆ ಆಪ್ಟೊಪಿಯಾ ಪ್ರಕಾರ ಕಳೆದ ವಾರಕ್ಕೆ ಹೋಲಿಸಿದರೆ ಡೌನ್ಲೋಡ್ಗಳಲ್ಲಿ ಶೇಕಡಾ 2,570ರಷ್ಟು ಹೆಚ್ಚಳವನ್ನು ಕಾಣಬಹುದು. ಒಟ್ಟಾರೆ ಭಾರತದಲ್ಲಿ ಸುಮಾರು 8 ಲಕ್ಷ ನೆಟ್ಫ್ಲಿಕ್ಸ್ ಆ್ಯಪ್ ಡೌನ್ಲೋಡ್ ಆಗಿದೆ. ಜಾಗತಿಕವಾಗಿ, ಉಚಿತ ಪ್ರಯೋಗ ಅವಧಿಗೆ 1.3 ಮಿಲಿಯನ್ ಡೌನ್ಲೋಡ್ಗಳನ್ನು ಕಂಡಿದೆ.
ಮೀಡಿಯಾ ಪಾರ್ಟ್ನರ್ಸ್ ಏಷ್ಯಾದ ಇತ್ತೀಚಿನ ವಿಶ್ಲೇಷಣೆಯ ಪ್ರಕಾರ, ನೆಟ್ಫ್ಲಿಕ್ಸ್ ಭಾರತದಲ್ಲಿ 4.6 ಮಿಲಿಯನ್ ಪಾವತಿಸಿದ(Paid) ಚಂದಾದಾರರೊಂದಿಗೆ ವರ್ಷವನ್ನು ಕೊನೆಗೊಳಿಸಲಿದೆ ಎಂದು ಅಂದಾಜಿಸಲಾಗಿದೆ.

ಒಟ್ಟಾರೆಯಾಗಿ, ಈ ಸೇವೆಯು 2020 ರ ಅಂತ್ಯದ ವೇಳೆಗೆ ಏಷ್ಯಾದಲ್ಲಿ 25 ದಶಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದುವ ನಿರೀಕ್ಷೆಯಿದೆ. ಜೊತೆಗೆ ಮೂರನೇ ತ್ರೈಮಾಸಿಕದಲ್ಲಿ ನೆಟ್ಫ್ಲಿಕ್ಸ್ ಜಾಗತಿಕ ಆದಾಯದ ಪಾಲಿನಲ್ಲಿ ಶೇಕಡಾ 9ರಷ್ಟು ಭಾರತದಿಂದಲೇ ಪಡೆಯಬಹುದು ಎನ್ನಲಾಗಿದೆ.
-
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications