ಮಾರ್ಚ್ 12ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಇಳಿಕೆ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮಾರ್ಚ್ 12) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಆಗಾಗ ಪ್ರತಿ ಜಿಲ್ಲೆಯಲ್ಲೂ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಆಗುತ್ತಿರುತ್ತಿದೆ. ದರ ವ್ಯತ್ಯಾಸ ಎಂಬುದು ಹಾವು ಏಣಿ ಆಟ ಇದ್ದಂತೆ. ಶಕ್ತಿಯ ಮೂಲ ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಲ್ಲಿ ಒಂದಾಗಿದೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಷ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆಯಾಗಿಲ್ಲ.

ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು (ಮಾರ್ಚ್ 12) ಲೀಟರ್ ಪೆಟ್ರೋಲ್ ದರ 102.92 ಆಗಿದ್ದರೆ, ಡೀಸೆಲ್ ದರ 88.99 ರೂಪಾಯಿ ಇದೆ. ಇನ್ನುಳಿದಂತೆ ಚೆನ್ನೈ 100.90 ರೂಪಾಯಿ, ಮುಂಬೈ 103.50 ರೂಪಾಯಿ, ಡೀಸೆಲ್ ದರ ಕ್ರಮವಾಗಿ 92.48 ರೂಪಾಯಿ, 90.03 ರೂಪಾಯಿ ಆಗಿದೆ.
ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟಿದೆ?
* ಬಾಗಲಕೋಟೆ - 103.26 ರೂಪಾಯಿ (23 ಪೈಸೆ ಇಳಿಕೆ)
* ಬೆಂಗಳೂರು - 102.92 ರೂಪಾಯಿ
* ಬೆಂಗಳೂರು ಗ್ರಾಮಾಂತರ - 103.05 (06 ಪೈಸೆ ಏರಿಕೆ)
* ಬೆಳಗಾವಿ - 103.11 ರೂಪಾಯಿ (74 ಪೈಸೆ ಇಳಿಕೆ)
* ಬಳ್ಳಾರಿ - 104.09 ರೂಪಾಯಿ
* ಬೀದರ್ - 103.64 ರೂಪಾಯಿ (12 ಪೈಸೆ ಏರಿಕೆ)
* ವಿಜಯಪುರ - 102.70 ರೂಪಾಯಿ
* ಚಾಮರಾಜನಗರ - 103.24 ರೂಪಾಯಿ (81 ಪೈಸೆ ಏರಿಕೆ)
* ಚಿಕ್ಕಬಳ್ಳಾಪುರ - 103.40 ರೂಪಾಯಿ (74 ಪೈಸೆ ಏರಿಕೆ)
* ಚಿಕ್ಕಮಗಳೂರು - 104.22 ರೂಪಾಯಿ (01 ಪೈಸೆ ಏರಿಕೆ)
* ಚಿತ್ರದುರ್ಗ - 104.14 ರೂಪಾಯಿ (36 ಪೈಸೆ ಏರಿಕೆ)
* ದಕ್ಷಿಣ ಕನ್ನಡ - 102.09 ರೂಪಾಯಿ (08 ಪೈಸೆ ಇಳಿಕೆ)
* ದಾವಣಗೆರೆ - 104.14 ರೂಪಾಯಿ
* ಧಾರವಾಡ - 102.81 ರೂಪಾಯಿ (12 ಪೈಸೆ ಏರಿಕೆ)
* ಗದಗ - 103.21 ರೂಪಾಯಿ (03 ಪೈಸೆ ಇಳಿಕೆ)
* ಕಲಬುರಗಿ - 103 ರೂಪಾಯಿ (29 ಪೈಸೆ ಇಳಿಕೆ)
* ಹಾಸನ - 102.06 ರೂಪಾಯಿ (37 ಪೈಸೆ ಇಳಿಕೆ)
* ಹಾವೇರಿ - 103.76 ರೂಪಾಯಿ (17 ಪೈಸೆ ಏರಿಕೆ)
* ಕೊಡಗು - 104.08 ರೂಪಾಯಿ
* ಕೋಲಾರ - 103.15 ರೂಪಾಯಿ (15 ಪೈಸೆ ಇಳಿಕೆ)
* ಕೊಪ್ಪಳ - 103.73 ರೂಪಾಯಿ (35 ಪೈಸೆ ಇಳಿಕೆ)
* ಮಂಡ್ಯ - 102.83 ರೂಪಾಯಿ (37 ಪೈಸೆ ಏರಿಕೆ)
* ಮೈಸೂರು - 103.23 ರೂಪಾಯಿ (56 ಪೈಸೆ ಏರಿಕೆ)
* ರಾಯಚೂರು - 102.89 ರೂಪಾಯಿ (25 ಪೈಸೆ ಇಳಿಕೆ)
* ರಾಮನಗರ - 103.04 ರೂಪಾಯಿ (24 ಪೈಸೆ ಇಳಿಕೆ)
* ಶಿವಮೊಗ್ಗ - 104.23 ರೂಪಾಯಿ (1 ಪೈಸೆ ಏರಿಕೆ)
* ತುಮಕೂರು - 103.82 ರೂಪಾಯಿ (05 ಪೈಸೆ ಏರಿಕೆ)
* ಉಡುಪಿ - 102.90 ರೂಪಾಯಿ (49 ಪೈಸೆ ಏರಿಕೆ)
* ಉತ್ತರ ಕನ್ನಡ - 103.80 ರೂಪಾಯಿ (68 ಪೈಸೆ ಏರಿಕೆ)
* ವಿಜಯನಗರ - 104.14 ರೂಪಾಯಿ (05 ಪೈಸೆ ಏರಿಕೆ)
* ಯಾದಗಿರಿ - 103.77 ರೂಪಾಯಿ (3 ಪೈಸೆ ಇಳಿಕೆ)
ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಡೀಸೆಲ್ ದರ ಎಷ್ಟಿದೆ?
* ಬಾಗಲಕೋಟೆ - 89.33 ರೂಪಾಯಿ
* ಬೆಂಗಳೂರು ನಗರ - 88.99 ರೂಪಾಯಿ
* ಬೆಂಗಳೂರು ಗ್ರಾಮಾಂತರ - 89.11 ರೂಪಾಯಿ
* ಬೆಳಗಾವಿ - 89.19 ರೂಪಾಯಿ
* ಬಳ್ಳಾರಿ - 90.20 ರೂಪಾಯಿ
* ಬೀದರ್ - 89.68 ರೂಪಾಯಿ
* ವಿಜಯಪುರ - 88.82 ರೂಪಾಯಿ
* ಚಾಮರಾಜನಗರ - 89.28 ರೂಪಾಯಿ
* ಚಿಕ್ಕಬಳ್ಳಾಪುರ - 89.43 ರೂಪಾಯಿ
* ಚಿಕ್ಕಮಗಳೂರು - 90.29 ರೂಪಾಯಿ
* ಚಿತ್ರದುರ್ಗ - 90.23 ರೂಪಾಯಿ
* ದಕ್ಷಿಣ ಕನ್ನಡ - 88.20 ರೂಪಾಯಿ
* ದಾವಣಗೆರೆ - 90.23 ರೂಪಾಯಿ
* ಧಾರವಾಡ - 80.92 ರೂಪಾಯಿ
* ಗದಗ - 89.28 ರೂಪಾಯಿ
* ಕಲಬುರಗಿ - 89.10 ರೂಪಾಯಿ
* ಹಾಸನ - 88.94 ರೂಪಾಯಿ
* ಹಾವೇರಿ - 89.78 ರೂಪಾಯಿ
* ಕೊಡಗು - 90.09 ರೂಪಾಯಿ
* ಕೋಲಾರ - 89.20 ರೂಪಾಯಿ
* ಕೊಪ್ಪಳ - 89.75 ರೂಪಾಯಿ
* ಮಂಡ್ಯ - 88.91 ರೂಪಾಯಿ
* ಮೈಸೂರು - 89.27 ರೂಪಾಯಿ
* ರಾಯಚೂರು - 89 ರೂಪಾಯಿ
* ರಾಮನಗರ - 89.11 ರೂಪಾಯಿ
* ಶಿವಮೊಗ್ಗ - 90.29 ರೂಪಾಯಿ
* ತುಮಕೂರು - 89.81 ರೂಪಾಯಿ
* ಉಡುಪಿ - 88.94 ರೂಪಾಯಿ
* ಉತ್ತರ ಕನ್ನಡ - 89.76 ರೂಪಾಯಿ
* ವಿಜಯನಗರ - 90.23 ರೂಪಾಯಿ
* ಯಾದಗಿರಿ - 89.79 ರೂಪಾಯಿ
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications