ಸೋಮವಾರದ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ: ಬೆಂಗಳೂರಿನಲ್ಲಿ ಪೆಟ್ರೋಲ್ 85 ರೂ. ಗಡಿ ದಾಟಿದೆ

ನವದೆಹಲಿ, ನವೆಂಬರ್ 30: ಪೆಟ್ರೋಲ್, ಡೀಸೆಲ್ ದರವನ್ನು ಸತತ ಏರಿಕೆ ಮಾಡಿದ್ದ ಸರ್ಕಾರಿ ತೈಲ ಸಂಸ್ಥೆಗಳು ಸೋಮವಾರ ತೈಲ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 82.34 ರೂ. ಆಗಿದೆ. ಅದೇ ಸಮಯದಲ್ಲಿ, ಡೀಸೆಲ್ ದರ ಪ್ರತಿ ಲೀಟರ್‌ಗೆ 72.42 ರೂ. ನಷ್ಟಿದೆ.

ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಆಗಸ್ಟ್‌ ತಿಂಗಳವರೆಗೂ ಸತತ ಏರಿಕೆ ಕಂಡಿದ್ದ ಪೆಟ್ರೋಲ್‌, ಡೀಸೆಲ್ ದರಗಳು ನಂತರ ಎರಡು ತಿಂಗಳದ ವಿರಾಮದ ಬಳಿಕ, ಮೊದಲ ಬಾರಿಗೆ ನವೆಂಬರ್ 20ರಂದು ದೇಶೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಹೆಚ್ಚಿಸಿದವು.

Petrol Diesel Prices Today:Latest Rate Here

ಸೋಮವಾರದ ಪೆಟ್ರೋಲ್ ಮತ್ತು ಡೀಸೆಲ್ ದರ:

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 82.34 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 72.42 ರೂ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 83.87 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 75.99 ರೂ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 89.02 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 78.97 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 85.09 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 76.77 ರೂ.

ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 85.31 ರೂಪಾಯಿ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 77.84 ರೂ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+