Gold Price on May 25: ಚಿನ್ನ ಪ್ರಿಯರಿಗೆ ಹೊಸ ಶಾಕ್: ಮೇ 25ರ ಚಿನ್ನ ಬೆಳ್ಳಿ & ಬೆಲೆ ಇಲ್ಲಿದೆ!
Gold Price on May 25: ಚಿನ್ನ ಪ್ರಿಯರಿಗೆ ಇಲ್ಲೊಂದು ಭರ್ಜರಿ ಶಾಕ್ ಎದುರಾಗಿದೆ. ಚಿನ್ನದ ಬೆಲೆಯು ಕಳೆದ ಎರಡು ದಿನಗಳಿಂದ ಭಾರೀ ಏರಿಕೆ ಕಂಡಿದ್ದು ವಾರಾಂತ್ಯವೂ ಚಿನ್ನದ ಬೆಲೆಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಚಿನ್ನದ ಬೆಲೆಯು ಮೇ ಕೊನೆಯ ವಾರ ಹಾಗೂ ವಾರಂತ್ಯದಂದು ಏರಿಕೆ ಕಂಡಿದ್ದು. ಮತ್ತೆ ಚಿನ್ನದ ಬೆಲೆ ಹೆಚ್ಚಳವಾಗುತ್ತಿದೆ. ಕಳೆದ ಎರಡು ದಿನದ ಅವಧಿಯಲ್ಲೇ ಚಿನ್ನದ ಬೆಲೆ ಸಾಕಷ್ಟು ಹೆಚ್ಚಳವಾಗಿದೆ. ವಾರಾಂತ್ಯ ಸಹ ಚಿನ್ನದ ಬೆಲೆ ಹೆಚ್ಚಳವಾಗಿದ್ದು. ಚಿನ್ನ ಪ್ರಿಯರಿಗೆ ನಿರಾಸೆ ಮೂಡಿದೆ. ಸಾಮಾನ್ಯವಾಗಿ ವಾರಾಂತ್ಯದಲ್ಲಿ ಚಿನ್ನದ ಬೆಲೆ ಏರಿಕೆ ಆಗುವುದು ತುಂಬಾ ವಿರಳ. ಬಹುತೇಕ ಶನಿವಾರದ ದರವೇ ಮುಂದುವರಿಯುತ್ತದೆ. ಅನಿರೀಕ್ಷಿತ ಬೆಳವಣಿಗೆಗಳಲ್ಲಿ ಚಿನ್ನ ಬೆಲೆ ಬದಲಾಗುವುದಿದೆ. ಮೇ 25ರ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಏನಿದೆ ಎನ್ನುವ ವಿವರ ಇಲ್ಲಿದೆ.
ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆಯಲ್ಲಿ ಏರಿಕೆಯೇ ಆಗುತ್ತಿದೆ. ನಡುವೆ ಚಿನ್ನದ ಬೆಲೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾದರೂ, ಒಟ್ಟಾರೆ ಚಿನ್ನದ ಬೆಲೆ ಏರಿಕೆಯಾಗಿದೆ. ಕಳೆದ 10 ದಿನಗಳ ಅವಧಿಯಲ್ಲಿ ಚಿನ್ನದ ಬೆಲೆಯು 575 ರೂಪಾಯಿಗೂ ಹೆಚ್ಚು ಹೆಚ್ಚಳವಾಗಿದೆ. ವಾರಾಂತ್ಯದ ಚಿನ್ನದ ಬೆಲೆಯು ಪ್ರತಿ 1 ಗ್ರಾಂ ಚಿನ್ನದ ಮೇಲೆ 50 ರೂಪಾಯಿ ಹೆಚ್ಚಳವಾಗಿದೆ. ಈ ಮೂಲಕ ಚಿನ್ನ ಪ್ರಿಯರಿಗೆ ಮತ್ತೊಂದು ಶಾಕ್ ಎದುರಾಗಿದೆ. 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ ಹಾಗೂ ಬೆಳ್ಳಿಯ ಬೆಲೆ ಏನಿದೆ ಎನ್ನುವ ವಿವರ ಇಲ್ಲಿದೆ.

ಚಿನ್ನ ಪ್ರಿಯರಿಗೆ ನಿರಂತರವಾಗಿ ಶಾಕ್ ಮುಂದುವರಿದಿದೆ. ವಾರಾಂತ್ಯದಲ್ಲೂ ಚಿನ್ನದ ಬೆಲೆ ಏರಿಕೆ ಕಂಡಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಯು ಮೇ 25ಕ್ಕೆ ಈ ರೀತಿ ಇದೆ.
* 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆಯು 89,900 ರೂಪಾಯಿ ಆಗಿದೆ.
* 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆಯು 98,080 ರೂಪಾಯಿ ಆಗಿದೆ.
* 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆಯು 73,560 ರೂಪಾಯಿ ಆಗಿದೆ. ಇನ್ನು ಬೆಳ್ಳಿ ಬೆಲೆಐು 10 ಗ್ರಾಂಗೆ 1,000 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ ಎಷ್ಟಿದೆ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ: ಇನ್ನು ಬೆಂಗಳೂರಿನಲ್ಲೂ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ. 22 ಕ್ಯಾರಟ್ ಚಿನ್ನದ ಬೆಲೆಯು 10 ಗ್ರಾಂಗೆ ಬರೋಬ್ಬರಿ 89,900 ರೂಪಾಯಿ ಆಗಿದೆ. ಇನ್ನು 24 ಕ್ಯಾರಟ್ನ ಚಿನ್ನದ ಬೆಲೆಯು 10 ಗ್ರಾಂಗೆ 98,080 ರೂಪಾಯಿ ಆಗಿದ್ದು ಮತ್ತೆ ಒಂದು ಲಕ್ಷ ರೂಪಾಯಿ ಸಮೀಪಕ್ಕೆ ಬಂದಿದೆ. ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಬೆಳ್ಳಿ ಬೆಲೆಯು 10 ಗ್ರಾಂಗೆ 1,000 ರೂಪಾಯಿ ಆಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 7,356 ರೂಪಾಯಿ ಆಗಿದೆ. ಇನ್ನು 10 ಗ್ರಾಂನ ಚಿನ್ನದ ಬೆಲೆಯು 73,560 ರೂಪಾಯಿ ಆಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್‌ನ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 8,990 ರೂಪಾಯಿ ಹಾಗೂ 10 ಗ್ರಾಂಗೆ 89,900 ರೂಪಾಯಿ ಆಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯು 9,808 ರೂಪಾಯಿ ಆಗಿದೆ. 10 ಗ್ರಾಂನ ಬೆಲೆಯು 98,080 ರೂಪಾಯಿ ಆಗಿದೆ.












Click it and Unblock the Notifications