ದೇಶದಲ್ಲೇ ಅತಿದೊಡ್ಡ LPG ಸಿಲಿಂಡರ್ ಬುಕ್ಕಿಂಗ್ ವೇದಿಕೆಯಾದ ಪೇಟಿಎಂ
ನವದೆಹಲಿ, ನವೆಂಬರ್ 20: ಆನ್ಲೈನ್ ಪಾವತಿ ಆ್ಯಪ್ ದೇಶಿ ಕಂಪನಿ ಪೇಟಿಎಂ, ದೇಶದಲ್ಲಿಯೇ ಅತಿದೊಡ್ಡ ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ ವೇದಿಕೆಯಾಗಿ ಹೊರಹೊಮ್ಮಿದೆ. ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ ಸೇವೆಯನ್ನು ಪ್ರಾರಂಭಿಸಿ ಒಂದು ವರ್ಷದೊಳಗೆ 5 ದಶಲಕ್ಷಕ್ಕೂ ಹೆಚ್ಚಿನ ಬುಕ್ಕಿಂಗ್ಗಳನ್ನು ನೋಂದಾಯಿಸಿದೆ ಎಂದು ಶುಕ್ರವಾರ ಪ್ರಕಟಿಸಿದೆ.
ಈ ದಾಖಲೆಯ ಮಟ್ಟಿನ ವಹಿವಾಟಿನೊಂದಿಗೆ ಪೇಟಿಎಂ, ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ನ ಅತಿದೊಡ್ಡ ದೇಶಿಯ ಸಕ್ರಿಯ ವೇದಿಕೆಯಾಗಿದೆ. ಪೇಟಿಎಂ ಕಳೆದ ವರ್ಷವಷ್ಟೇ ಹೆಚ್ಪಿ ಗ್ಯಾಸ್ನೊಂದಿಗೆ ಪಾಲುದಾರಿಕೆ ಹೊಂದುವ ಮೂಲಕ 'ಬುಕ್ ಎ ಸಿಲಿಂಡರ್' ಸೌಲಭ್ಯವನ್ನು ಪ್ರಾರಂಭಿಸಿತು.
ಇದಷ್ಟೇ ಅಲ್ಲದೆ ಇಂಡಿಯನ್ ಆಯಿಲ್ನ ಇಂಡೇನ್ ಜೊತೆಗೆ ಈ ವರ್ಷದ ಮೇ ತಿಂಗಳಿನಲ್ಲಿ ಭಾರತ್ ಗ್ಯಾಸ್ ಜೊತೆಗಿನ ಪಾಲುದಾರಿಕೆಯನ್ನು ಘೋಷಿಸಿತು. ಈ ಮೂಲಕ ಹೆಚ್ಚಿನ ಗ್ರಾಹಕರಿಗೆ ಅತ್ಯಂತ ಸರಳ ಬುಕ್ಕಿಂಗ್ ಸೌಲಭ್ಯವನ್ನು ಒದಗಿಸಿಕೊಟ್ಟಿದೆ.

ಪೇಟಿಎಂನಲ್ಲಿ ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ ಹೇಗೆ?
ಬಳಕೆದಾರರು ಮೊದಲು ಮಾಡಬೇಕಾಗಿರುವುದು ಪೇಟಿಎಂನಲ್ಲಿ 'ಬುಕ್ ಎ ಸಿಲಿಂಡರ್' ಟ್ಯಾಬ್ಗೆ ಹೋಗಿ. ನಂತರ ತಮ್ಮ ಎಲ್ಪಿಜಿ ಸಿಲಿಂಡರ್ ಪೂರೈಕೆದಾರರನ್ನು ಆಯ್ಕೆ ಮಾಡಿ, ಎಲ್ಪಿಜಿ ಐಡಿ / ಮೊಬೈಲ್ ಸಂಖ್ಯೆ / ಗ್ರಾಹಕ ಸಂಖ್ಯೆ ನಮೂದಿಸಿ. ತದನಂತರ ಹಣವನ್ನು ವಾಲೆಟ್, ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡಿ. ಸಿಲಿಂಡರ್ ಅನ್ನು ಹತ್ತಿರದ ಎಲ್ಪಿಜಿ ಸಂಸ್ಥೆಯು ನೋಂದಾಯಿತ ವಿಳಾಸಕ್ಕೆ ತಲುಪಿಸುತ್ತದೆ
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications