ಫೆಬ್ರವರಿ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 20) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆ ಆಗಿಲ್ಲ. ಬದಲಾಗಿ ಹೆಚ್ಚಾಗುತ್ತಲಿದೆ. ಯಾಕಂದ್ರೆ ಈ ಮಾದರಿಯ ವಾಹನಗಳನ್ನು ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಲಿದೆ. ಹಾಗಾದ್ರೆ ಇಂದು ಕರ್ನಾಟಕದ ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟಿದೆ?
* ಬಾಗಲಕೋಟೆ - 103.62 ರೂಪಾಯಿ
* ಬೆಂಗಳೂರು ನಗರ - 102.96 ರೂಪಾಯಿ
* ಬೆಂಗಳೂರು ಗ್ರಾಮಾಂತರ - 102.92
* ಬೆಳಗಾವಿ - 103.55 ರೂಪಾಯಿ
* ಬಳ್ಳಾರಿ - 104.05 ರೂಪಾಯಿ
* ಬೀದರ್ - 103.48 ರೂಪಾಯಿ
* ವಿಜಯಪುರ - 103.01 ರೂಪಾಯಿ
* ಚಾಮರಾಜನಗರ - 102.99 ರೂಪಾಯಿ
* ಚಿಕ್ಕಬಳ್ಳಾಪುರ - 103.54 ರೂಪಾಯಿ
* ಚಿಕ್ಕಮಗಳೂರು - 104.08 ರೂಪಾಯಿ
* ಚಿತ್ರದುರ್ಗ - 104.14 ರೂಪಾಯಿ
* ದಕ್ಷಿಣ ಕನ್ನಡ - 102.22 ರೂಪಾಯಿ
* ದಾವಣಗೆರೆ - 104.14 ರೂಪಾಯಿ
* ಧಾರವಾಡ - 102.73 ರೂಪಾಯಿ
* ಗದಗ - 103.24 ರೂಪಾಯಿ
* ಕಲಬುರಗಿ - 102.98 ರೂಪಾಯಿ
* ಹಾಸನ - 103.06 ರೂಪಾಯಿ
* ಹಾವೇರಿ - 103.78 ರೂಪಾಯಿ
* ಕೊಡಗು - 104.08 ರೂಪಾಯಿ
* ಕೋಲಾರ - 102.06 ರೂಪಾಯಿ
* ಕೊಪ್ಪಳ - 104.09 ರೂಪಾಯಿ
* ಮಂಡ್ಯ - 102.88 ರೂಪಾಯಿ
* ಮೈಸೂರು - 102.90 ರೂಪಾಯಿ
* ರಾಯಚೂರು - 104.90 ರೂಪಾಯಿ
* ರಾಮನಗರ - 103.04 ರೂಪಾಯಿ
* ಶಿವಮೊಗ್ಗ - 103.97 ರೂಪಾಯಿ
* ತುಮಕೂರು - 103.82 ರೂಪಾಯಿ
* ಉಡುಪಿ - 102.90 ರೂಪಾಯಿ
* ಉತ್ತರ ಕನ್ನಡ - 103.21 ರೂಪಾಯಿ
* ವಿಜಯನಗರ - 104.09 ರೂಪಾಯಿ
* ಯಾದಗಿರಿ - 103.31 ರೂಪಾಯಿ
ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಡೀಸೆಲ್ ದರ ಎಷ್ಟಿದೆ?
* ಬಾಗಲಕೋಟೆ - 91.67 ರೂಪಾಯಿ
* ಬೆಂಗಳೂರು ನಗರ - 90.99 ರೂಪಾಯಿ
* ಬೆಂಗಳೂರು ಗ್ರಾಮಾಂತರ - 90.99 ರೂಪಾಯಿ
* ಬೆಳಗಾವಿ - 91.61 ರೂಪಾಯಿ
* ಬಳ್ಳಾರಿ - 92.19 ರೂಪಾಯಿ
* ಬೀದರ್ - 91.54 ರೂಪಾಯಿ
* ವಿಜಯಪುರ - 91.09 ರೂಪಾಯಿ
* ಚಾಮರಾಜನಗರ - 91.05 ರೂಪಾಯಿ
* ಚಿಕ್ಕಬಳ್ಳಾಪುರ - 91.56 ರೂಪಾಯಿ
* ಚಿಕ್ಕಮಗಳೂರು - 91.69 ರೂಪಾಯಿ
* ಚಿತ್ರದುರ್ಗ - 92.26 ರೂಪಾಯಿ
* ದಕ್ಷಿಣ ಕನ್ನಡ - 90.31 ರೂಪಾಯಿ
* ದಾವಣಗೆರೆ - 92.26 ರೂಪಾಯಿ
* ಧಾರವಾಡ - 90.84 ರೂಪಾಯಿ
* ಗದಗ - 91.31 ರೂಪಾಯಿ
* ಕಲಬುರಗಿ - 91.07 ರೂಪಾಯಿ
* ಹಾಸನ - 90.93 ರೂಪಾಯಿ
* ಹಾವೇರಿ - 91.81 ರೂಪಾಯಿ
* ಕೊಡಗು - 92.10 ರೂಪಾಯಿ
* ಕೋಲಾರ - 91.12 ರೂಪಾಯಿ
* ಕೊಪ್ಪಳ - 92.23 ರೂಪಾಯಿ
* ಮಂಡ್ಯ - 90.95 ರೂಪಾಯಿ
* ಮೈಸೂರು - 90.97 ರೂಪಾಯಿ
* ರಾಯಚೂರು - 92.18 ರೂಪಾಯಿ
* ರಾಮನಗರ - 91.11 ರೂಪಾಯಿ
* ಶಿವಮೊಗ್ಗ - 91.93 ರೂಪಾಯಿ
* ತುಮಕೂರು - 91.82 ರೂಪಾಯಿ
* ಉಡುಪಿ - 90.93 ರೂಪಾಯಿ
* ಉತ್ತರ ಕನ್ನಡ - 91.28 ರೂಪಾಯಿ
* ವಿಜಯನಗರ - 92.23 ರೂಪಾಯಿ
* ಯಾದಗಿರಿ - 91.38 ರೂಪಾಯಿ
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications