Gold Price on December 30: ಹೊಸ ವರ್ಷಕ್ಕೆ ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್: ಬಂಗಾರ ದರ ಭಾರೀ ಇಳಿಕೆ
Gold Price on December 30: 2026ರ ಹೊಸ ವರ್ಷ ಸಮೀಪಿಸುತ್ತಿದ್ದಂತೆ ಬಂಗಾರ ದರ ಭರ್ಜರಿ ಇಳಿಕೆಯಾಗಿದೆ. ಹಾಗಾದ್ರೆ, ಇಂದು (ಡಿಸೆಂಬರ್ 30) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ ಹಾಗೂ ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಡಿಸೆಂಬರ್ 29) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,27,650 ರೂಪಾಯಿ ಇದ್ದರೆ, ಇಂದು (ಡಿಸೆಂಬರ್ 30) 1,24,850 ರೂಪಾಯಿಗೆ ಇಳಿಕೆಯಾಗಿದೆ. ಇನ್ನೂ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,39,250 ರೂಪಾಯಿ ಇತ್ತು. ಇನ್ನು ಇಂದು 1,36,200 ರೂಪಾಯಿಗೆ ಇಳಿದಿದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 99,880 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,08,960 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,24,850 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,36,200 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,24,850 ರೂಪಾಯಿ
* ಚೆನ್ನೈ - 1,26,000 ರೂಪಾಯಿ
* ಮುಂಬೈ - 1,24,850 ರೂಪಾಯಿ
* ಕೋಲ್ಕತ್ತಾ - 1,24,850 ರೂಪಾಯಿ
* ನವದೆಹಲಿ - 1,25,000 ರೂಪಾಯಿ
* ಹೈದರಾಬಾದ್ - 1,24,850 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,36,200 ರೂಪಾಯಿ
* ಚೆನ್ನೈ - 1,37,460 ರೂಪಾಯಿ
* ಮುಂಬೈ - 1,36,200 ರೂಪಾಯಿ
* ಕೋಲ್ಕತ್ತಾ - 1,36,200 ರೂಪಾಯಿ
* ನವದೆಹಲಿ - 1,36,350 ರೂಪಾಯಿ
* ಹೈದರಾಬಾದ್ - 1,36,200 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 2,40,000 ರೂಪಾಯಿ (18,000 ರೂಪಾಯಿ ಇಳಿಕೆ)
* ಚೆನ್ನೈ - 2,58,000 ರೂಪಾಯಿ (23,000 ರೂಪಾಯಿ ಇಳಿಕೆ)
* ಮುಂಬೈ - 2,40,000 ರೂಪಾಯಿ (18,000 ರೂಪಾಯಿ ಇಳಿಕೆ)
* ಕೋಲ್ಕತ್ತಾ - 2,40,000 ರೂಪಾಯಿ (18,000 ರೂಪಾಯಿ ಇಳಿಕೆ)
* ನವದೆಹಲಿ - 2,40,000 ರೂಪಾಯಿ (18,000 ರೂಪಾಯಿ ಇಳಿಕೆ)
* ಹೈದರಾಬಾದ್ - 2,58,000 ರೂಪಾಯಿ (23,000 ರೂಪಾಯಿ ಇಳಿಕೆ)
ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇದೀಗ ಹೊಸ ವರ್ಷ ಸಮೀಪಿಸುತ್ತಿದ್ದಂತೆ ಬಂಗಾರ ದರ ಭರ್ಜರಿ ಇಳಿಕೆಯಾಗಿದ್ದು, ಕೊಳ್ಳುವವರಿಗೆ ಇದು ಉತ್ತಮ ಸಮಯಾಗಿದೆ. ಯಾಕಂದ್ರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆಯಾಗಗಲೂಬಹುದು ಅಥವಾ ಇಳಿಕೆಯೂ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.












Click it and Unblock the Notifications