ಏಪ್ರಿಲ್ 6ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 6) ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.
ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆ ಆಗಿಲ್ಲ. ಬದಲಾಗಿ ಹೆಚ್ಚಾಗುತ್ತಲಿದೆ. ಯಾಕಂದ್ರೆ ಈ ಮಾದರಿಯ ವಾಹನಗಳನ್ನು ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಲಿದೆ. ಹಾಗಾದ್ರೆ ಇಂದು ಕರ್ನಾಟಕದ ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟಿದೆ?
* ಬಾಗಲಕೋಟೆ - 103.18 ರೂಪಾಯಿ
* ಬೆಂಗಳೂರು ನಗರ - 103.07 ರೂಪಾಯಿ
* ಬೆಂಗಳೂರು ಗ್ರಾಮಾಂತರ - 102.55
* ಬೆಳಗಾವಿ - 103.34 ರೂಪಾಯಿ
* ಬಳ್ಳಾರಿ - 104.09 ರೂಪಾಯಿ
* ಬೀದರ್ - 104.08 ರೂಪಾಯಿ
* ವಿಜಯಪುರ - 102.70 ರೂಪಾಯಿ
* ಚಾಮರಾಜನಗರ - 103.40 ರೂಪಾಯಿ
* ಚಿಕ್ಕಬಳ್ಳಾಪುರ - 103.67 ರೂಪಾಯಿ
* ಚಿಕ್ಕಮಗಳೂರು - 104.21 ರೂಪಾಯಿ
* ಚಿತ್ರದುರ್ಗ - 104.13 ರೂಪಾಯಿ
* ದಕ್ಷಿಣ ಕನ್ನಡ - 102.57 ರೂಪಾಯಿ
* ದಾವಣಗೆರೆ - 104.13 ರೂಪಾಯಿ
* ಧಾರವಾಡ - 102.81 ರೂಪಾಯಿ
* ಗದಗ - 103.80 ರೂಪಾಯಿ
* ಕಲಬುರಗಿ - 103.21 ರೂಪಾಯಿ
* ಹಾಸನ - 103.04 ರೂಪಾಯಿ
* ಹಾವೇರಿ - 103.59 ರೂಪಾಯಿ
* ಕೊಡಗು - 104.05 ರೂಪಾಯಿ
* ಕೋಲಾರ - 102.85 ರೂಪಾಯಿ
* ಕೊಪ್ಪಳ - 104.09 ರೂಪಾಯಿ
* ಮಂಡ್ಯ - 102.96 ರೂಪಾಯಿ
* ಮೈಸೂರು - 102.47 ರೂಪಾಯಿ
* ರಾಯಚೂರು - 103.90 ರೂಪಾಯಿ
* ರಾಮನಗರ - 103.40 ರೂಪಾಯಿ
* ಶಿವಮೊಗ್ಗ - 103.92 ರೂಪಾಯಿ
* ತುಮಕೂರು - 103.45 ರೂಪಾಯಿ
* ಉಡುಪಿ - 102.41 ರೂಪಾಯಿ
* ಉತ್ತರ ಕನ್ನಡ - 103.96 ರೂಪಾಯಿ
* ವಿಜಯನಗರ - 103.90 ರೂಪಾಯಿ
* ಯಾದಗಿರಿ - 104.09 ರೂಪಾಯಿ
ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಡೀಸೆಲ್ ದರ ಎಷ್ಟಿದೆ?
* ಬಾಗಲಕೋಟೆ - 91.39 ರೂಪಾಯಿ
* ಬೆಂಗಳೂರು ನಗರ - 90.99 ರೂಪಾಯಿ
* ಬೆಂಗಳೂರು ಗ್ರಾಮಾಂತರ - 90.65 ರೂಪಾಯಿ
* ಬೆಳಗಾವಿ - 91.41 ರೂಪಾಯಿ
* ಬಳ್ಳಾರಿ - 92.18 ರೂಪಾಯಿ
* ಬೀದರ್ - 92.22 ರೂಪಾಯಿ
* ವಿಜಯಪುರ - 90.81 ರೂಪಾಯಿ
* ಚಾಮರಾಜನಗರ - 91.44 ರೂಪಾಯಿ
* ಚಿಕ್ಕಬಳ್ಳಾಪುರ - 91.69 ರೂಪಾಯಿ
* ಚಿಕ್ಕಮಗಳೂರು - 92.30 ರೂಪಾಯಿ
* ಚಿತ್ರದುರ್ಗ - 92.25 ರೂಪಾಯಿ
* ದಕ್ಷಿಣ ಕನ್ನಡ - 90.62 ರೂಪಾಯಿ
* ದಾವಣಗೆರೆ - 92.26 ರೂಪಾಯಿ
* ಧಾರವಾಡ - 90.91 ರೂಪಾಯಿ
* ಗದಗ - 91.83 ರೂಪಾಯಿ
* ಕಲಬುರಗಿ - 91.28 ರೂಪಾಯಿ
* ಹಾಸನ - 90.91 ರೂಪಾಯಿ
* ಹಾವೇರಿ - 91.64 ರೂಪಾಯಿ
* ಕೊಡಗು - 91.85 ರೂಪಾಯಿ
* ಕೋಲಾರ - 90.93 ರೂಪಾಯಿ
* ಕೊಪ್ಪಳ - 92.18 ರೂಪಾಯಿ
* ಮಂಡ್ಯ - 91.02 ರೂಪಾಯಿ
* ಮೈಸೂರು - 90.57 ರೂಪಾಯಿ
* ರಾಯಚೂರು - 91.92 ರೂಪಾಯಿ
* ರಾಮನಗರ - 91.45 ರೂಪಾಯಿ
* ಶಿವಮೊಗ್ಗ - 92.11 ರೂಪಾಯಿ
* ತುಮಕೂರು - 91.48 ರೂಪಾಯಿ
* ಉಡುಪಿ - 90.48 ರೂಪಾಯಿ
* ಉತ್ತರ ಕನ್ನಡ - 91.91 ರೂಪಾಯಿ
* ವಿಜಯನಗರ - 91.92 ರೂಪಾಯಿ
* ಯಾದಗಿರಿ - 92.10 ರೂಪಾಯಿ
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Trump: 48 ಗಂಟೆಗಳಲ್ಲಿ ಹಾರ್ಮುಜ್ ತೆರೆಯಿರಿ, ಇಲ್ಲದಿದ್ದರೆ ಸರ್ವನಾಶ ನಿಶ್ಚಿತ: ಇರಾನ್ಗೆ ಟ್ರಂಪ್ ಅಂತಿಮ ಎಚ್ಚರಿಕೆ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ












Click it and Unblock the Notifications